PrimeTv Live News Desk
ಭೀಕರ ರಸ್ತೆ ಅಪಘಾತ : ಐವರು ಮೃತ್ಯು : ನಾಲ್ವರು ಗಂಭೀರ…!!
ಕೊಪ್ಪಳ: ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಸಮೀಪ ಇಂದು ಶನಿವಾರ ಸಂಭವಿಸಿದೆ.
ಮೃತರನ್ನು ಹಾವೇರಿ...
ವ್ಯಕ್ತಿ ಆತ್ಮಹತ್ಯೆ : ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲು…!!
ಬ್ರಹ್ಮಾವರ, ಜೂನ್ 27: ಹನೇಹಳ್ಳಿ ಗ್ರಾಮದ ಕಂಬಿಗರ ಕೊಡ್ಲು ಹಾಡಿಯಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯುಡಿಆರ್...
ಪುಣೆ : ಕೇತನ್ ಅಗರ್ವಾಲ್ ಹತ್ಯೆ ಪ್ರಕರಣ : ವಿಶೇಷ ಅಭಿಯೋಜಕರಾಗಿ ವಕೀಲ ಉಜ್ವಲ್...
ಪುಣೆ: ಕೇತನ್ ಅಗರ್ವಾಲ್ ಹತ್ಯೆ ಮಾಡಲು ಸಿಯಾಗೆ ಆಕೆಯ ಪ್ರಿಯಕರ ಚೇತನ್ ಪ್ರಚೋದನೆ ನೀಡಿದ್ದ ಎಂಬ ವಿಷಯ ತನಿಖೆ ವೇಳೆ ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ಸಿಯಾ ಮತ್ತು ಚೇತನ್ ಪರಸ್ಪರರ ಮೇಲೆ...
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ನಿಧನ…!!
ಚೆನ್ನೈ : ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಹಾಗೂ ಚಿತ್ರಕಥೆಗಾರ ಕೆ. ಭಾಗ್ಯರಾಜ್ ಅವರು ಶನಿವಾರ ಹೃದಯಾಘಾತದಿಂದ ಚೆನ್ನೈನಲ್ಲಿ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು.
ಭಾಗ್ಯರಾಜ್ ಅವರು ಪತ್ನಿ -...
ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗುತ್ತಿರುವ ‘NRIMinistry’ ಅಭಿಯಾನ : ವಿದೇಶದಲ್ಲಿರುವ ಕರ್ನಾಟಕ ಭಾರತೀಯರ ಬೇಡಿಕೆಗಳಿಗೆ ಹೆಚ್ಚಿದ...
ಸೌದಿ ಅರೇಬಿಯಾ: ಸಾಮಾಜಿಕ ಜಾಲತಾಣ ಎಕ್ಸ್ (ಹಳೆಯ ಟ್ವಿಟ್ಟರ್) ನಲ್ಲಿ ‘NRIMinistry’ಕ್ಕೆ ಸಂಬಂಧಿಸಿದ ಅಭಿಯಾನವು ಭಾರತದಲ್ಲಿ, ಗಲ್ಫ್ ನಲ್ಲಿ ನಂಬರ್ ಒನ್ ಟ್ರೆಂಡಿಂಗ್ ಆಗಿ ಎಲ್ಲರ ಗಮನ ಸೆಳೆದಿದೆ. ವಿದೇಶದಲ್ಲಿ ವಾಸಿಸುವ ಕರ್ನಾಟಕ...
ಪರ್ಕಳದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ…!!
ಮಣಿಪಾಲ: ಉಡುಪಿಯ ಪರ್ಕಳ ಕೆನರಾ ಬ್ಯಾಂಕಿನ ತಿರುವಿನಲ್ಲಿ ಲಾರಿಯೊಂದು ಪಲ್ಟಿಯಾದ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಲಾರಿ ಸಮೀಪದ ಅತ್ರಾಡಿಯಿಂದ ಪೇಪರ್ ಬಾಕ್ಸಗಳನ್ನು ತುಂಬಿಕೊಂಡು ಹುಬ್ಬಳ್ಳಿ ಕಡೆ ಪ್ರಯಾಣ ಬೆಳೆಸಿತ್ತು. ಬೆಳಿಗ್ಗಿನ ಜಾವ ನಿಯಂತ್ರಣ...
ಪ್ರತಿಭಾನಿತ್ವ ಸ್ಕೌಟ್ – ಗೈಡ್ಸ್ ವಿದ್ಯಾರ್ಥಿಗಳಿಗೆ ಸಮ್ಮಾನ ಸಮಾರಂಭ…!!
ಉಡುಪಿ : ಇಡಿ ಕರ್ನಾಟಕದಲ್ಲಿ ಪ್ರತಿಭಾನಿತ್ವ ಭಾರತ್ ಸ್ಕೌಟ್ - ಗೈಡ್ಸ್ ವಿದ್ಯಾರ್ಥಿಗಳಿಗೆ ಇಂದು ತಾರೀಕು 26/6/26 ರಂದು ಜಿಲ್ಲಾ ಘಟಕದ ವತಿಯಿಂದ ಪರ್ಯಾಯ ಶ್ರೀ ಶೀರೂರು ಮಠ ಶ್ರೀ ಕೃಷ್ಣ ಮಠದ...
ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ : ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ…!!
ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ...
ಮಂಗಳೂರಿನ ಮಾಜಿ ಮೇಯರ್ ಹಿಲ್ಡಾ ಆಳ್ವ ನಿಧನ…!!
ಮಂಗಳೂರು: ಮಂಗಳೂರಿನ ಮಾಜಿ ಮೇಯರ್ ಮತ್ತು ಹಿರಿಯ ರಾಜಕಾರಣಿ ಹಿಲ್ಡಾ ಆಳ್ವ ಅವರು ಗುರುವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ...
ಉಡುಪಿ ಜಿಲ್ಲೆಯ ಮೂವರು ರೌಡಿಗಳಿಗೆ ಗಡಿಪಾರು ಆದೇಶ…!!
ಉಡುಪಿ: ಜಿಲ್ಲೆಯ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಹಮ್ಮದ್ ದಾನೀಶ್ ಮದನಿ ಮತ್ತು ಕರಾಣಿ ಮುಸೀನ್ ಹಾಗೂ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಇಲಿಯಾಸ್ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು...










