Home Authors Posts by PrimeTv Live News Desk

PrimeTv Live News Desk

PrimeTv Live News Desk
1967 POSTS 0 COMMENTS

ಉಳ್ಳಾಲ: ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ : ಮೂವರು ಯುವಕರ ವಿರುದ್ಧ ಪ್ರಕರಣ…!!

0
ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪದ ಮೇಲೆ ಮೂವರು ಯುವಕರ ವಿರುದ್ಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬೆಳಿಗ್ಗೆ 9.30ರ ಸುಮಾರಿಗೆ ಉಳ್ಳಾಲ ತಾಲೂಕು...

ಪಡುಬಿದ್ರಿ: ಸೆಂಟ್ರಿಂಗ್ ಕಾರ್ಮಿಕನ ಮೇಲೆ ಹಲ್ಲೆ : ವೆನ್ಲಾಕ್ ಆಸ್ಪತ್ರೆಗೆ ದಾಖಲು…!!

0
ಪಡುಬಿದ್ರಿ: ವಿನಾಕಾರಣ ಅವಾಚ್ಯ ಶಬ್ದಗಳಿಂದ ಬೈದು, ಸೆಂಟ್ರಿಂಗ್ ಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಪಡುಬಿದ್ರಿಯಲ್ಲಿ ಸಂಭವಿಸಿದೆ. ಕಾಪು ತಾಲೂಕು ನಡ್ಸಾಲು ಗ್ರಾಮದ ಪಡುಬಿದ್ರೆ ಬೂಡು ಎಂಬಲ್ಲಿ ರೆಸಾರ್ಟ್ ಕಾಮಗಾರಿ ನಡೆಯುತ್ತಿದ್ದು, ಉತ್ತರಾಖಂಡ ಮೂಲದ...

ಸುಳ್ಯ: ಪರವಾನಿಗೆ ಇಲ್ಲದೆ ಮರಳು ಸಾಗಾಟ : ಪಿಕಪ್ ವಾಹನ ವಶಕ್ಕೆ…!!

0
ಸುಳ್ಯ: ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಸುಳ್ಯ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಸಂಜೆ ಸುಳ್ಯ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅರಂಬೂರು ಗ್ರಾಮದ ಕಾಪಿಡೇ ಬಳಿ ಮಾಣಿ–ಮೈಸೂರು ರಸ್ತೆಯಲ್ಲಿ...

ಮಣಿಪಾಲ: 18 ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್…!!

0
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ 2008ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣವೊಂದರಲ್ಲಿ ಕಳೆದ 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಳ್ಳತನ ಪ್ರಕರಣದಲ್ಲಿ...

ಹಕ್ಕೇ ಇಲ್ಲದ ಜಮೀನಿನಲ್ಲಿ ನೀರಿನ ಟ್ಯಾಂಕ್‌ಗೆ ಅರಣ್ಯ ಇಲಾಖೆ ತಡೆ : ಮೂಡುಬೆಳ್ಳೆ ನಾಗರಿಕ...

0
ಮೂಡುಬೆಳ್ಳೆ: ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ ವಾರಾಹಿಯಿಂದ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಶನ್ ಯೋಜನೆಯ ಭಾಗವಾದ ಓವರ್‌ಹೆಡ್ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಅರಣ್ಯ ಇಲಾಖೆಯು ಯಾವುದೇ ಮರಗಳು ಇಲ್ಲದ ಹಾಗೂ...

ಅಮಾಸೆಬೈಲು: ಸ್ನೇಹಿತನ ಮನೆಗೆ ಹೋಗಿ ಬರುತ್ತೇನೆಂದು ಹೇಳಿ ಯುವಕ ನಾಪತ್ತೆ…!!

0
ಕುಂದಾಪುರ ತಾಲೂಕಿನ ಹೊಸಂಗಡಿ ಗ್ರಾಮದ ತಾರ್ಕಿಮಕ್ಕಿ ಎಂಬಲ್ಲಿ 26 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ಯುವಕನನ್ನು ಕವೀನಾ (26) ಎಂದು ತಿಳಿದು ಬಂದಿದೆ. ಇವರು ಹಾಲ್ಕಲ್ ಬಳಿ ಸ್ವಂತ ಟಿಪ್ಪರ್ ಹೊಂದಿದ್ದು, ಕಳೆದ...

ಬೈಂದೂರು: ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು…!!

0
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದಲ್ಲಿ ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ 56 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರಂಗನಾಥ (56) ಎಂದು ತಿಳಿಯಲಾಗಿದೆ. ರಂಗನಾಥ ಅವರು ತಾಯಿಯೊಂದಿಗೆ ವಾಸವಾಗಿದ್ದರು....

ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಮೂಡಿಗೆರೆ ಬಳಿ ಅಪಘಾತ : ಶಿಶಿಲದ ಯುವಕ ಮೃತ್ಯು…!!

0
ಬೆಳ್ತಂಗಡಿ : ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಶಿಶಿಲ ಗ್ರಾಮದ ಮಂತಾಜೆ ನಿವಾಸಿ ದೀಪೇಶ್(27) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ...

ಮಲ್ಪೆ: ಗೂಡಂಗಡಿಯಲ್ಲಿ ವೃದ್ಧನನ್ನು ಒತ್ತಿಹಿಡಿದು ಚಿನ್ನದ ಸರ ದೋಚಿ ಪರಾರಿ…!!

0
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಡವಿನ ಬಾಗಿಲು ಬಳಿ ಗೂಡಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ 76 ವರ್ಷದ ವೃದ್ಧನಿಂದ ಚಿನ್ನದ ಸರ ದೋಚಿದ ಘಟನೆ ನಡೆದಿದೆ. ಕೊಡವೂರು ಗ್ರಾಮದ ವಿಠಲ...

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ : 25 ವರ್ಷದ ಯುವಕ ಮೃತ್ಯು…!!

0
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪುಲ್ಕೇರಿ ಪಡುತಿರುಪತಿ ಪೆಟ್ರೋಲ್ ಪಂಪ್ ಬಳಿ ರಾಜ್ಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ 25 ವರ್ಷದ ಯುವಕ ಮೃತಪಟ್ಟಿದ್ದಾರೆ. ಮೃತರನ್ನು ವಿಘ್ನೇಶ ಆಚಾರ್ಯ (25)...
0FansLike
0SubscribersSubscribe

EDITOR PICKS