Home Authors Posts by PrimeTv Live News Desk

PrimeTv Live News Desk

PrimeTv Live News Desk
1274 POSTS 0 COMMENTS

ಸೆ.30: ಶ್ರೀ ನಾರಾಯಣಗುರುಗಳ ಜನ್ಮಜಯಂತಿ : ಗುರು ಸಂದೇಶ ಸಾಮರಸ್ಯ ಜಾಥಾ,ರಾಜ್ಯ ಮಟ್ಟದ ಭಾಷಣ...

0
ಉಡುಪಿ: ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿಯ ಪ್ರಯುಕ್ತ ಗುರು ಸಂದೇಶ ಸಾಮರಸ್ಯ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯು ಸೆ.30ರಂದು ನಡೆಯಲಿದೆ...

ಮನೆಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ : ₹23.56 ಲಕ್ಷ ಮೌಲ್ಯದ ಸೊತ್ತು...

0
ಉಡುಪಿ: ಉಡುಪಿ ನಗರ ಪೊಲೀಸರು ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ₹23.56 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅರುಣ್ ಎಸ್.ವಿ. ಮತ್ತು 19...

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ : ನಾಲ್ವರು ಆರೋಪಿಗಳ ಬಂಧನ…!!

0
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ಜೂನ್ 19ರಿಂದ 20ರ ನಡುವಿನ ಅವಧಿಯಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್...

ನೇಪಾಳ ಜಲಪ್ರಳಯದಲ್ಲಿ ಸಿಲುಕಿದ ಉಡುಪಿ ಯಾತ್ರಿಕರ ರಕ್ಷಣೆಗೆ ಜಿಲ್ಲಾಡಳಿತದ ತುರ್ತು ಸಹಾಯವಾಣಿ ಆರಂಭ…!!

0
ಉಡುಪಿ : ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯ ಹಾಗೂ ಭೂಕುಸಿತದಿಂದಾಗಿ ಉಡುಪಿ ಜಿಲ್ಲೆಯಿಂದ ಯಾತ್ರೆ ಅಥವಾ ಪ್ರವಾಸಕ್ಕೆ ತೆರಳಿ ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ನಿವಾಸಿಗಳ ರಕ್ಷಣೆಗಾಗಿ ಉಡುಪಿ ಜಿಲ್ಲಾಡಳಿತ...

ಮರವಂತೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಮುದ್ರಪಾಲು…!!

0
ಬೈಂದೂರು: ಉಡುಪಿ ಜಿಲ್ಲೆಯ ಮರವಂತೆ ಮೀನುಗಾರಿಕೆ ಬಂದರು ಸಮೀಪದ ಶ್ರೀ ರಾಮ ಮಂದಿರ ಬಳಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಮುದ್ರದ ಅಬ್ಬರದ ಅಲೆಗಳಿಗೆ ಸಿಲುಕಿ ದೋಣಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟಿರುವ ದಾರುಣ ಘಟನೆ...

ಕಾಪು: ಮನೆಯಲ್ಲಿ ವಯೋವೃದ್ಧ ನೇಣು ಬಿಗಿದುಕೊಂಡು ಆತ್ಮಹತ್ಯೆ…!!

0
ಕಾಪು : ಉಡುಪಿ ಜಿಲ್ಲೆಯ ‌ಕಾಪು ಸಮೀಪ ನಿವಾಸಿ ವಯೋವೃದ್ಧರೊಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ ಮೃತರು ಸಂಜೀವ ಕುಂದರ್ 67 ವರ್ಷ ಎಂದು ತಿಳಿಯಲಾಗಿದೆ. ದಿನಾಂಕ 26/08/2026 ರಂದು...

ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ರಾವ್‌ ನಿಧನ

0
ಕಾರ್ಕಳ : ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ರಾವ್‌ (91) ಅವರು ಆ. 27ರಂದು ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಉಡುಪಿಯಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ : ಖರ್ಗೆ ವಿರುದ್ಧ ಜಾತಿ ದೌರ್ಜನ್ಯ ಆರೋಪ…!!

0
ಉಡುಪಿ : ಹಿಂದೂ ಧರ್ಮದ ಮಹಾ ಪೋಷಕ ಎಂಬುದಾಗಿ ಹೇಳಿಕೊಂಡಿರುವ ಆರ್.ಎಸ್.ಎಸ್ ಹಾಗೂ ಮನುವಾದಿಗಳು ಯವಜನತೆಯ ತಲೆಯಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ ಎಂದು ದಲಿತ ಮುಖಂಡ ಮಂಜುನಾಥ್ ಗಿಳಿಯಾರ್ ಆಕ್ರೋಶ ಹಾಕಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಮೇಲಿನ...

25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಗುಜರಾತ್‌ನಲ್ಲಿ ಅರೆಸ್ಟ್…!!

0
ಯಲ್ಲಾಪುರ: ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ 2001ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಿ.ಎಸ್.ಐ ಸಿದ್ದು ಗುಡಿ ನೇತೃತ್ವದ ತಂಡ ಗುಜರಾತ್ ರಾಜ್ಯದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ...

ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತಂಗಿಯನ್ನು ಕೊಲೆಗೈದ ಪ್ರಕರಣ : ಆರೋಪಿಗೆ ಜೈಲು ಶಿಕ್ಷೆ, ದಂಡ…!!

0
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಸುಮಾರು 7 ವರ್ಷದ ಹಿಂದೆ ಕ್ಷುಲ್ಲಕ ಕಾರಣಕ್ಕಾಗಿ ತನ್ನ ತಂಗಿಯನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದ ಸ್ವಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಎಂಬಾತನಿಗೆ ಮಂಗಳೂರಿನ 2ನೇ...
0FansLike
0SubscribersSubscribe

EDITOR PICKS