Prime Tv News Desk
ಹುಬ್ಬಳ್ಳಿ : ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಪೊಲೀಸರಿಂದ ಗುಂಡೇಟು…!!
ಹುಬ್ಬಳ್ಳಿ: ನಗರದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಕಳೆದ ಮೂರು ದಿನಗಳ ಹಿಂದೆ ನಡೆದ ಕೊಲೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ.ಮೂರು ದಿನಗಳ ಹಿಂದೆ ಹುಬ್ಬಳ್ಳಿಯ...
ಕಾಪು : ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ : ಆರೋಪಿಯ ಬಂಧನ…!!
ಕಾಪು : ಉಡುಪಿ ಜಿಲ್ಲೆಯ ಕಾಪು ಸಮೀಪ ವ್ಯಕ್ತಿಯೋರ್ವನು ಮಹಿಳೆಯೊಬ್ಬರಿಗೆ ಕೌನ್ಸಿಲಿಂಗ್ ಮಾಡುವಾಗ ದೈಹಿಕ ಸ್ಪರ್ಶ ಮಾಡಿ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಕಾಪು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿ ನಿರಂಜನ ಶೇಖರ...
ಮಣಿಪಾಲ : ಅಂದರ್ ಬಾಹರ್ ಇಸ್ಪೀಟು ಆಟ : 8 ಮಂದಿ ಅರೆಸ್ಟ್…!!
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ಮನೋಳಿ ಗುಜ್ಜಿ ಮನೆಯೊಂದರಲ್ಲಿ ಅಂದರ್ ಬಾಹರ್ ಇಸ್ಪೀಟು ಆಟ ಆಡುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿನಡೆಸಿ 8 ಮಂದಿಯನ್ನು ಬಂಧಿಸಿದ್ದಾರೆ.ಬಂಧಿತರು ನವೀನ್ (37), 2) ಭಾಸ್ಕರ್...
ಕಡಬ: ಕೊಡಿಂಬಾಳ ರೈಲು ನಿಲ್ದಾಣದಲ್ಲಿ ಎಕ್ಸ್ಪ್ರೆಸ್ ರೈಲು ನಿಲುಗಡೆಗಾಗಿ ತಾಲ್ಲೂಕು ಪಂಚಾಯತ್ ಮನವಿ —...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಪಂಚಾಯತ್ ವತಿಯಿಂದ ಕೊಡಿಂಬಾಳ ರೈಲು ನಿಲ್ದಾಣದಲ್ಲಿ ಮಂಗಳೂರು–ಬೆಂಗಳೂರು ಹಾಗೂ ಬೆಂಗಳೂರು–ಮಂಗಳೂರು ಎಕ್ಸ್ಪ್ರೆಸ್ ರೈಲುಗಳಿಗೆ ನಿಲುಗಡೆ ಸೌಲಭ್ಯ ಒದಗಿಸುವಂತೆ ದಕ್ಷಿಣ ಪಶ್ಚಿಮ ರೈಲ್ವೆಯ ಪ್ರಧಾನ...
ಕಾಕಿ ಕಾರ್ಟೂನ್ ಹಬ್ಬ ಎನ್ನುವ ವಿನೂತನ ಕಾರ್ಯಕ್ರಮ ಉದ್ಘಾಟನೆ…!!
ಉಡುಪಿ : ಜಿಲ್ಲಾ ಪೊಲೀಸ್ ಸಹಯೋಗದೊಂದಿಗೆ ಕಾಕಿ ಕಾರ್ಟೂನ್ ಹಬ್ಬ ಎನ್ನುವ ವಿನೂತನ ಕಾರ್ಯಕ್ರಮವನ್ನು ಕುಂದಾಪುರದ ರೋಟರಿ ಕಲಾಂ ಮಂದಿರದಲ್ಲಿ ದಿನಾಂಕ 15/11/2025 ರಿಂದ 19/11/2025 ರವರೆಗೆ ಆಚರಿಸಲಾಗುತ್ತಿದೆ.ಈ ದಿನ ಕಾರ್ಯಕ್ರಮದ...
ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು ಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾ...
ಬೈಂದೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರುಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ 14...
ಮಂಗಳೂರು : ಬೀದಿ ನಾಯಿ ದಾಳಿಗೆ ವ್ಯಕ್ತಿಯೋರ್ವರು ಸಾವು…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬೀದಿನಾಯಿ ದಾಳಿಗೆ ವ್ಯಕ್ತಿಯೊಬ್ಬರು ಸಾವಿಗೀಡಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.ಕುಂಪಲ ಗ್ರಾಮದ ನಿವಾಸಿ ದಯಾನಂದ (60) ಮೃತ ವ್ಯಕ್ತಿ. ಜನ ವಸತಿ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ...
ಶಿರಿಯಾರ ಸೇವಾ ಸಹಕಾರಿ ಸಂಘಕ್ಕೆ ಕೋಟ್ಯಾಂತರ ರೂಪಾಯಿ ವಂಚನೆ….!!
ಕೋಟ : ಕುಂದಾಪುರ ಸಮೀಪ ಸೈಬ್ರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘಕ್ಕೆ ಇಬ್ಬರು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ.ವಂಚನೆ ಮಾಡಿದ ಆರೋಪಿಗಳು ಮ್ಯಾನೇಜರ್ ಸುರೇಶ್ ಭಟ್ ಹಾಗೂ ಗುಮಾಸ್ತ ಹರೀಶ್...
ಪಣಂಬೂರು : ಟ್ಯಾಂಕರ್ ಹಾಗೂ ಆಟೊ ರಿಕ್ಷಾ ನಡುವೆ ಅಪಘಾತ : ಮೂವರು ಸ್ಥಳದಲ್ಲೇ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಸರಣಿ ಅಪಘಾತ ನಡೆದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.ಸಿಗ್ನಲ್...
ಸುರತ್ಕಲ್ : ಸಿಎನ್ಜಿ ಟ್ಯಾಂಕರ್ ಸೋರಿಕೆ : ಸ್ಥಳೀಯರಲ್ಲಿ ಆತಂಕ…!!
ಮಂಗಳೂರು: ಸಿಎನ್ಜಿ ಟ್ಯಾಂಕರ್ನಲ್ಲಿ ಸೋರಿಕೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಸುರತ್ಕಲ್ ಜಂಕ್ಷನ್ ಬಳಿಯ ಹರ್ಷಾ ಶೋರೂಂ ಸಮೀಪ ಶುಕ್ರವಾರ ರಾತ್ರಿ ಸಂಭವಿಸಿದೆ.ಬೈಕಂಪಾಡಿಯ ಗೇಲ್ ಪಂಪ್ನಿಂದ...









