Home Authors Posts by PrimeTv Live News Desk

PrimeTv Live News Desk

PrimeTv Live News Desk
1917 POSTS 0 COMMENTS

ಕಾರ್ಕಳ: ಮನೆಯಲ್ಲಿ ನೇಣು ಬಿಗಿದುಕೊಂಡು 55 ವರ್ಷದ ವ್ಯಕ್ತಿ ಆತ್ಮಹತ್ಯೆ…!!

0
ಕಾರ್ಕಳ: ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು 55 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದಲ್ಲಿ ಅಕ್ಟೋಬರ್ 30ರಂದು ನಡೆದಿದೆ. ಮೃತರನ್ನು ಮಾಳ ಗ್ರಾಮದ ಜಯರಾಮ ಶೆಟ್ಟಿ (55)...

ಕೋಟ: ಕೆರೆಯಲ್ಲಿ 80 ವರ್ಷದ ವೃದ್ಧನ ಮೃತದೇಹ ಪತ್ತೆ…!!

0
ಕೋಟ: 80 ವರ್ಷದ ವೃದ್ಧರೊಬ್ಬರು ನಾಪತ್ತೆಯಾದ ಎರಡು ದಿನಗಳ ಬಳಿಕ ಕೆರೆಯಲ್ಲಿ ಮೃತದೇಹವಾಗಿ ಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಮೂಡಹಡು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗಣಪ ಮರಕಾಲ (80) ಎಂದು ಗುರುತಿಸಲಾಗಿದೆ. ಅಕ್ಟೋಬರ್ 28ರಂದು ರಾತ್ರಿ...

ಬಂಟ್ವಾಳ: ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು : ಸಹಸವಾರನಿಗೆ ಗಾಯ…!!

0
ಬಂಟ್ವಾಳ: ಹಿಂಬದಿಯಿಂದ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಸಹಸವಾರ ಮೃತಪಟ್ಟಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳದ ಮಣ್ಣಾಪು ಎಂಬಲ್ಲಿ ಅಕ್ಟೋಬರ್ 30ರಂದು ರಾತ್ರಿ ನಡೆದಿದೆ. ಮೃತರನ್ನು ಗೋಪಾಲ...

ನಕಲಿ ಚಿನ್ನಾಭರಣ ಅಡವಿಟ್ಟು ಸೊಸೈಟಿಗೆ ಲಕ್ಷಾಂತರ ರೂ. ವಂಚನೆ : ಆರೋಪಿ ಅರೆಸ್ಟ್…!!

0
ಕಾಸರಗೋಡು : ನಕಲಿ ಚಿನ್ನದ ಆಭರಣಗಳನ್ನು ಅಡವಿಟ್ಟು 4.40 ಲಕ್ಷ ರೂ. ಸಾಲ ಪಡೆದು ವಂಚಿಸಿದ ಪ್ರಕರಣ ಸಂಬಂಧ ಆರೋಪಿಯೋರ್ವನನ್ನು ಮೇಲ್ಪರಂಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಚಂದ್ರಗಿರಿ ಕೀಯೂರು ನಿವಾಸಿ ಕೆ.ಸಾಜುದ್ದೀನ್ (47)...

ಮೂಡುಬಿದಿರೆ: ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಬಸ್ ಡಿಕ್ಕಿ – ಸ್ಕೂಟರ್ ಸವಾರ...

0
ಮೂಡುಬಿದಿರೆ: ನಿರ್ಲಕ್ಷ್ಯ ಮತ್ತು ಅಜಾಗರೂಕ ಚಾಲನೆಯಿಂದ ಸ್ಕೂಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ಯುವಕ ಸಾವನ್ನಪ್ಪಿದ ಘಟನೆ ಮೂಡುಬಿದಿರೆ ತಾಲೂಕಿನ ತೋಡಾರು ಬಳಿ ನಡೆದಿದೆ. ಘಟನೆ ವಿವರ: ದೂರುದಾರ ಮೊಹಮ್ಮದ್ ಸಿಯಾಬುದ್ದೀನ್ (25)...

ಉಡುಪಿ: ಯುವಕನಿಗೆ ಹಲ್ಲೆ : ಅವಮಾನದಿಂದ ಆಸ್ಪತ್ರೆಯಲ್ಲೇ ಆತ್ಮಹತ್ಯೆ : 8 ಮಂದಿ ವಿರುದ್ಧ...

0
ಉಡುಪಿ: ಪ್ರೇಮ ವಿಚಾರಕ್ಕೆ ಸಂಬಂಧಿಸಿ ಯುವಕನೊಬ್ಬನಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಪರಿಣಾಮ, ಮನನೊಂದ ಯುವಕ ಜಿಲ್ಲಾಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪೆರ್ಡೂರಿನ ದಿಲೀಪ್ ಕುಮಾರ್ (30) ಅವರ ಸಹೋದರ ಪ್ರದೀಪ್ (ಪೆರ್ಡೂರು)...

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಲೋಪ : ಡಾ. ಜಿ.ಎಸ್. ಚಂದ್ರಶೇಖರ್ ಅವರ ಹೆಸರು...

0
ಉಡುಪಿ: ಮೂರು ದಶಕಗಳಿಗೂ ಅಧಿಕ ಕಾಲ ವೈದ್ಯಕೀಯ ಹಾಗೂ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ಅಸಂಖ್ಯಾತ ಬಡ ಮತ್ತು ಅಶಕ್ತ ಜನರಿಗೆ ನೆರವಾಗಿರುವ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಜಿ.ಎಸ್. ಚಂದ್ರಶೇಖರ್...

ಡಾ. ಜಿ.ಎಸ್. ಚಂದ್ರಶೇಖರ್ ಅವರಿಗೆ ಘೋಷಿಸಿದ್ದ ರಾಜ್ಯೋತ್ಸವ ಪ್ರಶಸ್ತಿಯನ್ನು ಮರು ಘೋಷಿಸಬೇಕು : ಡಾ.ಪಿ.ವಿ.ಭಂಡಾರಿ...

0
ಉಡುಪಿ : "ಅಕ್ಟೋಬರ್ 30ರಂದು ರಾಜ್ಯ ಸರ್ಕಾರವು ಡಾ. ಜಿ.ಎಸ್. ಚಂದ್ರಶೇಖರ್ ಅವರಿಗೆ ಸಮಾಜಸೇವಾ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಿತು. ಮರುದಿನವೇ “ತಾಂತ್ರಿಕ ಕಾರಣ” ನೀಡಿ ಅವರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಯಿತು.ನನಗೆ ತಿಳಿದಿರುವಂತೆ,...

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಿ ನಿಷ್ಪಕ್ಷಪಾತ ನ್ಯಾಯ ಒದಗಿಸುವಂತೆ ಅಗ್ರಹಿಸಿ...

0
ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಿ ನಿಷ್ಪಕ್ಷಪಾತ ನ್ಯಾಯ ಒದಗಿಸುವಂತೆ ಅಗ್ರಹಿಸಿ ಪೊಲೀಸ್ ವರಿಷ್ಟಾಧಿಕಾರಿಯವರಿಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಮನವಿ ಮಾಡಿದೆ. "ಪೆರ್ಡೂರು ನಿವಾಸಿ ಪ್ರದೀಪ್ ಪೂಜಾರಿ...

ಪ್ರದೀಪ್ ಪೂಜಾರಿ ಪ್ರಕರಣದಲ್ಲಿ ಹಿರಿಯಡ್ಕ ಪೊಲೀಸರ ನಿರ್ಲಕ್ಷವೇ ಆತ್ಮಹತ್ಯೆ ಕಾರಣವಾಯಿತೇ.? : ಸಂತೋಷ್ ಕುಮಾರ್...

0
ಉಡುಪಿ : ಕೆಲವು ಪ್ರಕರಣಗಳಲ್ಲಿ ಪೊಲೀಸರ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗದಿದ್ದರೆ ಯಾರದು ಜೀವ ಹಾನಿಯಾಗಬಹುದು ಎನ್ನುವುದಕ್ಕೆ ಪೆರ್ಡೂರಿನ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣವೇ ಸಾಕ್ಷಿಯಾಗಿದೆ. ಉಡುಪಿಯಂತಹ ಶಾಂತಿಯುತ ಜಿಲ್ಲೆಯಲ್ಲಿ ಇಂತಹ ಗಂಭೀರ ಆರೋಪಗಳು...
0FansLike
0SubscribersSubscribe

EDITOR PICKS