Prime Tv News Desk
ವಿದ್ಯಾನಿಧಿ ಕಲಾ ಶಾಲೆಯ “ಕಲೋತ್ಸವ” ವಿದುಷಿ ಉಮಾಶಂಕರಿಯವರಿಗೆ “ಸಂಗೀತ ಕಲೋಪಾಸಕಿ” ಸನ್ಮಾನ…!!
ಉಡುಪಿ : ವಿದ್ಯಾನಿಧಿ ಸಮಿತಿ (ರಿ) ಆಶ್ರಯದಲ್ಲಿ ಶ್ರೀವಿದ್ಯಾ ಲಲಿತಕಲಾ ಸಂಗೀತ ಶಾಲೆಯ ಕಲೋತ್ಸವವು ಇತ್ತೀಚೆಗೆ ವಿದ್ಯಾದೇಗುಲದಲ್ಲಿ ವಿಜ್ರಂಭಣೆಯಿಂದ ಜರುಗಿತು. ಸಂಸ್ಥೆಯ ವೇದತರಗತಿಯವರಿಂದ ಗುರುಸಮ್ಮುಖದಲ್ಲಿ ವೇದಘೋಷದೊಂದಿಗೆ ಕಾರ್ಯಕ್ರಮ ಆರಂಭವಾಯಿತು.ಅಧ್ಯಕ್ಷೆ ಶ್ರೀಮತಿ ವೀಣಾ ಹತ್ವಾರರು...
ಉಡುಪಿ: ಅಪರೂಪದ ಮದುವೆಗೆ ಸಾಕ್ಷಿಯಾಯಿತು ರಾಜ್ಯ ಮಹಿಳಾ ನಿಲಯ : ಧಾರೆ ಎರೆದುಕೊಟ್ಟ ಜಿಲ್ಲಾಧಿಕಾರಿ…!!
ಉಡುಪಿ: ಹೂವಿನ ಅಲಂಕಾರದಿಂದ ಸಿಂಗಾರಗೊಂಡ ಕಟ್ಟಡ, ರಂಗೋಲಿಯ ಚಿತ್ತಾರ, ನಗುಮೊಗದಿಂದ ಅತಿಥಿಗಳನ್ನು ಸ್ವಾಗತಿಸಿದ ಅಧಿಕಾರಿಗಳು. ಎಲ್ಲರಲ್ಲೂ ಸಂತಸ, ಸಡಗರ. ಇಂತಹ ಅಪರೂಪದ ಸಮಾರಂಭಕ್ಕೆ ಸಾಕ್ಷಿಯಾಗಿದ್ದು ಉಡುಪಿಯ ನಿಟ್ಟೂರಿನ ರಾಜ್ಯ ಮಹಿಳಾ ನಿಲಯ.ಹೌದು, ಮಹಿಳಾ...
ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ…!!
ಕಾರ್ಕಳ: ಚಿರಾಯು ಕನ್ನಡ ಟಿವಿ, ನೆನಪು ಫೌಂಡೇಶನ್ (ರಿ.), ಕರ್ನಾಟಕ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆಯುವ ಸಾಧಕರಿಗೆ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕಾರ್ಕಳ ತಾಲೂಕು ಪತ್ರಕರ್ತರ...
ಸಿಲಾಸ್ ಶಾಲೆಯಲ್ಲಿ ವಿದ್ಯಾರ್ಥಿ ಮೇಲೆ ದೌರ್ಜನ್ಯ : ಪ್ರಾಂಶುಪಾಲರ ವಿರುದ್ಧ ದೂರು…!!
ಉಡುಪಿ : ವಿದ್ಯಾರ್ಥಿಯೊಬ್ಬನನ್ನು ಮೂರು ತಾಸು ತರಗತಿಯ ಹೊರಗಡೆ ನಿಲ್ಲಿಸಿ ನೀರು ಕೊಡದೆ ಮಾನಸಿಕ ಹಿಂಸೆ ನೀಡಿರುವ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಡುಪಿಯ ನಿಟ್ಟೂರಿನ ಸಿಲಾಸ್...
ನಗರಸಭೆ ಕಛೇರಿಯ ಶೌಚಾಲಯದ ನೀರಿನಿಂದ ರೋಗಭೀತಿ…!!
ಉಡುಪಿ : ನಗರಸಭೆ ಕಛೇರಿಯ ಶೌಚಾಲಯದ ತ್ಯಾಜ್ಯ ನೀರಿನ ಕೊಳವೆಯ ಜೋಡಣೆ ಕಳಚಿಕೊಂಡಿದ್ದು, ಇದರಿಂದಾಗಿ ಶೌಚತ್ಯಾಜ್ಯಗಳು ಹೊರಬೀಳುತ್ತಿದ್ದು, ಪರಿಸರದಲ್ಲಿ ರೋಗ ಹರಡುವ ಭೀತಿ ಎದುರಾಗಿದೆ.ಮಾರಕ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುವ ಸಾಧ್ಯತೆ ಇದೆ....
ಮೂಡುಬಿದಿರೆ : ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ ನಗದು ದರೋಡೆ…!!
ಮೂಡುಬಿದಿರೆ: ನಸುಕಿನ ಜಾವ ಕಾರಿನಲ್ಲಿ ಬಂದ ಅಪರಿಚಿತರು ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಬಳಿಯಿದ್ದ.19 ಸಾವಿರ ರೂ.ವನ್ನು ದೋಚಿ ಪರಾರಿಯಾಗಿರುವ ಘಟನೆ ಮಾಂಟ್ರಾಡಿಯಲ್ಲಿ ಗುರುವಾರ ವರದಿಯಾಗಿದೆ.ಈದು ಗ್ರಾಮದ ಮುಹಮ್ಮದ್ ಹಣ ಕಳೆದುಕೊಂಡವರು ಎಂದು...
ಉಪ್ಪಿನಂಗಡಿ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣ : ಇಬ್ಬರು ಕಳ್ಳರು ಅರೆಸ್ಟ್…!!
ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಇರುವ ಅಡಿಕೆ ಹಾಗೂ ಕಾಡುತ್ಪತ್ತಿ ಖರೀದಿ ಅಂಗಡಿಯಿoದ ನಗದು ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಅಡೆದಿದ್ದಾರೆ.ಬಂಧಿತ ಆರೋಪಿಗಳನ್ನು ಮೂಡಿಗೆರೆ ನಿವಾಸಿ ಮುಹಮ್ಮದ್ ಶಹಬಾದ್(26) ಹಾಗೂ ಜಂಶೀದ್(25)...
ಪಡುಬಿದ್ರಿ : ಯುವಕನೋರ್ವ ಬಾಟಲಿಯಲ್ಲಿ ತುಂಬಿಸಿ ಇಟ್ಟಿದ್ದ ಆಸಿಡ್ ನ್ನು ನೀರು ಎಂದು ಬಾವಿಸಿ...
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಯುವಕನೋರ್ವ ಪ್ಲಾಸ್ಟಿಕ್ ಬಾಟಲಿಯಲ್ಲಿ ತುಂಬಿಸಿ ಇಟ್ಟಿದ್ದ ಟೈಲ್ಸ್ ಕ್ಲೀನಿಂಗ್ ಮಾಡುವ ಆಸಿಡ್ ನ್ನು ನೀರು ಎಂದು ಭಾವಿಸಿ ಕುಡಿದು ಅಸ್ವಸ್ಥನಾಗಿ ಮೃತಪಟ್ಟ ಘಟನೆ ನಡೆದಿದೆ.ಸಾವನ್ನಪ್ಪಿದ ಯುವಕ...
ಬೆಂಗಳೂರು : ಫೇಕ್ ವೀಡಿಯೋ ಕಾಲ್ಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ…!!
ಬೆಂಗಳೂರು : ಫೇಕ್ ವೀಡಿಯೋ ಕಾಲ್ಗೆ ಹೆದರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ.ಕೇರಳ ಮೂಲದ ಜಗನ್ ಮೋಹನ್ (25) ಮೃತ ವಿದ್ಯಾರ್ಥಿಯಾಗಿದ್ದಾನೆ.ಮೋಹನ್ ಖಾಸಗಿ ಕಾಲೇಜಿನಲ್ಲಿ...
ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : ಆರೋಪಿಯ ಬಂಧನ…!!
ಹೆಬ್ರಿ : ನಾಲ್ಕೂರು ಗ್ರಾಮದ ಚಾಕ್ಟಿಕಟ್ಟೆ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಮಟ್ಕಾ ಜುಗಾರಿ ಆಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಹೆಬ್ರಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ (ತನಿಖೆ)...









