Prime Tv News Desk
ಮನುಷ್ಯ ಪ್ರಕೃತಿಗೆ ಪೂರಕವಾಗಿಲ್ಲದ ಕಾರಣ ಅನಾರೋಗ್ಯಗಳು ಬಾಧಿಸುತ್ತಿವೆ : ಶ್ರೀ ವಿದ್ಯಾ ಪ್ರಸನ್ನ ತೀರ್ಥ...
ಉಡುಪಿ: ಮನುಷ್ಯನ ಬದುಕು ಅಮೂಲ್ಯ. ಆದರೆ ಜನ್ಮಾನಂತರ ಕರ್ಮ ಫಲವಾಗಿ ಬದುಕಿನಲ್ಲಿ ಕಷ್ಟ ಸುಖ ಪ್ರಾಪ್ತಿಯಾಗುತ್ತವೆ. ಅದೆಲ್ಲವನ್ನು ದಾಟಿ ಸುಖಮಯ ಬದುಕಿಗೆ ಪ್ರಯತ್ನ ನಿರಂತರವಾಗಿರುತ್ತದೆ ಎಂದು ಸುಬ್ರಮಣ್ಯ ಮಠದ ಶ್ರೀ ವಿದ್ಯಾ ಪ್ರಸನ್ನ...
ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆಯ ಪದಗ್ರಹಣ ಸಮಾರಂಭ..!!
ಉಡುಪಿ: ನಾಡ ಸೇನಾನಿ ಟಿ.ಎ ನಾರಾಯಣಗೌಡರ ಆದೇಶದಂತೆ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಕಾರ್ಯಕ್ರಮ ಮತ್ತು ಪದಾಧಿಕಾರಿಗಳ ಆಯ್ಕೆ ನೂತನ ಕಾರ್ಯಕರ್ತರ ಸೇರ್ಪಡೆ ಸಮಾರಂಭವು ಭಾನುವಾರ ಮಧ್ಯಾಹ್ನ...
ಇನ್ಸ್ಟಾಗ್ರಾಮ್ ನಲ್ಲಿ ಕೋಮು ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ : ಪ್ರಕರಣ ದಾಖಲು…!!
ಬಂಟ್ವಾಳ: ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ನಲ್ಲಿ ಕೋಮು ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ ಪಡಿಸಿದ ಹಿನ್ನೆಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ಸ್ಟಾಗ್ರಾಮ್ ನಲ್ಲಿ on_fixed_leader ಎಂಬ ಹೆಸರಿನ ಖಾತೆಯಲ್ಲಿ ಧಾರ್ಮಿಕ ಭಾವನೆಗೆ...
ಅಕ್ರಮ ಜಾನುವಾರು ಸಾಗಾಟ : ಓರ್ವ ವಶಕ್ಕೆ…!!
ಉಪ್ಪಿನಂಗಡಿ: ಗೂಡ್ಸ್ ವಾಹನದಲ್ಲಿ ಅಕ್ರಮ ವಾಗಿ ಸಾಗಿಸುತ್ತಿದ್ದ ಜಾನವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ಇಲ್ಲಿಗೆ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿನಡೆದಿದೆ.ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕ ಜಯಂತ್...
ಕೊಡಗು : ಕಾರಿನ ಮೇಲೆ ಕಾಡಾನೆ ದಾಳಿ : ಕಾರು ನಜ್ಜುಗುಜ್ಜು : ಹಲವರಿಗೆ...
ಕೊಡಗು : ಕೊಡಗು ಜಿಲ್ಲೆಯ ಮಡಿಕೇರಿಯ ಬಳಿಯ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ರಾತ್ರಿ 8 ಗಂಟೆಗೆ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿ ಹಲವರು ಗಾಯಗೊಂಡ ಘಟನೆ ನಡೆದಿದೆ.ಮಾರುತಿ ಓಮಿನಿ ಕಾರಿನಲ್ಲಿ...
ಐಪಿಎಲ್ ಅಕ್ರಮ ಟಿಕೆಟ್ ದಂಧೆ : ನಾಲ್ವರ ಸೆರೆ…!!
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಆರ್ ಸಿಬಿ ನಡುವಿನ ಐಪಿಎಲ್ ಪಂದ್ಯದ ಟಿಕೆಟ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಚರಣ್ ರಾಜ್, ಹರ್ಷವರ್ಧನ್,...
ಕೋಮು ದ್ವೇಷದ ಭಾಷಣ : ಶಾಸಕ ಪೂಂಜ ವಿರುದ್ಧ ಪ್ರಕರಣ ದಾಖಲು…!!
ಬೆಳ್ತಂಗಡಿ : ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಭಾಷಣ ಮಾಡಿದ ಆರೋಪದ ಮೇಲೆ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐಆರ್ ದಾಖಲಾಗಿದೆ. ಗೋಪಾಲಕೃಷ್ಣ ದೇವಸ್ಥಾನ ಭಟ್ರಬೈಲು ತೆಕ್ಕಾರು ಇಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಧಾರ್ಮಿಕ...
ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆ…!!
ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆ ಅನ್ಸಾರ್ ಅಹಮದ್ ರವರ ಅಧ್ಯಕ್ಷತೆಯಲ್ಲಿ ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಮಹಿಳಾ ಜಿಲ್ಲಾಧ್ಯಕ್ಷರಾದ ಜ್ಯೋತಿ ಸೇರಿಗಾರ್ತಿ...
ಕೋಟ : ಕ್ರಿಕೆಟ್ ಬೆಟ್ಟಿಂಗ್ ದಂಧೆ : ಆರೋಪಿಯ ಬಂಧನ…!!
ಕೋಟ : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಗಂಗಾಧರ್ ಎಂದು ಗುರುತಿಸಲಾಗಿದೆ.ಆರೋಪಿ ಬಳಿ ಇದ್ದ ನಗದು ಮತ್ತು ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಘಟನೆ ವಿವರ: ದಿನಾಂಕ...
ತಂದೆಯ ಅಂತ್ಯ ಸಂಸ್ಕಾರದಲ್ಲಿ ಬನ್ನಂಜೆ ರಾಜ ಭಾಗಿ…!!
ಉಡುಪಿ: ತಂದೆಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಹೈಕೋರ್ಟ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ ರಾಜನನ್ನು ಪೊಲೀಸರು ಇಂದು (ರವಿವಾರ) ಪೆರೋಲ್ನಲ್ಲಿ ಉಡುಪಿಗೆ ಕರೆತಂದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ...









