Prime Tv News Desk
ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ವ್ಯಕ್ತಿಗೆ 1.11 ಲಕ್ಷ ರೂ. ದಂಡ…!!
ಬೆಂಗಳೂರು: ಕಾರಿನ ಸೈಲೆನ್ಸರ್ ಆಲ್ಟರ್ ಮಾಡಿ ಸಾರ್ವಜನಿಕವಾಗಿ ಸ್ಥಳಗಳಲ್ಲಿ ಶಬ್ದ ಮಾಡುತ್ತಿದ್ದ ವ್ಯಕ್ತಿಗೆ ಟ್ರಾಫಿಕ್ ಪೊಲೀಸರು ಬರೋಬ್ಬರಿ 1.11 ಲಕ್ಷ ರೂ. ದಂಡ ವಿಧಿಸಿದ್ದಾರೆ.ಬೆಂಗಳೂರಿನ ಹೆಣ್ಣೂರು ನಿವಾಸಿಯಾಗಿರೋ ವ್ಯಕ್ತಿಯೊಬ್ಬರು, ಕಾರಿನ ಸೈಲೆನ್ಸರ್ ಆಲ್ಟರ್...
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್ ಗೋಪಿ ಭೇಟಿ…!!
ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ ಹಾಗೂ ಕೇಂದ್ರ ಸಚಿವ ಸುರೇಶ್ ಗೋಪಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ನಟ ಹಾಗೂ ಸಚಿವರನ್ನು ಕೃಷ್ಣಮಠಕ್ಕೆ ದಿವಾನರು ಆದರದಿಂದ ಬರಮಾಡಿಕೊಂಡರು. ಕುಟುಂಬ ಹಾಗೂ...
ಉಡುಪಿ: ಗೆಳೆಯನ ಹೆಸರಿನಿಂದ ಕರೆ ಮಾಡಿ ವ್ಯಕ್ತಿಗೆ ಲಕ್ಷಾಂತರ ರೂ. ಆನ್ ಲೈನ್ ವಂಚನೆ…!!
ಉಡುಪಿ : ಗೆಳೆಯನ ಹೆಸರು ಹೇಳಿಕೊಂಡು ಕರೆ ಮಾಡಿ ಅಪರಿಚಿತ ವ್ಯಕ್ತಿಯೊಬ್ಬರಿಗೆ ಒಂದು ಲಕ್ಷ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜ.15ರಂದು ಅಪರಿಚಿತ ವ್ಯಕ್ತಿಯು...
ಮಣಿಪಾಲ : ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ…!!
ಮಣಿಪಾಲ: ವಿವಾಹಿತ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.ಶಿವಳ್ಳಿ ಗ್ರಾಮದ ಕುಂಜಿಬೆಟ್ಟುವಿನ ಸಂತೋಷ ನಗರ ನಿವಾಸಿ ಸಂಜೀವ ಎಂಬವರ ಪತ್ನಿ ಮಂಜುಳಾ(22), ಮಕ್ಕಳಾದ ಸಮೀಕ್ಷಾ(4) ಮತ್ತು...
ಬೆಳ್ತಂಗಡಿ: ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ : ಅಡಿಕೆ ಮರವೇರಿ ಜೀವ...
ಬೆಳ್ತಂಗಡಿ: ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕನ್ಯಾಡಿ ಗ್ರಾಮದ ಅಂಡೀರುಮಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ(62) ಚಿರತೆ ದಾಳಿಯಿಂದ ಗಾಯಗೊಂಡವರು.ಮಂಜಪ್ಪ...
ಉಡುಪಿ ಪರ್ಯಾಯ ಮಹೋತ್ಸವ : ಜನವರಿ 17-18 ಮದ್ಯ ಮಾರಾಟ ನಿಷೇಧ…!!
ಉಡುಪಿ: ಶೀರೂರು ಪರ್ಯಾಯದ ಹಿನ್ನೆಲೆಯಲ್ಲಿ ಜ.17ರ ಬೆಳಿಗ್ಗೆ 10ಗಂಟೆಯಿಂದ ಜ.18ರ ಸಂಜೆ 6 ಗಂಟೆಯವರೆಗೆ ನಗರಸಭಾ ವ್ಯಾಪ್ತಿ ಹಾಗೂ ಕೆಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ...
ಮಾಜಿ ಶಾಸಕ ವಿ.ಎಸ್ ಪಾಟೀಲ್ ಡಬಲ್ ಬ್ಯಾರಲ್ ಬಂದೂಕು ಕಳ್ಳತನ…!!
ಕಾರವಾರ : ಯಲ್ಲಾಪುರದ ಮಾಜಿ ಶಾಸಕ ವಿ.ಎಸ್ ಪಾಟೀಲ್ ಅವರ ಡಬಲ್ ಬ್ಯಾರಲ್ ಬಂದೂಕು ಕಳ್ಳತನವಾಗಿದೆ.ಪಾಟೀಲ್ ಅವರು ತಮ್ಮ ಆತ್ಮರಕ್ಷಣೆಗಾಗಿ ಈ ಬಂದೂಕನ್ನು ಇರಿಸಿಕೊಂಡಿದ್ದರು. ಬಂದೂಕು ಕಳ್ಳತನವಾಗಿ 15 ದಿನದ ನಂತರ ಮುಂಡಗೋಡು...
ಬಂಟ್ವಾಳ : ತಂತಿ ಬೇಲಿಗೆ ಸಿಲುಕಿದ್ದ ಚಿರತೆಯ ರಕ್ಷಣೆ…!!
ಬಂಟ್ವಾಳ: ಬೇಲಿಗೆ ಹಾಕಲಾಗಿದ್ದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ರಕ್ಷಣೆ ಮಾಡಿದ ಘಟನೆ ಪಿಲಾತಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ.ಪಿಲಾತಬೆಟ್ಟು ಗ್ರಾಮದ ನಿನ್ಯಾಲು ಎಂಬಲ್ಲಿ ತಡೆ ಬೇಲಿಗೆ...
ಪುತ್ತೂರು: ದ್ವೇಷ ಭಾಷಣ ಆರೋಪ : ಕಾರ್ಯಕ್ರಮ ಸಂಘಟಕರಿಗೆ ನಿರೀಕ್ಷಣಾ ಜಾಮೀನು…!!
ಪುತ್ತೂರು : ಉಪ್ಪಳಿಗೆಯಲ್ಲಿ ಆ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ, ಅವಮಾನಕಾರಿ ಭಾಷಣ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಕ್ರಮ ಸಂಘಟಕರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು...
ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ : ಮನೆಯವರು ಪಾರು…!!
ಕಾರ್ಕಳ: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ಸಂಭವಿಸಿದೆ.ಘಟನೆಯಿಂದ ಅದೃಷ್ಟವಶಾತ್ ಯಾರಿಗೂ...









