Home Authors Posts by PrimeTv Live News Desk

PrimeTv Live News Desk

PrimeTv Live News Desk
1880 POSTS 0 COMMENTS

ಜಯ ಕರ್ನಾಟಕ ಉಡುಪಿ ಜಿಲ್ಲಾ ಅಧ್ಯಕ್ಷರಿಗೆ ನೇಮಕಾತಿ ಪತ್ರ ಹಸ್ತಾಂತರ…!!

0
ಉಡುಪಿ: ಶ್ರೀ ಲೂಯಿಸ್ ಎಂ. ಅವರನ್ನು ಜಯ ಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲೆ ಜಿಲ್ಲಾ ಅಧ್ಯಕ್ಷರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದ್ದು, “ಕಟ್ಟೋಣ ನಾವು ಹೊಸ ನಾಡೊಂದನು" ಎಂಬ ಶೀರ್ಷಿಕೆಗೆ...

ಉಡುಪಿ: ಮಾದಕ ವಸ್ತು M.D.M.A ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ…!!

0
ಉಡುಪಿ : ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಮಲ್ಪೆಯ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಹೊಂದಿದ್ದ ಹಾಗೂ ಕಾಪು, ಬ್ರಹ್ಮಾವರ, ಉಡುಪಿ, ಮಣಿಪಾಲದಲ್ಲಿರುವ ಕಾಲೇಜು ವಿಧ್ಯಾರ್ಥಿ ಹಾಗೂ ಸಾರ್ವಜನಿಕರಿಗೆ ಮಾರಾಟ...

ಬಂಕೇರಕಟ್ಟ ನೂತನ ಸೇತುವೆಗೆ ₹5 ಕೋಟಿ ಅನುದಾನ ಮಂಜೂರು…!!

0
ಉಡುಪಿ: ಕಲ್ಮಾಡಿ–ಕಿದಿಯೂರು ಮುಖ್ಯ ರಸ್ತೆಯ ಬಂಕೇರಕಟ್ಟದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರವು ಲೋಕೋಪಯೋಗಿ ಇಲಾಖೆಯ ಮೂಲಕ ₹5 ಕೋಟಿ ಅನುದಾನ ಮಂಜೂರು ಮಾಡಿದೆ. ಈ ಅನುದಾನ ಮಂಜೂರಿಗೆ ಶ್ರಮಿಸಿದ ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್...

ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್…!!

0
ಉಡುಪಿ: ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹ ಫಲನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಇನ್ನೂ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು. ಅವರು...

ವಿದ್ಯಾರಣ್ಯ ಅಂಗಳದಲ್ಲಿ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ-9’ ಭರತನಾಟ್ಯ ಪ್ರಾತ್ಯಕ್ಷಿಕೆ 

0
ಕುಂದಾಪುರ: ಇಲ್ಲಿನ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜು, ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯದ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ...

ಎಂಡಿಎಂಎ ಮಾರಾಟ ಮಾಡಲು ಯತ್ನ : ಆರೋಪಿಯ ಬಂಧನ…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬೋಳಾರದ ಮುಳಿಹಿತ್ತು ಪ್ರದೇಶದಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪಾಂಡೇಶ್ವರ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ...

ಡ್ರಿಂಕ್ & ಡ್ರೈವ್ ತಪಾಸಣೆ : ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಯುವತಿ…!!

0
ದಾವಣಗೆರೆ: ಕಂಠಪೂರ್ತಿ ಕುಡಿದು ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವತಿಯೊಬ್ಬಳು ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಘಟನೆ ದಾವಣಗೆರೆ ನಗರದ ಶಾಮನೂರು ರಸ್ತೆಯಲ್ಲಿ ಸಂಭವಿಸಿದೆ. ಓವರ್ ಡ್ರಿಂಕ್ ಮಾಡಿ ಯುವತಿ ಥಾರ್ ಕಾರನ್ನು...

ವಿಟ್ಲ-ಮಂಗಳೂರು ರಸ್ತೆಯಲ್ಲಿ ಘನ ವಾಹನ ಸಂಚಾರ ನಿಷೇಧ : ನಿಯಮ ಗಾಳಿ ತೂರಿ ರಾತ್ರಿ...

0
ಬಂಟ್ವಾಳ: ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿ ಎಂಬಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವ ಕಾರಣ ಮೂರು ತಿಂಗಳ ಕಾಲ ಈ ರಸ್ತೆಯಲ್ಲಿ ಸರಕು ಘನ ವಾಹನ ಸಂಚಾರ ನಿಷೇಧ ಮಾಡಿದ್ದರೂ ರಾತ್ರಿ ವೇಳೆ ಮಣ್ಣು ಸಾಗಾಟ...

ಗ್ರಾಹಕ ನ್ಯಾಯಾಲಯದ ಆದೇಶ ಉಲ್ಲಂಘನೆ : ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ…!

0
ಉಡುಪಿ: ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಆದೇಶವನ್ನು ಪಾಲಿಸದೆ ವಂಚಿಸಿದ ಆರೋಪದ ಮೇಲೆ ಎದುರುದಾರ ಅಮೃತ್ ಶೆಣೈ ಅವರಿಗೆ ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 3 ವರ್ಷಗಳ ಸಾಧಾರಣ ಜೈಲು...

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…!!

0
ಬೆಳ್ತಂಗಡಿ: ತೀವ್ರ ರಾಜಕೀಯ ಜಿದ್ದಾಜಿದ್ದಿ ಮತ್ತು ಚರ್ಚೆಗಳ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ಗುರುವಾರ ಸಂಜೆಯೇ...
0FansLike
0SubscribersSubscribe

EDITOR PICKS