Home Authors Posts by PrimeTv Live News Desk

PrimeTv Live News Desk

PrimeTv Live News Desk
1270 POSTS 0 COMMENTS

ಪಶ್ಚಿಮ ವಲಯದ ನೂತನ ಐಜಿಪಿಯಾಗಿ ಚೇತನ್ ಆರ್. ಅಧಿಕಾರ ಸ್ವೀಕಾರ…!!

0
ಮಂಗಳೂರು : ಪಶ್ಚಿಮ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ 2010ರ ಐಪಿಎಸ್ ಬ್ಯಾಚ್‌ನ ಕರ್ನಾಟಕ ಕೇಡರ್ ಅಧಿಕಾರಿ ಚೇತನ್ ಆರ್. ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಐಜಿಪಿ ಅಮಿತ್ ಸಿಂಗ್ ಅವರು...

ಬಂಟ್ವಾಳ: ಬೈಕ್ ಗೆ ಆಟೋ ರಿಕ್ಷಾ ಢಿಕ್ಕಿ : ಸವಾರ ಸಾವು…!!

0
ಬಂಟ್ವಾಳ: ಅಟೋ ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಾರ್ನಬೈಲು ಸಮೀಪದ ಸಜಿಪ ಮೂಡ ಗ್ರಾಮದ ಕಂದೂರು-ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ರಾತ್ರಿ ನಡೆದಿದೆ. ಮೃತ ಯುವಕನನ್ನು ನಂದಾವರ-ಸುನ್ನೀ...

ಬೆಳ್ತಂಗಡಿ: ಭ್ರಷ್ಟಾಚಾರ ಪ್ರಕರಣ : ಎಸ್‌ಐಟಿ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಸಸ್ಪೆಂಡ್…!!

0
ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವರ್ಷದಿಂದ ಬೆಳ್ತಂಗಡಿಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅವರನ್ನು ಆಗಸ್ಟ್ 31 ರಂದು ಭ್ರಷ್ಟಾಚಾರ...

ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ‘ಮುದ್ದು ರಾಧಾ–ಮುದ್ದು ಕೃಷ್ಣ’ ವೇಷಭೂಷಣ ಸ್ಪರ್ಧೆ…!!

0
ಕಾರ್ಕಳ : ಶ್ರೀಕೃಷ್ಣನ ಬಾಲಲೀಲೆ, ರಾಧೆಯ ಮುದ್ದುತನ ಹಾಗೂ ಮಕ್ಕಳ ಕಲಾತ್ಮಕ ಪ್ರತಿಭೆಯ ಅಪೂರ್ವ ಸಂಗಮಕ್ಕೆ ಸಾಕ್ಷಿಯಾದ ‘ಮುದ್ದು ರಾಧಾ–ಮುದ್ದು ಕೃಷ್ಣ’ ವೇಷಭೂಷಣ ಸ್ಪರ್ಧೆ ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ...

ಬನ್ನಂಜೆ ಪಾಳುಬಿದ್ದಿರುವ ಗಾಂಧಿ ಭವನ ಅನೈತಿಕ ಚಟುವಟಿಕೆಗಳ ಅಡ್ಡೆ : ರಕ್ಷಣೆಗೆ ಆಗ್ರಹ…!!

0
ಉಡುಪಿ : ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಛೇರಿ ಸನಿಹ ಇರುವ, ಗಾಂಧಿ ಭವನ ಹಲವು ಸಮಯದಿಂದ ಹಾಳುಬಿದ್ದು ದುರ್ನಾತ ಬೀರುತ್ತಿದೆ. ಕಂಪೌಂಡ್ ಸುತ್ತಲು ಗಿಡಗಂಟಿ, ಹುಲ್ಲುಗಳು...

ಕೋಟ: ಸರ್ಕಾರಿ ಅಕ್ಕಿ ಹೆಸರಿನಲ್ಲಿ ಬೆದರಿಕೆ : ಹಣದ ಬೇಡಿಕೆ ಆರೋಪ – ಜೀವ...

0
ಕೋಟ: ಸರ್ಕಾರಿ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಆರೋಪ ಹೊರಿಸಿ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಗಂಭೀರ ಆರೋಪದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಮೂವರು ಆರೋಪಿಗಳ ವಿರುದ್ಧ...

ದರ್ಬೆ ಹಲ್ಲೆ ಪ್ರಕರಣ : ಜನಸೇವಾ ಕೇಂದ್ರದ ಮಾಲಕಿ, ಪುತ್ರನಿಗೆ ಜಾಮೀನು…!!

0
ಪುತ್ತೂರು: ದರ್ಬೆಯ ಜನಸೇವಾ ಕೇಂದ್ರದಲ್ಲಿ ತಾಂತ್ರಿಕ ದೋಷದಿಂದ ಗ್ರಾಹಕರೊಬ್ಬರ ದಾಖಲಾತಿ ಹಾನಿಗೊಂಡ ವಿಚಾರಕ್ಕೆ ಸಂಬಂಧಿಸಿ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು...

ಕುಂದಾಪುರ: ಶಿವಮೊಗ್ಗಕ್ಕೆ ಕೆಲಸಕ್ಕೆ ತೆರಳುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ…!!

0
ಕುಂದಾಪುರ: ಶಿವಮೊಗ್ಗದ ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ 40 ವರ್ಷದ ಸುಧಾಕರ ಶೆಟ್ಟಿ ಎಂಬವರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಕೊಡ್ಲಾಡಿ ಗ್ರಾಮದ ಶಾಂತಾ ಶೆಟ್ಟಿ ಅವರ ಪತಿ ಸುಧಾಕರ ಶೆಟ್ಟಿ ಅವರು ಶಿವಮೊಗ್ಗದ ಹೋಟೆಲ್‌ನಲ್ಲಿ ಕೆಲಸ...

ಕಾರ್ಕಳ: ರಬ್ಬರ್ ತೋಟದಲ್ಲಿ ವಿಷ ಜಂತು ಕಚ್ಚಿ ಕೆಲಸಗಾರ ಸಾವು…!!

0
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಾಳ ಗ್ರಾಮದಲ್ಲಿ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ವಿಷ ಜಂತು ಕಚ್ಚಿ ಗಾಯಗೊಂಡಿದ್ದ ಕೆಲಸಗಾರರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರು ಸುರೇಂದ್ರನ್ ಪಿ.ಎ (55)...

ಊರ್ಮಿಳಾ – ಒಂದು ರಾಷ್ಟ್ರೀಯ ಮಟ್ಟದ ಅಭಿವ್ಯಕ್ತಿ : ಪ್ರಮೋದ್ ಮಧ್ವರಾಜ್…!!

0
ಉಡುಪಿ: ಊರ್ಮಿಳಾ ಏಕ ವ್ಯಕ್ತಿ ನಾಟಕವು ಎಲ್ಲಾ ದೃಷ್ಟಿಯಿಂದಲೂ ಅತ್ಯುನ್ನತ ದರ್ಜೆಯದಾಗಿದ್ದು ಸಾಹಿತ್ಯ, ನಿರ್ದೇಶನ, ಪ್ರಸ್ತುತಿ, ಸಂಗೀತ,ರಂಗಸಜ್ಜಿಕೆ, ಧ್ವನಿ, ಬೆಳಕು ಮುಂತಾದ ವಿಭಾಗಗಳಲ್ಲಿ ರಾಷ್ಟ್ರೀಯ ಮಟ್ಟವನ್ನು ನೆನಪಿಸುವಂತೆ ಮಾಡಿದೆ. ಅಯನಾ. ವಿ. ರಮಣ್...
0FansLike
0SubscribersSubscribe

EDITOR PICKS