Prime Tv News Desk
ಭೀಕರ ರಸ್ತೆ ಅಪಘಾತ : ಐವರು ಸ್ಥಳದಲ್ಲೇ ಸಾವು…!!
ಆಂಧ್ರ ಪ್ರದೇಶ : ಕಾಣಿಪಾಕಂ ಸಮೀಪದ ತೋತಾಪಲ್ಲಿಯಲ್ಲಿ ಭೀಕರ World ನಡೆದಿದ್ದು ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಸಂಭವಿಸಿದೆ.ಅಪಘಾತದಲ್ಲಿ ಮೃತಪಟ್ಟವರೆಲ್ಲ ಬೆಂಗಳೂರು ಮೂಲದವರು ಎಂದು ತಿಳಿಯಲಾಗಿದೆ ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ...
“ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ” : ಅನುರಾಧ ರೈ…!!
ರಾಮನಗರ: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ 2ನೇ ಆರೋಪಿಯಾಗಿರುವ ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧ ಅವರನ್ನು...
ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ ನಿಷಿದ್ಧ : ನವೀನ್ ಸಾಲ್ಯಾನ್ ಖಂಡನೆ…!!
ಉಡುಪಿ: ರೈಲ್ವೆ ನೇಮಕಾತಿ ಮಂಡಳಿಯು ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಯನ್ನು ಎ. 29ರಂದು ಹಮ್ಮಿಕೊಂಡಿದೆ. ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ತೆರಳುವಾಗ ಧಾರ್ಮಿಕ ಸಂಕೇತವಾದ ಮಂಗಳಸೂತ್ರ ಧರಿಸುವಂತಿಲ್ಲ ಎಂದು ಪರೀಕ್ಷೆ ಪ್ರವೇಶಪತ್ರದಲ್ಲಿ...
ಉಳ್ಳಾಲ ಮಂಜನಾಡಿಯಲ್ಲಿ ಯಕ್ಷಗಾನ ಕಾರ್ಯಾಗಾರ ಯಕ್ಷ ಸೌರಂಭ…!!
ಯಕ್ಷಗಾನ ಕಾರ್ಯಾಗಾರಗಳ ಮೂಲಕ ಅಕಾಡೆಮಿಯಿಂದ ಯಕ್ಷಗಾನಕ್ಕೆ ಶಕ್ತಿ ತುಂಬುವ ಕಾರ್ಯ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಅಭಿಪ್ರಾಯ..!ಉಡುಪಿ : ಯಕ್ಷಗಾನ ಕಲೆ ಒಂದು ವಿಶ್ವವಿದ್ಯಾಲಯವಿದ್ದಂತೆ. ಈ ಕಲೆಯ ಆಳ, ವಿಸ್ತಾರ, ಸೊಬಗನ್ನು ಯಕ್ಷಾಸಕ್ತರಿಗೆ...
ದ.ಕ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಐಕಳಬಾವ ಡಾ!...
ಪಡುಬಿದ್ರಿ : ದ.ಕ ಹಾಲು ಉತ್ಪಾದಕರ ಒಕ್ಕೂಟದ ಅಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರಾದ ಐಕಳಬಾವ ಡಾ! ದೇವಿಪ್ರಸಾದ್ ಶೆಟ್ಟಿಯವರ ನೇತೃತ್ವದ ತಂಡ ಭರ್ಜರಿ ಬಹುಮತದಿಂದ ಜಯಭೇರಿ ಜಯ ಸಾಧಿಸಿದ್ದು ಈ...
ಮಂಗಳೂರು: ಕುಡುಪು ಬಳಿಯಲ್ಲಿ ಅಪರಿಚಿತ ಮೃತದೇಹ ಪತ್ತೆ : ಕೊಲೆ ಶಂಕೆ…!!
ಮಂಗಳೂರು: ನಗರ ಹೊರವಲಯದ ಕುಡುಪು ಬಳಿಯಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತನನ್ನು ಕೂಲಿ ಕಾರ್ಮಿಕನೆಂದು ಗುರುತಿಸಲಾಗಿದ್ದು, ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಅಸಹಜ...
ಬೆಳ್ತಂಗಡಿ : ವಾಲಿಬಾಲ್ ತರಬೇತುದಾರನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…!!
ಹಿಂದೂ ಜಾಗರಣ ವೇದಿಕೆಯ ಹತ್ತಕ್ಕೂ ಹೆಚ್ಚು ಕಾರ್ಯಕರ್ತರಿಂದ ಮಾರಣಾoತಿಕ ಹಲ್ಲೆ : ಪ್ರತಿದೂರು ದಾಖಲು...!!ಬೆಳ್ತಂಗಡಿ: ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತುದಾರ ಮೆಸೇಜ್ ಕಳುಹಿಸಿದ ಆರೋಪದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಹತ್ತಕ್ಕೂ...
ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ : ಕೆನಡಾ ವ್ಯಕ್ತಿ ಬಂಧನ…!!
ವಾರಾಣಸಿ: ಫಹಲ್ಗಾಮ್ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ ಬಳಿಕ ಗಡಿಯಲ್ಲಿ ಸಾಕಷ್ಟು ಭಧ್ರತೆ ಹೆಚ್ಚಿಸಲಾಗಿದೆ.ಕೇಂದ್ರ ಸರ್ಕಾರ ಸಹ ಪಾಕ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಆದರೆ ಇದರ ನಡುವೆ ಇದೀಗ...
ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪುರಸಭೆ ಮುಖ್ಯಾಧಿಕಾರಿ ಹೃದಯಾಘಾತದಿಂದ ಮೃತ್ಯು…!!
ಚಿತ್ರದುರ್ಗ: ಲಂಚ ಸ್ವೀಕರಿಸುವಾಗ ಲೋಕಾಯುಕ್ತರು ಬೀಸಿದ ಬಲೆಗೆ ಸಿಲುಕಿ ನ್ಯಾಯಾಂಗ ಬಂಧನದಲ್ಲಿದ್ದ ಹೊಸದುರ್ಗ ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು (40) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.ಲೋಕಾಯುಕ್ತ ಬಲೆಗೆ ಬಿದ್ದಿದ್ದ ತಿಮ್ಮರಾಜು ಚಿತ್ರದುರ್ಗ ಬಂಧಿಖಾನೆಯಲ್ಲಿ ನ್ಯಾಯಾಂಗದ ವಶದಲ್ಲಿದ್ದರು. ಕಾರಾಗೃಹದಲ್ಲಿ...
ಬೆಂಗಳೂರು : ಕ್ಯಾಬ್ ಚಾಲಕನ ಕತ್ತು ಕೊಯ್ದು ಭೀಕರ ಕೊಲೆ…!!
ಬೆಂಗಳೂರು: ಕ್ಯಾಬ್ ಚಾಲಕರೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿಕೊಂಡು ಹೋಗಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಾಳು ಸಮೀಪದ ಅರೆಕಟ್ಟೆದೊಡ್ಡಿ ಬಳಿ ಸಂಭವಿಸಿದೆ.ನಗರದ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯ ಚಿಕ್ಕಬ್ಯಾಲಕೆರೆ...









