PrimeTv Live News Desk
ತ್ರಾಸಿ – ಮರವಂತೆ ಕಡಲ ತೀರಕ್ಕೆ ಪ್ರವಾಸೋದ್ಯಮ ಸಚಿವ ಕೆ.ಜೆ ಜಾರ್ಜ್ ಭೇಟಿ…!!
ಕುಂದಾಪುರ : ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ತ್ರಾಸಿ-ಮರವಂತೆ ಕಡಲತೀರವನ್ನು ಇನ್ನಷ್ಟು ಪ್ರವಾಸಿ ಸ್ನೇಹಿಯನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೈಗೊಂಡ ಸಮಗ್ರ ಅಭಿವೃದ್ದಿ ಯೋಜನೆಗಳನ್ನು ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಲು ರಾಜ್ಯ ಪ್ರವಾಸೋದ್ಯಮ...
ಸೆ.9ರಿಂದ ಉಡುಪಿಯಲ್ಲಿ ‘ವನಸುಮ ಜೇಸಿ ಸಪ್ತಾಹ’ : ‘ಕೋವಿ ಮತ್ತು ಕೊಳಲು’ ಟೀಸರ್ ಬಿಡುಗಡೆ…!!
ಉಡುಪಿ: ಜೇಸಿಐ ಉಡುಪಿ ಸಿಟಿ, ವನಸುಮ ಟ್ರಸ್ಟ್ ಹಾಗೂ ವನಸುಮ ವೇದಿಕೆ ಸಹಯೋಗದಲ್ಲಿ ಸೆ.9ರಿಂದ 15ರವರೆಗೆ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ‘ವನಸುಮ ಜೇಸಿ ಸಪ್ತಾಹ’ ಹೆಸರಿನ ಒಂದು ವಾರದ...
ಉಡುಪಿ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!
ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಶನಿವಾರ ಹೊನ್ನಾವರ ತಾಲೂಕಿನ ಹಳದಿಪುರದಲ್ಲಿ ಬಂಧಿಸಿದ್ದಾರೆ.
ಬಂಧಿತನನ್ನು ಶಿರಸಿ ತಾಲೂಕಿನ ಶ್ರೀನಿವಾಸ್ ಶ್ರೀಧರ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಮಲ್ಪೆ ಪೊಲೀಸ್ ಠಾಣಾಧಿಕಾರಿ...
ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ…!!
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ವೀರಕಂಬ ನಿವಾಸಿ ಹರೀಶ್ ಎಸ್.ಟಿ (48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿಯಲಾಗಿದೆ.
ಸ್ಥಳಕ್ಕೆ ವಿಟ್ಲ ಠಾಣಾ...
ಮಲ್ಪೆ: ನವಜಾತ ಹೆಣ್ಣು ಶಿಶುವೊಂದು ರಸ್ತೆ ಬದಿಯಲ್ಲಿ ಪತ್ತೆ…!!
ಮಲ್ಪೆ : ಹುಟ್ಟಿ ಕೆಲವೇ ಗಂಟೆಗಳಾಗಿದ್ದ ನವಜಾತ ಹೆಣ್ಣು ಶಿಶುವೊಂದನ್ನು ರಸ್ತೆ ಬದಿಯ ಕಾಲುದಾರಿಯಲ್ಲಿ ಎಸೆದುಹೋದ ಅಮಾನವೀಯ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಸೋಮವಾರ ಸಂಭವಿಸಿದೆ.
ಮನೆಯೊಂದಕ್ಕೆ ತೆರಳುವ ಕಾಲುದಾರಿಯಲ್ಲಿ...
ಮಣಿಪಾಲ : ಬಂಡೆ ಕಲ್ಲುಗಳ ಸ್ಫೋಟ : ಪ್ರಕರಣ ದಾಖಲು…!!
ಮಣಿಪಾಲ: ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪರವಾನಗಿ ಪಡೆಯದೆ ಸರಕಾರಿ ಜಮೀನಿನಲ್ಲಿ ಬಂಡೆ ಕಲ್ಲುಗಳನ್ನು ಸ್ಫೋಟಿಸಲು ಸ್ಫೋಟಕ ವಸ್ತುಗಳನ್ನು ಅನಧಿಕೃತವಾಗಿ ಬಳಸಿದ ಆರೋಪದಡಿ ಇಬ್ಬರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ತಾಲೂಕು...
ಶಿವಮೊಗ್ಗ : ಕಿರಣ್ ಕೊಲೆ ಪ್ರಕರಣದ ಆರೋಪಿಯ ಕಾಲಿಗೆ ಗುಂಡು…!!
ಶಿವಮೊಗ್ಗ: ನಗರದಲ್ಲಿ ಪೊಲೀಸರ ಗುಂಡಿನ ಸದ್ದು ಮೊಳಗಿದ್ದು, ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ ಕೊಲೆ ಪ್ರಕರಣದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಸಂಭವಿಸಿದೆ.
ಭಾನುವಾರ (ನಿನ್ನೆ) ಸಂಜೆ ನಡೆದಿದ್ದ ರೌಡಿಶೀಟರ್...
ಮೀನು ತುಂಬಿದ್ದ ಲಾರಿ ಪಲ್ಟಿ : ರಸ್ತೆ ಬದಿ ಟೆಂಟ್ ಹಾಕಿ ವಾಸಿಸುತ್ತಿದ್ದ ಕಾರ್ಮಿಕರು...
ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಂಕ್ಷನ್ ಸಮೀಪ ಮೀನು ತುಂಬಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ರಸ್ತೆ ಬದಿಯ ಟೆಂಟ್ಗಳಲ್ಲಿ ವಾಸಿಸುತ್ತಿದ್ದ ವಲಸೆ ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಅಪಾಯದಿಂದ...
ಗಂಗೊಳ್ಳಿ: ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು…!!
ಕುಂದಾಪುರ : ಗಂಗೊಳ್ಳಿ ರಥಬೀದಿ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗೊಳ್ಳಿ ಠಾಣೆಯ ಬೀಟ್ ಸಿಬ್ಬಂದಿಗೆ ದೊರೆತ ಮಾಹಿತಿಯ...
ಉಡುಪಿ: ಮನೆಯಲ್ಲಿ ಕುಸಿದು ಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು…!!
ಉಡುಪಿಯಲ್ಲಿ ಮನೆಯಲ್ಲಿ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ದ್ಯಾಮಪ್ಪ ಹುನಕುಂಡಿ (41) ಎಂದು ಗುರುತಿಸಲಾಗಿದೆ.
ಇವರು ಉಡುಪಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಗುಂಡಿಬೈಲಿನ ಇಂಡಿಯನ್ ಪೆಟ್ರೋಲ್ ಬಂಕ್ ಬಳಿ ಬಾಡಿಗೆ...










