Prime Tv News Desk
ಕಾರ್ಕಳ : ದೇಶ ವಿರೋಧಿ ಬರಹ : ವಿದ್ಯಾರ್ಥಿನಿಗಾಗಿ ತೀವ್ರ ಶೋಧ…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ವಿದ್ಯಾರ್ಥಿನಿಯೊಬ್ಬಳು ದೇಶ ವಿರೋಧಿ ಬರಹಗಳನ್ನು ಬರೆದಿದ್ದಾಳೆ. “ಹಿಂದೂಸ್ಥಾನ್ ನಹಿ ಮುಸ್ಲಿಂಸ್ಥಾನ ಬೋಲ್” ”ಮುಸ್ಲಿಂ ಜಿಂದಾಬಾದ್ ಹಿಂದೂ...
ಗಾಂಜಾ ಸಂಗ್ರಹ : ಮೈಸೂರಿನಲ್ಲಿ ಮಹಿಳೆ ಪೊಲೀಸರ ವಶಕ್ಕೆ…!!
ಮೈಸೂರು : ಗಾಂಜಾ ಸಂಗ್ರಹಿಸಿದ ಮಹಿಳೆಯನ್ನು ಮೈಸೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.ಮೈಸೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಲ್ಮಾ (50) ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯಿಂದ 26 ಕೆ...
ಮಂಗಳೂರು: ಪ್ರಚೋದನಕಾರಿಯಾಗಿ ಪೋಸ್ಟ್ : ಇನ್ ಸ್ಟಾ ಗ್ರಾಂ ಪೇಜ್ ರದ್ದು…!!
ಮಂಗಳೂರು: ಒಂದು ಲಕ್ಷದಷ್ಟು ಸಂಖ್ಯೆಯ ಫಾಲೋವರ್ಸ್ ಹೊಂದಿದ್ದ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ ಇನ್ ಸ್ಟಾ ಗ್ರಾಂ ಪೇಜ್ ರದ್ದು (De Activate) ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.ಮಂಗಳೂರು...
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ : ತನಿಖೆಯನ್ನು ಎನ್ಐಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ..!!
ಬೆಂಗಳೂರು : ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಸರಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದುದರಿಂದ ಇದನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ಕ್ಕೆ ವಹಿಸಬೇಕು ಎಂದು ಕೋರಿ ಪ್ರತಿಪಕ್ಷ...
ಜಮ್ಮುಕಾಶ್ಮೀರ : ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಹಿರಿಯ ಸರಕಾರಿ ಅಧಿಕಾರಿ ಮೃತ್ಯು…!!
ಶ್ರೀನಗರ : ಜಮ್ಮುಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಜಮ್ಮು ಕಾಶ್ಮೀರದ ಹಿರಿಯ ಸರಕಾರಿ ಅಧಿಕಾರಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.ಅದರಲ್ಲಿ ಇಬ್ಬರು ಸಿಬ್ಬಂದಿಗಳು ಗಂಭೀರವಾಗಿ...
ಕಾರ್ಕಳ : ಕಲ್ಲುಕೋರೆಯಲ್ಲಿ ಸ್ಪೋಟಿಸಿದ ಕಲ್ಲು ಬಡಿದು ಕಾರ್ಮಿಕರೊಬ್ಬರು ಸಾವು…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಕಲ್ಲುಕೋರೆಯಲ್ಲಿ ಸ್ಪೋಟಿಸಿದ ಕಲ್ಲು ಬಡಿದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಂದಳಿಕೆ ಗ್ರಾಮದಲ್ಲಿ ಸಂಭವಿಸಿದೆ.ಮೃತರನ್ನು ರಾಯಚೂರಿನ ಶಿವರಾಜ(27) ಎಂದು ತಿಳಿಯಲಾಗಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಅವಿಶ್ವಾಸ ನಿರ್ಣಯದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿ ಕೂತುಹಲ ಮೂಡಿಸಿದ ಅಧ್ಯಕ್ಷ ಮಂಜುನಾಥ್ ಕುಂದರ್…!!
ಕುಂದಾಪುರ: ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ್ ಕುಂದರ್ ಇವರು ಸದ್ಯ ತಮ್ಮ ವಿರುದ್ಧ ಅವಿಶ್ವಾಸದ ನಿರ್ಣಯವನ್ನು ಕೈಗೊಳ್ಳದಂತೆ ಮಾನ್ಯ ಕರ್ನಾಟಕದ ಉಚ್ಚ ನ್ಯಾಯಾಲಯಲ್ಲಿ ತಡೆಯಾಜ್ಞೆ ತಂದಿರುತ್ತಾರೆ.ಏಕ ಸದಸ್ಯ...
ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ…!!
ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ಸಂಭವಿಸಿದೆ.ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ತಿಳಿದು ಬಂದಿದೆ.ಮನೆಯ ಅಂಗಳದಲ್ಲಿ...
ಮಂಗಳೂರು: ಪಾಕಿಸ್ತಾನದ ಪಾಪದ ಕೊಡ ತುಂಬಿದೆ : ನಳಿನ್ ಕುಮಾರ್ ಕಟೀಲ್…!!
ಮಂಗಳೂರು: ಪಹಲ್ಗಾಮ್ನಲ್ಲಿ ಪ್ರವಾಸಿಗರು, ಜನಸಾನ್ಯರ ಮೇಲೆ ದಾಳಿ ನಡೆಸಿದ ಪಾಕಿಸ್ತಾನಕ್ಕೆ ಭಾರತ ಸೈನ್ಯ ತಕ್ಕ ಉತ್ತರ ನೀಡಿದೆ. ಪಾಕಿಸ್ತಾನದ ಪಾಪದ ಕೊಡ ತುಂಬಿದ್ದು, ಮುಂದಿನ ದಿನಗಳಲ್ಲಿ ತಕ್ಕ ಶಾಸ್ತಿ ಅನುಭವಿಸಲಿದೆ ಎಂದು ಮಾಜಿ...
ಉಳ್ಳಾಲ: ಕಾರು ಢಿಕ್ಕಿ ಹೊಡೆದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವು..!!
ಉಳ್ಳಾಲ: ಕಾರು ಢಿಕ್ಕಿ ಹೊಡೆದು ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುತ್ತಾರ್ ಸಮೀಪದ ಪಂಡಿತ್ ಹೌಸ್ ಬಳಿ ನಡೆದಿದೆ.ಮೃತಪಟ್ಟ ಮಹಿಳೆಯನ್ನು ಪಂಡಿತ್ ಹೌಸ್ ನಿವಾಸಿ ಪೂರ್ಣಿಮಾ (59) ಎಂದು ಗುರುತಿಸಲಾಗಿದೆ.ಬಸ್ನಿಂದ ಇಳಿದು ರಸ್ತೆ...









