PrimeTv Live News Desk
ಮಂಗಳೂರು : ಫೇಸ್ಬುಕ್ ಜಾಹೀರಾತು ನಂಬಿ 16.2 ಲಕ್ಷ ಕಳೆದುಕೊಂಡ ಮಹಿಳೆ…!!
ಮಂಗಳೂರು, ಆ.2: ಆನ್ಲೈನ್ ಹೂಡಿಕೆ ಹೆಸರಿನಲ್ಲಿ ಸೈಬರ್ ವಂಚನೆಗೆ ಮಂಗಳೂರಿನ 61 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದು, ಬರೋಬ್ಬರಿ 16.2 ಲಕ್ಷ ರೂ ಹಣವನ್ನು ಕಳೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಬಂದ ಜಾಹೀರಾತನ್ನು ನಂಬಿ...
ದೇಶದ ಆರ್ಥಿಕತೆಗೆ ಸ್ವದೇಶಿ ಚಿಂತನೆಯ ಕೊಡುಗೆ : ಉದಯ ಕುಮಾರ್ ಶೆಟ್ಟಿ…!!
ಉಡುಪಿ: ಮನೆ ಮನಗಳಲ್ಲಿ ಸ್ವದೇಶಿ ಚಿಂತನೆಯಿAದ ದೇಶದಲ್ಲಿ ಸ್ವ ಉದ್ಯೋಗ, ಉದ್ಯೋಗ ಸೃಷ್ಟಿಯು ದೇಶದ ಆರ್ಥಿಕತೆಗೆ ಕೊಡುಗೆಯಾಗಲಿದೆ ಎಂದು ಕಿದಿಯೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ. ಉದಯ ಕುಮಾರ್ ಶೆಟ್ಟಿ...
ಮಣಿಪಾಲದಲ್ಲಿ ಮತ್ತೊಂದು ಬಾರ್ ಮೇಲೆ ಪೊಲೀಸ್ ದಾಳಿ – 14 ಅಪ್ರಾಪ್ತರು ಪತ್ತೆ…!!
ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿಸಾಗರ್ CL-7 ಬಾರ್ & ರೆಸ್ಟೋರೆಂಟ್ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ವಿದ್ಯಾರ್ಥಿಗಳಿಗೆ ಹುಕ್ಕಾ ಸೇವನೆಗೆ ಅವಕಾಶ ನೀಡುವುದು ಹಾಗೂ...
ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿ…!!
ಬೆಳ್ತಂಗಡಿ: ದಕ್ಷಿಣ ಕನ್ನಡ ಬೆಳ್ತಂಗಡಿ ತಾಲೂಕಿನ ರೇಖ್ಯ ಗ್ರಾಮದ ನೆಲ್ಯಡ್ಕ ಸೇಮಿಪದ ಮುಚ್ಚಿನಡಕ ಎಂಬಲ್ಲಿ ಕಾಡಿನ ದಾರಿಗೆ ಹೊಂದಿಕೊಂಡಿರುವ ಸ್ಥಳದಲ್ಲಿ ಸುಮಾರು 55 ವರ್ಷದ ಬಾಲಕೃಷ್ಣ ಗೌಡ ಎಂಬ ಸ್ಥಳೀಯ ವ್ಯಕ್ತಿಯ ಶವ...
ಮಣಿಪಾಲದ ಪಬ್, ಬಾರ್ ಗಳ ಮೇಲೆ ಪೊಲೀಸ್ ದಾಳಿ…!!
ಉಡುಪಿ : ಮಣಿಪಾಲದ ಪಬ್ ಹಾಗೂ ಬಾರ್ ಗಳ ಮೇಲೆ ಮಧ್ಯರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ.
ಮಣಿಪಾಲದ ಈಶ್ವರನಗರ, ಟೈಗರ್ ಸರ್ಕಲ್ ಸಮೀಪದ ಬಾರ್ ಗಳಿಗೆ ದಾಳಿ ನಡೆಸಿ, ನಿಯಮ ಉಲ್ಲಂಘನೆ ಮಾಡಿರುವ ಪಬ್...
ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿಗೆ 2 ವರ್ಷ 6 ತಿಂಗಳ...
ಬಂಟ್ವಾಳ : ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮಂಗಳೂರು ವಿಶೇಷ ತ್ವರಿತ ನ್ಯಾಯಾಲಯ (ಎಫ್ಟಿಎಸ್ಸಿ-1) ಎರಡು ವರ್ಷ ಆರು ತಿಂಗಳ ಜೈಲು ಶಿಕ್ಷೆ...
Blaze Casino: Como Acessar na Casa de Apostas com Segurança
Como Fazer o Acesso à Plataforma
Recursos e Diferenciais do Cassino
Comparativo de Funcionalidades
Dicas para Iniciantes Jogadores
Histórias de Vencedores
Perguntas Frequentes
Blaze Casino: Como Fazer o Acesso à...
Ozwin Casino Overview for Players Who Want a Trustworthy Online Gaming...
About the Casino
Gaming Library
Promotional Perks
Deposits and Withdrawals
Player Wins
FAQ
About the Platform
Established with an laid-back design, Ozwin has built a reputation among those who enjoy slot...
ಕುಂದಾಪುರ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!
ಕುಂದಾಪುರ: ಮದ್ಯದ ವ್ಯಸನ ಹಾಗೂ ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಕೋಟೇಶ್ವರ ಗ್ರಾಮದ ಬೀಜಾಡಿ ತ್ರಿಮೂರ್ತಿ ಸರ್ಕಲ್ ಸಮೀಪದ...
ಪಡುಬಿದ್ರೆ : ಲಾರಿ ಮಾರಾಟದ ಹಣ ನೀಡದೆ ವಂಚನೆ : ಪ್ರಕರಣ ದಾಖಲು…!!
ಪಡುಬಿದ್ರೆ : ಲಾರಿ ಖರೀದಿಸಿದ ಬಳಿಕ ಒಪ್ಪಂದದಂತೆ ಬಾಕಿ ಹಣ ಪಾವತಿಸದೆ ನಂಬಿಕೆದ್ರೋಹ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಲ್ಕಿ ನಿವಾಸಿ ಬಸವರಾಜ ಜಿ. ಹುನಕುಂಟಿ ಅವರು...







