Home Authors Posts by Prime Tv News Desk

Prime Tv News Desk

Prime Tv News Desk
2622 POSTS 0 COMMENTS

ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ : ಸವಾರ ಸಾವು…!!

0
ಕಾಸರಗೋಡು: ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಇಂದು (ಮಂಗಳವಾರ) ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ತೂಮಿನಾಡು ಎಂಬಲ್ಲಿ ಸಂಭವಿಸಿದೆ.ಸಾವನ್ನಪ್ಪಿದವರು ಉಪ್ಪಳ ಐಲ ನಿವಾಸಿ ಕಲ್ಪೇಶ್ ಯು.(35)...

ಕಾಶ್ಮೀರ ಭಯೋತ್ಪಾದಕ ದಾಳಿ ಖಂಡಿಸಿ ಬೈಂದೂರು ಯುವ ಕಾಂಗ್ರೆಸ್‌ ಪ್ರತಿಭಟನೆ…!!

0
ಬೈಂದೂರು: ಕಾಶ್ಮೀರದ ಪಹಲ್ಲಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನೆ ಹಾಗೂ ಸಂತಾಪ ಸಭೆ ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯ್ ಶೆಟ್ಟಿಯವರ ನೇತೃತ್ವದಲ್ಲಿ, ಯುವ...

ಸಚಿವ ದಿನೇಶ್ ಗುಂಡೂರಾವ್ ಬುರ್ಖಾಧಾರಿ ಮಹಿಳೆಯಿಂದ ರಿವರ್ಸ್ ಲವ್ ಜಿಹಾದ್ ಗೆ ಒಳಗಾದವರು ಅವರಿಗೆ...

0
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುರ್ಖಾಧಾರಿ ಮಹಿಳೆಯಿಂದ ರಿವರ್ಸ್ ಜಿಹಾದ್ ಗೆ ಒಳಗಾದವರು ಎಂದು ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ.ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತಾಡಿದ ಅವರು ಹಿಂದೂಗಳ ಬದಲು...

ಅಂದರ್ ಬಾಹರ್ ಜುಗಾರಿ ಆಟ : ಐದು ಮಂದಿ ಅಂದರ್…!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಠಾಣೆಯ ಪೊಲೀಸ್ ಉಪ ನಿರೀಕ್ಷಕ ನಂಜಾ ನಾಯ್ಕ್ ಅವರು ರೌಂಡ್ಸ್‌ನಲ್ಲಿರುವಾಗ ಕುಂದಾಪುರ ಕಸಬಾ ಗ್ರಾಮದ ಮದ್ದುಗುಡ್ಡೆ ಪಂಚಗಂಗಾವಳಿ ಹೊಳೆಯ ಕುದ್ರುವಿನ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್...

ರಂಗಭೂಮಿ ಆನಂದೋತ್ಸವ : ಟಿ. ಅಶೋಕ್ ಪೈ ಅವರಿಗೆ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ...

0
ರಂಗಭೂಮಿ ಉಡುಪಿ ಸಂಸ್ಥೆ ರಂಗಭೂಮಿಗೆ ಮಾದರಿ : ಟಿ. ಅಶೋಕ್ ಪೈ....ಉಡುಪಿ : ರಂಗಭೂಮಿ ಉಡುಪಿ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಲು ಹಲವಾರು ಅವಕಾಶಗಳಿವೆ. ದೇಶಿಯ ಸಂಘಸoಸ್ಥೆಗಳಲ್ಲದೆ ವಿದೇಶಿ ಅನುದಾನಗಳ ಮೂಲಕ ರಂಗಭೂಮಿಯನ್ನು...

ನೀಟ್ ಅಭ್ಯರ್ಥಿಗೆ ಪ್ರಶ್ನೆ ಪತ್ರಿಕೆ ಕೊಡಿಸುವುದಾಗಿ 40 ಲಕ್ಷ ರೂ.ವಂಚನೆಗೆ ಯತ್ನ : ಮೂವರ...

0
ರಾಜಸ್ಥಾನ : ನೀಟ್ ಅಭ್ಯರ್ಥಿಗೆ ಪ್ರಶ್ನೆ ಪತ್ರಿಕೆ ಕೊಡಿಸುವುದಾಗಿ ಹೇಳಿ ಬರೋಬ್ಬರಿ 40 ಲಕ್ಷ ರೂ. ಗಳಷ್ಟು ವಂಚನೆ ಮಾಡಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಬಲ್ವಾನ್ (27), ಮುಖೇಶ್...

ಮನೆಗೆ ತಡವಾಗಿ ಬರ್ತಿದ್ದಕ್ಕೆ ಪೋಷಕರಿಂದ ಬುದ್ಧಿವಾದ : ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಯುವಕ...

0
ರಾಯಚೂರು: ಮನೆಗೆ ತಡವಾಗಿ ಬರುತ್ತಿದ್ದ ಕಾರಣ ಪೋಷಕರು ಬೈದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ಯುವಕ ವಿದ್ಯುತ್ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ ಶಕ್ತಿನಗರದಲ್ಲಿ ನಡೆದಿದೆ.ಮೃತ ಯುವಕನನ್ನು ಸುದೀಪ್ ಕುಮಾರ್(21)...

ಕುಂದಾಪುರ: ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ದಾಳಿ : ಓರ್ವ ಅರೆಸ್ಟ್ : ಇಬ್ಬರು ಎಸ್ಕೇಪ್...

0
ಕುಂದಾಪುರ: ಫೆರಿ ರಸ್ತೆಯ ಪಾರ್ಕ್ ಬಳಿ ಆಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಕುಂದಾಪುರ ಎಸ್‌ಐ ನಂಜಾನಾಯ್ಕ ಎನ್. ದಾಳಿ ಮೇಲೆ ದಾಳಿ ನಡೆಸಿ ನಗದು, ಸೊತ್ತು ವಶಪಡಿಸಿಕೊಂಡಿದ್ದಾರೆ.ದಾಳಿ ವೇಳೆ ಸತೀಶ್...

“ಸಿ.ಎಂ ಸಿದ್ದರಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ” ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ :...

0
ಕಾರ್ಕಳ : ರಾಜಕೀಯ ವೈಷಮ್ಯದಿಂದ ಸಿ.ಎಂ ಸಿದ್ದರಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ” ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ರಾಜಕೀಯ ಪಕ್ಷದ ಮುಖಂಡರ ಹಾಗೂ ಹಿಂದುಗಳಿಗೆ ನೆಮ್ಮದಿ ಎಂದು ಪ್ರಚೋದಿಸಿ ವೈರತ್ವವನ್ನು...

ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಪಿಎಫ್‌ಐ ಕೈವಾಡ ಶಂಕೆ : ಕೃತ್ಯಕ್ಕೆ 50ಲಕ್ಷ ರೂ...

0
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪಿಎಫ್‌ಐ ಸಂಘಟನೆ ಮೇಲೆ ನೇರ ಅನುಮಾನವಿದೆ. ಕೃತ್ಯಕ್ಕಾಗಿ 50 ಲಕ್ಷಕ್ಕೂ ಹೆಚ್ಚು ಮೊತ್ತದ ಹಣ ಹೂಡಿಕೆಯಾಗಿದ್ದು, ಇದರ ಹಿಂದೆ ದೊಡ್ಡ ಶಕ್ತಿ ಕೆಲಸ ಮಾಡಿದೆ ಎಂದು...

EDITOR PICKS