PrimeTv Live News Desk
ಅಲೆಗಳ ಅಬ್ಬರಕ್ಕೆ ಮುಳುಗಿದ ಪರ್ಸಿನ್ ಬೋಟ್ : ಮೀನುಗಾರರ ರಕ್ಷಣೆ…!!
ಕುಂದಾಪುರ : ಗಂಗೊಳ್ಳಿ ಧಕ್ಕೆಯಿಂದ ಮಧ್ಯಾಹ್ನ ಬಳಿಕ ಮೀನುಗಾರಿಕೆಗೆ ತೆರಳಿದ ಶ್ರೀ ಬಾಲಾಂಜನೇಯ ಹೆಸರಿನ ಪರ್ಶಿನ್ ಮೀನುಗಾರಿಕಾ ಬೋಟೊಂದು ಧಕ್ಕೆಯ ಅನತಿ ದೂರದಲ್ಲಿ ಅಳಿವೆಯ ಸಮೀಪವೇ ಮುಳುಗಡೆಯಾಗಿದೆ.
ಕೂಡಲೇ ಕಾರ್ಯಚರಣೆಗೆ ಇಳಿದ ಸಮೀಪದಲ್ಲಿದ್ದ ಬೋಟುಗಳ...
ಕ್ರಿಯಾಶೀಲತೆಯೇ ರಂಗಭೂಮಿಯ ಆಕರ್ಷಣೆ : ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಶ್ಲಾಘನೆ…!!
ಉಡುಪಿ: ವೆಂಕಟಾಚಲ ಭಟ್, ಕುತ್ಪಾಡಿ ಆನಂದ್ ಗಾಣಿಗ ಅವರಂತಹ ಮೇರು ವ್ಯಕ್ತಿತ್ವದವರು ಆರಂಭಿಸಿದ ರಂಗಭೂಮಿ ಉಡುಪಿ ಆರು ದಶಕ ಪೂರ್ಣಗೊಳಿಸಿದೆ. ಸಂಸ್ಥೆಯು ಪ್ರತಿವರ್ಷ ಹಮ್ಮಿಕೊಳ್ಳುವ ಕನ್ನಡ ನಾಟಕ ಸ್ಪರ್ಧೆ ರಾಜ್ಯಕ್ಕೇ ಮಾದರಿಯಾಗಿದೆ. ರಂಗ...
ಉಡುಪಿ : ಯುವಕ ನಾಪತ್ತೆ…!!
ಉಡುಪಿ: ಅಲೆವೂರಿನ ಇಂದಿರಾನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪವನ್ ಕುಮಾರ್ (24) ಎಂಬ ಯುವಕ ಕಾಣೆಯಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಪವನ್ ಕುಮಾರ್ ಅವರು...
ಕಡಬ: ಅಸಿಡ್ ದಾಳಿ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ…!!
ಕಡಬ : ಅಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ೩ ಸಾವಿರ ರೂ ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...
ಉಳ್ಳಾಲ: ಮಾದಕ ವಸ್ತು ಸೇವನೆ : ಆರೋಪಿಯ ಬಂಧನ…!!
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಮದನಿನಗರ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ...
ಬ್ರಹ್ಮಾವರ: ಮನೆಗೆ ನುಗ್ಗಿ ಗರ್ಭಿಣಿಗೆ ಹಲ್ಲೆ : ಜೀವ ಬೆದರಿಕೆ ಆರೋಪ…!!
ಬ್ರಹ್ಮಾವರ: ಕಾಡೂರು ಗ್ರಾಮದ ವೀಣಾ (32) ಎಂಬ ಗರ್ಭಿಣಿಯ ಮನೆಗೆ ಬಂದು ಹಲ್ಲೆ ನಡೆಸಿ, ಮನೆಯ ಸಿಸಿಟಿವಿ ಕ್ಯಾಮೆರಾ ಹಾಗೂ ಕಿಟಕಿ ಗಾಜು ಹಾನಿಗೊಳಿಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಬ್ರಹ್ಮಾವರ...
ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ವಾರ್ಷಿಕ ಮಹಾಸಭೆ. .!!
ಉಡುಪಿ : ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ 2025- 26ನೇ ಸಾಲಿನ ವಾರ್ಷಿಕ ಮಹಾಸಭೆ ಬುಧವಾರ ಉಡುಪಿಯ ಡಯಾನ ಹೋಟೆಲ್ ನ ಸುನಂದಾ ಸಭಾಭವನದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ...
ಸಂಗೀತರ ಸಾಧನೆಗೆ ಕಸಾಪ ಉಡುಪಿ ತಾಲೂಕು ಗೌರವ ಪುರಸ್ಕಾರ…!!
ಉಡುಪಿ : ನಿರಂತರ 25 ಗಂಟೆಗಳ ಕಾಲ ದಾಸ ಸಾಹಿತ್ಯದ ಗೀತೆಗಳನ್ನು ಹಾಡಿ ಇಂಡಿಯಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ಗೈದ ವಿದುಷಿ ಸಂಗೀತ ಬಾಲಚಂದ್ರ ಅವರನ್ನು ಇಂದು ಕನ್ನಡ ಸಾಹಿತ್ಯ...
ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ : ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ…!!
ಉಡುಪಿ : ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ, ಉಡುಪಿ ಆಶ್ರಯದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ನೇತೃತ್ವದಲ್ಲಿ, ಲಯನ್ಸ್ ಕ್ಲಬ್ ಮುನಿಯಾಲು ಸಹಕಾರದೊಂದಿಗೆ ಶ್ರೀ ಕೃಷ್ಣ...
ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಭರತನಾಟ್ಯ ಪ್ರಾತ್ಯಕ್ಷಿಕೆ…!!
ಉಡುಪಿ : ಕಲ್ಯಾಣಪುರದಲ್ಲಿ ಇರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯ (ರಿ.), ಅಮ್ಮುಂಜೆ, ಉಡುಪಿ ಇವರ ರಜತ ವರ್ಷಾಚರಣೆ ಹಾಗೂ “ಗೆಜ್ಜೆಯೊಂದಿಗೆ...










