PrimeTv Live News Desk
ಉಚ್ಚಿಲ ದಸರಾ ಸಂಪನ್ನ : ಅದ್ಧೂರಿ ಶಾರದಮ್ಮನ ಮೆರವಣಿಗೆ…!!
ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಅ.11 ರಿಂದ ನಡೆದ ಐದನೇ ವರ್ಷದ ಉಡುಪಿ-ಉಚ್ಚಿಲ ದಸರಾ-2026 ಮಹೋತ್ಸವ ವಿಜಯದಶಮಿಯಂದು ಅದ್ಧೂರಿ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು.
ಕ್ಷೇತ್ರದ ತಂತ್ರಿಗಳಾದ...
ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ 25 ರಂದು ಉಡುಪಿಯಲ್ಲಿ…!!
ಉಡುಪಿ, ಅ.22: ಅಮ್ಮೆಂಬಳ ಶಂಕರನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಮಂಗಳೂರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಜೀವಮಾನ ಸಾಧನೆಗಾಗಿ ನೀಡಲಾಗುವ ಪ್ರತಿಷ್ಠಿತ ‘ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ’...
ಹಿರಿಯಡ್ಕ: ಯುವಕ ಆತ್ಮಹತ್ಯೆ…!!
ಹಿರಿಯಡ್ಕ: ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಬಂಗ್ರಬೈಲು ನಿವಾಸಿ ಕೃಷ್ಣರಾಜ್ (33) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರು ತಾಯಿ ಗುಲಾಬಿ ಅವರೊಂದಿಗೆ ವಾಸವಾಗಿದ್ದು, ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಅ.21 ರಂದು ಬೆಳಿಗ್ಗೆ 7:30ಕ್ಕೆ...
ಮಲ್ಪೆ: ಮೀನುಗಾರಿಕಾ ಬೋಟ್ ವ್ಯವಹಾರದ ಹೆಸರಿನಲ್ಲಿ ₹5 ಲಕ್ಷ ವಂಚನೆ ಆರೋಪ : ಪ್ರಕರಣ...
ಮಲ್ಪೆ: ಮೀನುಗಾರಿಕಾ ಬೋಟ್ ವ್ಯವಹಾರದಲ್ಲಿ ₹5 ಲಕ್ಷ ಮುಂಗಡ ಹಣ ಪಡೆದು, ಹಣವನ್ನು ಮರುಪಾವತಿಸದೆ ಹಾಗೂ ವ್ಯವಹಾರದ ಲೆಕ್ಕಪತ್ರ ನೀಡದೆ ವಂಚನೆ ಎಸಗಿರುವ ಆರೋಪದ ಮೇಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ...
ಶಂಕರನಾರಾಯಣ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು…!!
ಉಡುಪಿ: ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಕಟ್ಟೆ ಕ್ರಾಸ್ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 61 ವರ್ಷದ ಕುಯಿರ್ ನಾಯ್ಕ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ದಿನಾಂಕ ಅಕ್ಟೋಬರ್ 20ರಂದು ಸಂಜೆ...
ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಜಯದಶಮಿ ಪ್ರಯುಕ್ತ ಸಾಮೂಹಿಕ ಚಂಡಿಕಾಯಾಗ…!!
ಬೆಳ್ಕಳೆ: ಉಡುಪಿಯ ಲಕ್ಷ್ಮೀ ನಗರದ ಸಮೀಪ ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ವಿಜಯದಶಮಿ ಪ್ರಯುಕ್ತ ಶ್ರೀ ದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ ಸಾಮೂಹಿಕ ಚಂಡಿಕಾಯಾಗ ಹಾಗೂ ಅನ್ನಸಂತರ್ಪಣೆ ನೆರವೇರಿತು.
ಪುತ್ತೂರು ಶ್ರೀನಿವಾಸ ತಂತ್ರಿಗಳ...
ಕಾರೊಂದು ಕೆರೆಗೆ ಬಿದ್ದು ದಂಪತಿ ಹಾಗೂ ನಾಲ್ಕು ವರ್ಷದ ಮಗು ಮೃತ್ಯು…!!
ಸಿದ್ದಾಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಬಿದ್ದು ದಂಪತಿ ಹಾಗೂ ನಾಲ್ಕು ವರ್ಷದ ಮಗು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಾಣಂಗಾಲದಲ್ಲಿ ರಾತ್ರಿ ನಡೆದಿದೆ.
ಸಾವನ್ನಪ್ಪಿದವರು ಸಿದ್ದಾಪುರದ ಹೈಸ್ಕೂಲ್...
ಹಿರಿಯಡ್ಕ: ಸಾಲದ ಬಾಧೆಯಿಂದ ವ್ಯಕ್ತಿ ಆತ್ಮಹತ್ಯೆ…!!
ಹಿರಿಯಡ್ಕ: ಹುಬ್ಬಳ್ಳಿಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ರಾಘವೇಂದ್ರ ಶೆಟ್ಟಿ (45) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಕ್ಕೆಹಳ್ಳಿ ಗ್ರಾಮದ ಜಡ್ಡು ಮೇಲ್ಮನೆ ಸಮೀಪದ ಹಾಡಿಯಲ್ಲಿ ನಡೆದಿದೆ.
ಮೃತರು ಮೂಲತಃ ಬೇಳೂರು ಗ್ರಾಮ, ಕುಂದಾಪುರದವರು. ಪತ್ನಿ...
ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ ಶ್ರಮಿಸುವ ಪೊಲೀಸರ ಕಾರ್ಯ ಶ್ಲಾಘನೀಯ – ಕಿರಣ್ ಎಸ್ ಗಂಗಣ್ಣನವರ್…!!
ಉಡುಪಿ: ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ ಕಾರ್ಯ ನಿರ್ವಹಿಸುವ ಪೊಲೀಸ್ ಇಲಾಖೆಯ ಕಾರ್ಯ ಸರ್ವತ್ರ ಶ್ಲಾಘನೀಯವಾಗಿದೆ. ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ ಕಾರ್ಯ ನಿರ್ವಹಿಸುವ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿ ಅವರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ...
ಕುಂದಾಪುರ: ಮರ ಕಟಿಂಗ್ ಮಷಿನ್ ರಿಪೇರಿ ವಿಚಾರದಲ್ಲಿ ಹಲ್ಲೆ, ಬೆದರಿಕೆ ಆರೋಪ : ಪ್ರಕರಣ...
ಕುಂದಾಪುರ: ಮರ ಕಟಿಂಗ್ ಮಷಿನ್ ರಿಪೇರಿ ಮಾಡಿಸಲು ತೆರಳಿದ್ದ ಯುವಕನ ಮೇಲೆ ಹಲ್ಲೆ ನಡೆಸಿ, ಕಟ್ಟರ್ ತೋರಿಸಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಡ್ಸೆ ಗ್ರಾಮದ ಹರೀಶ್ (24)...









