PrimeTv Live News Desk
ಸುಳ್ಯ: ತೋಟಕ್ಕೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಪ್ರವಹಿಸಿ ಇಬ್ಬರು ಸಾವು : ಬಾಲಕನಿಗೆ ಗಾಯ…!!
ಸುಳ್ಯ: ಮೀನು ಹಿಡಿಯಲು ತೆರಳಿದ್ದ ಇಬ್ಬರು ವ್ಯಕ್ತಿಗಳು ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಹೊಳೆಕ್ಕೆರೆ ಎಂಬಲ್ಲಿ ಅಕ್ಟೋಬರ್ 12ರಂದು ನಡೆದಿದೆ. ಘಟನೆಯಲ್ಲಿ ಓರ್ವ ಅಪ್ರಾಪ್ತ ಬಾಲಕ ಗಾಯಗೊಂಡಿದ್ದು,...
ಕಾರ್ಕಳ: ಎಣ್ಣೆಹೊಳೆ ಸೇತುವೆ ಬಳಿ ವ್ಯಕ್ತಿಯ ಮೃತದೇಹ ಪತ್ತೆ…!!
ಕಾರ್ಕಳ: ಉಡುಪಿ ಜಿಲ್ಲೆಯ ಅಜೆಕಾರು ಸಮೀಪದ ಎಣ್ಣೆಹೊಳೆ ಸೇತುವೆಯ ಕೆಳಭಾಗದಲ್ಲಿ ನದಿಯ ದಡದ ಬಳಿ ಬುಧವಾರ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಅವರು ನೀಲಿ ಬಣ್ಣದ ಉದ್ದನೆಯ...
ವಿಟ್ಲ: ಕೊಲ್ನಾಡು ಕುಳಾಲು ಬೊಲ್ಪಾದೆ ತಿರುವಿನಲ್ಲಿ ಭೀಕರ ಅಪಘಾತ : ಸವಾರನಿಗೆ ಗಂಭೀರ ಗಾಯ…!!
ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆ ಎಂಬಲ್ಲಿನ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಕ್ಟಿವಾ...
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ – ಸಾರ್ವಜನಿಕರು ಅಭಿಪ್ರಾಯ ಸಲ್ಲಿಸಬಹದು : ಜಿಲ್ಲಾಧಿಕಾರಿ ಕಚೇರಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಕುರಿತು ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮದ ಹಿರಿಯರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಹಲವಾರು ಮನವಿಗಳು...
ಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ : ಅಪರಿಚಿತರ ವಿರುದ್ಧ ದೂರು ದಾಖಲು…!!
ಉಡುಪಿ: ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಗಳಿಸಬಹುದು ಎಂಬ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ₹2,38,750 ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ಪಿರ್ಯಾದಿದಾರರ ವಾಟ್ಸಾಪ್ ಸಂಖ್ಯೆಯನ್ನು ಅಪರಿಚಿತರು ‘CORSEL M37’ ಎಂಬ...
ಕೋಟ: ಅಕ್ರಮ ಜಾನುವಾರು ಸಾಗಾಟ – ಬೊಲೆರೋ ಪಿಕಪ್ ಸಮೇತ 4 ಆರೋಪಿಗಳು ಪೊಲೀಸರ...
ಕೋಟ, ಅ.14: ಅಕ್ರಮವಾಗಿ ಮಾಂಸಕ್ಕಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಬೊಲೆರೋ ಪಿಕಪ್ ವಾಹನವನ್ನು ಕೋಟ ಪೊಲೀಸರು ತೆಕ್ಕಟ್ಟೆ ಜಂಕ್ಷನ್ ಬಳಿ ವಶಪಡಿಸಿಕೊಂಡಿದ್ದು, 4 ಆರೋಪಿಗಳನ್ನು ಬಂಧಿಸಿದ್ದಾರೆ.
ದಿ.13/10/2026 ರಂದು ರಾತ್ರಿ 8:30ಕ್ಕೆ ಪಿಎಸ್ಐ ಪ್ರವೀಣ್...
Razed Casino Plattform im detaillierten Test
Allgemeiner Einblick
Spieleauswahl
Angebote für Spieler
Schutzmaßnahmen
Zusammenfassung
Überblick über die Plattform
Wer sich für digitale Glücksspielplattformen interessiert, wird an Razed schwer vorbeigehen können. Die Seite wurde mit dem Ziel...
ನಿಟ್ಟೆಯ ಹಲಸು ಸಂಸ್ಕರಣಾ ಘಟಕ ನಿಷ್ಕ್ರಿಯ ಸ್ಥಿತಿಗೆ : ₹5.70 ಕೋಟಿ ಅನುದಾನ ಬಳಕೆ...
ಉಡುಪಿ: ಗ್ರಾಮೀಣ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಆರಂಭಿಸಲಾದ ಹಲಸು ಸಂಸ್ಕರಣಾ ಘಟಕ ನಿರೀಕ್ಷಿತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಘಟಕ ನಾಮಕಾವಸ್ಥೆಯಲ್ಲಿ ಮುಂದುವರಿದಿದ್ದು, ಸರ್ಕಾರದಿಂದ ಪಡೆದ ಅನುದಾನದ ಬಳಕೆ...
ಮೂಡಬಿದ್ರೆ : ತಾಯಿ-ಮಗ ನಾಪತ್ತೆ…!!
ಮೂಡಬಿದ್ರೆ : ತನ್ನ 7ವರ್ಷದ ಮಗನೊಂದಿಗೆ ಶಿರ್ತಾಡಿಯ ಮಹಿಳೆಯೋರ್ವರು ಅ.6ರಿಂದ ನಾಪತ್ತೆಯಾಗಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದವರು ಜಾಲಿಗುಡ್ಡೆ ಸತ್ಯನಾರಾಯಣ ದೇವಸ್ಥಾನದ ಬಳಿಯ ನಿವಾಸಿ ಗೀತಾ (39) ಹಾಗೂ ಅವರ...
ಮಂಗಳೂರು: ಹೂಡಿಕೆ ಹೆಸರಲ್ಲಿ ಲಕ್ಷಾಂತರ ರೂ. ಆನ್ಲೈನ್ ವಂಚನೆ : CEN ಠಾಣೆಯಲ್ಲಿ ಪ್ರಕರಣ…!!
ಮಂಗಳೂರು, ಅ.13: ಹೂಡಿಕೆಗೆ ಹೆಚ್ಚಿನ ಬಡ್ಡಿ ಆಮಿಷವೊಡ್ಡಿ 12 ಲಕ್ಷ ರೂ. ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು CEN ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರು (62) 2023ರಲ್ಲಿ ಗೂಗಲ್ನಲ್ಲಿ ಇನ್ವೆಸ್ಟ್ಮೆಂಟ್...








