Home Authors Posts by PrimeTv Live News Desk

PrimeTv Live News Desk

PrimeTv Live News Desk
1917 POSTS 0 COMMENTS

ಸುರತ್ಕಲ್‌: ಅವಮಾನದಿಂದ ಪತಿ ಆತ್ಮಹತ್ಯೆ : ಪತ್ನಿ ದೂರು…!!

0
ಸುರತ್ಕಲ್: ತನ್ನ ಪತಿಯ ಸಾವಿಗೆ ಯುವಕ – ಯುವತಿ ಬೆದರಿಕೆ, ಕಿರುಕುಳವೇ ಕಾರಣ ಎಂದು ಮೃತ ಸೋಮನಾಥ್ ಪತ್ನಿ ಸರಿತಾ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅ. 27ರಂದು ಹೊಸಬೆಟ್ಟು ನಿವಾಸಿ ಸೋಮನಾಥ್...

ಕೋಟ: ಮನೆಯಿಂದ ನಾಪತ್ತೆಯಾದ 80 ವರ್ಷದ ವೃದ್ಧ…!!

0
ಕೋಟ: ಮನೆಯಿಂದ ವೃದ್ಧರೊಬ್ಬರು ನಾಪತ್ತೆಯಾದ ಘಟನೆ ಕೋಟೇಶ್ವರ ವ್ಯಾಪ್ತಿಯ ಬೀಜಾಡಿ ಗ್ರಾಮದಲ್ಲಿ ನಡೆದಿದೆ. ಬೀಜಾಡಿ ಗ್ರಾಮದ ನಿವಾಸಿ ಸಂತೋಷ (53) ಅವರ ತಂದೆ ಗಣಪ ಮರಕಾಲ (80) ಕಳೆದ 10 ವರ್ಷದಿಂದ ಮಗಳು ಕವಿತಾ...

ಕುಂದಾಪುರ: ಸೀರೆಗೆ ಬೆಂಕಿ ತಗುಲಿ ವೃದ್ಧೆ ಸಾವು…!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಮನೆಯಲ್ಲಿ ಅಡುಗೆ ಮಾಡುವಾಗ ಆಕಸ್ಮಿಕವಾಗಿ ಸೀರೆಗೆ ಬೆಂಕಿ ತಗುಲಿ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಹೆಮ್ಮಾಡಿ ಗ್ರಾಮದಲ್ಲಿ ನಡೆದಿದೆ. ಹೆಮ್ಮಾಡಿ ಗ್ರಾಮದ ನಿವಾಸಿ ಯೋಗೀಶ್ ಪೂಜಾರಿ (40) ಅವರ...

ಶಿರ್ವ : ವೈನ್ ಶಾಪಿಗೆ ದಾಳಿ…!!

0
ಶಿರ್ವ: ಉಡುಪಿ ಜಿಲ್ಲೆಯ ಬೆಳ್ಳೆ ಗ್ರಾ.ಪಂ.ವ್ಯಾಪ್ತಿಯ ಕಟ್ಟಿಂಗೇರಿಗ್ರಾಮದಲ್ಲಿರುವ ಮೂಡುಬೆಳ್ಳೆ ಪೇಟೆಯ ವೈನ್ ಶಾಪ್ ನಲ್ಲಿ ನಿಯಮವನ್ನು ಉಲ್ಲಂಘಿಸಿ ಮದ್ಯಪಾನವನ್ನು ಮಾಡಲು ಅವಕಾಶವನ್ನು ಒದಗಿಸಲಾಗುತ್ತಿದೆ ಮತ್ತು ಸಮೀಪದ ಕಟ್ಟಡದಲ್ಲಿ ಮದ್ಯದ ಬಾಟಲಿಗಳನ್ನು ಅನಧಿಕೃತವಾಗಿ ಶೇಖರಿಸಿ...

ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆ : ಸಮುದ್ರದಲ್ಲಿ ತೀವ್ರ ಶೋಧ…!!

0
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ವ್ಯಕ್ತಿಗಳು ಪ್ರತ್ಯೇಕ ಘಟನೆಗಳಲ್ಲಿ ಸಮುದ್ರದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೀನುಗಾರಿಕೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದಿರುವ...

ಸಾರ್ವಜನಿಕ ಶೌಚಾಲಯದ ಬಳಿ ಕಸದ ರಾಶಿ : ದುರ್ವಾಸನೆಯಿಂದ ಸಾರ್ವಜನಿಕರಿಗೆ ತೊಂದರೆ…!!

0
ಉಡುಪಿ: ನಗರದ ನಾರ್ತ್ ಸ್ಕೂಲ್ನಿಂದ ಶ್ರೀಕೃಷ್ಣ ಮಠದ ರಾಜಾಂಗಣ ಸಂಪರ್ಕಿಸುವ ಕಾಳಿಂಗ ಮರ್ಧನ ರಸ್ತೆ ಮಾರ್ಗದ ಸಮೀಪದಲ್ಲೇ ಇರುವ ನಗರಸಭೆಯ ಸಾರ್ವಜನಿಕ ಶೌಚಾಲಯದ ಬಳಿ ಕಸದ ರಾಶಿ ಬಿದ್ದಿದೆ. ತಿಂಗಳಿಂದ ಕಸದ ರಾಶಿ ಇದ್ದು,...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ರೌಡಿಶೀಟರ್‌ಗೆ 20 ವರ್ಷ ಕಠಿಣ ಜೈಲು ಶಿಕ್ಷೆ…!!

0
ಪುತ್ತೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ರೌಡಿಶೀಟರ್‌ಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ...

ಅಂಗವಿಕಲರ ಸೇವೆ, ರಕ್ತದಾನ ಅತ್ಯಮೂಲ್ಯ ಕಾರ್ಯ : ವಿನಯಕುಮಾರ ಸೊರಕೆ…!!

0
ಉಡುಪಿ: ರಕ್ತದಾನವು ಅತ್ಯಮೂಲ್ಯವಾದ ಸೇವಾ ಕಾರ್ಯವಾಗಿದೆ. ಇದರಿಂದ ಇನ್ನೊಬ್ಬರ ಜೀವ ಉಳಿಸಿದ ಮಹತ್ಕಾರ್ಯ ಮಾಡಿದಂತಾಗುತ್ತದೆ. ಅಂಗವಿಕಲರಿಗೆ ಪೌಷ್ಟಿಕ ಆಹಾರ ವಿತರಿಸುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬುವುದೂ ಸಹ ಸಮಾಜಮುಖಿ ಕಾರ್ಯವೇ ಆಗಿದೆ. ತನ್ನ...

ತಂಗಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಕೊಲೆ : ನಾಲ್ವರಿಗೆ ಶಿಕ್ಷೆ ಪ್ರಕಟ : ಮೂವರಿಗೆ ಜೀವಾವಧಿ…!!

0
ಮಂಗಳೂರು: ತಂಗಿಯನ್ನು ಪ್ರೀತಿಸುತ್ತಿದ್ದ ಎನ್ನುವ ಕಾರಣಕ್ಕೆ ಯುವಕನನ್ನು ತಲವಾರಿನಿಂದ ಕೊಲೆ ಮಾಡಿದ ಪ್ರಕರಣಕ್ಕೆ ಕುರಿತಂತೆ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು...

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರದ್ದುಗೊಳಿಸಿರುವುದು ಸಮಸ್ತ ಕನ್ನಡಿಗರಿಗೆ ಮಾಡಿರುವ ಅವಮಾನ : ಅನ್ಸಾರ್...

0
ಉಡುಪಿ : "ಪ್ರತಿ ವರ್ಷ ನವೆಂಬರ್ ಒಂದರಂದು ಆಚರಿಸಲಾಗುತ್ತಿರುವ ಕನ್ನಡ ರಾಜ್ಯೋತ್ಸವ ದಿನಾಚರಣೆಯಂದು ಉಡುಪಿ ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿರುವಂತಹ ಸಾಧಕರನ್ನು ಗುರುತಿಸಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವುದು ಮೊದಲಿಂದ...
0FansLike
0SubscribersSubscribe

EDITOR PICKS