Home Authors Posts by PrimeTv Live News Desk

PrimeTv Live News Desk

PrimeTv Live News Desk
586 POSTS 0 COMMENTS

ಕಮಲಾಕರ ಭಟ್ ಗುರೂಜಿ ಜೊತೆಗೆ ಮಹಿಳೆಯ ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ :...

0
ಕಾರವಾರ: ಗುರೂಜಿ ಜೊತೆಗೆ ಮಹಿಳೆಯ ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ. ಗುರೂಜಿ ಜೊತೆ ಮಹಿಳೆ ಅನೈತಿಕ...

ಬಿ.ಸಿರೋಡ್‌: ಮನೆಯಲ್ಲಿ ಆಕಸ್ಮಿಕ ಬೆಂಕಿ : ಸುಟ್ಟು ಭಸ್ಮವಾದ ಸೊತ್ತುಗಳು : ವ್ಯಕ್ತಿಗೆ ಗಾಯ…!!

0
ಬಂಟ್ವಾಳ: ಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂ. ಸೊತ್ತುಗಳು ಸುಟ್ಟು ಭಸ್ಮವಾಗಿ ಮನೆಯಲ್ಲಿದ್ದ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡಿನ ಗೂಡಿನಬಳಿಯ ಬಳಕದಲ್ಲಿ ಸೋಮವಾರ ನಡೆದಿದೆ. ಚಾರ್ಲಿ ಡಿಸೋಜ ಅವರಿಗೆ ಸೇರಿದ ಮನೆಯಲ್ಲಿ...

ಬಂಟ್ವಾಳ: ನೀರು ಕೇಳುವ ನೆಪದಲ್ಲಿ ಮಹಿಳೆಯ ಕರಿಮಣಿ ಸರ ಕಳವು…!!

0
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಕಾವಳಪಡೂರು ಗ್ರಾಮದ ರಾಜಪಲ್ಕೆ ನಿವಾಸಿ ಡೋಗ್ರ ಮೂಲ್ಯ ಎಂಬವರ ಪತ್ನಿ ಉಪಾಲಕ್ಷ್ಮಿ ಮನೆಗೆ ಬಂದ ಅಪರಿಚಿತ ವ್ಯಕ್ತಿಯೋರ್ವ ನೀರು ಕೇಳುವ ನೆಪದಲ್ಲಿ...

ಗುಂಡ್ಮಿಯಲ್ಲಿ ಅಡಿಕೆ ಮರ ಮುರಿದು ಬಿದ್ದು ಕಾರ್ಮಿಕ ಸಾವು…!!

0
ಕೋಟ: ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದ ಕಾಣ್ಕೇರಿ ಪ್ರದೇಶದಲ್ಲಿ ಅಡಿಕೆ ಮರ ಹತ್ತುವ ವೇಳೆ ಸಂಭವಿಸಿದ ದುರ್ಘಟನೆಯಲ್ಲಿ ಕಾರ್ಮಿಕನೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಕಾಣ್ಕೇರಿ ಗುಂಡ್ಮಿ ಗ್ರಾಮದ ಗಣೇಶ ನಿಲಯ ನಿವಾಸಿ ಶ್ರೀನಿವಾಸ ಪೂಜಾರಿ (72)...

ಮಾರಿ ಜಾತ್ರೆ : ಮದ್ಯ ಮಾರಾಟ ನಿಷೇಧ…!!

0
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ, ಗಂಗೊಳ್ಳಿಯ ಮಾರಿ ಜಾತ್ರೆ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಠಿಯಿಂದ, ಕರ್ನಾಟಕ ಅಬಕಾರಿ (ಭಾರತೀಯ...

ಮಂಜೇಶ್ವರ : ಕೌಟುಂಬಿಕ ಕಲಹ : ತಂದೆಯೇ ಮಗಳನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ…!!

0
ಮಂಜೇಶ್ವರ: ಕೌಟುಂಬಿಕ ಕಲಹದ ಬೆನ್ನಲ್ಲೇ ತಂದೆಯೇ ತನ್ನ 18 ವರ್ಷದ ಮಗಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ದಾರುಣ ಘಟನೆ ಸೋಮವಾರ ಸಂಜೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಹಿಲ್‌ಟಾಪ್ ನಗರದಲ್ಲಿ ನಡೆದಿದೆ. ಮೃತ...

ಅಂಗಡಿ, ಹೊಟೇಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ : ದ.ಕ. ಜಿಲ್ಲಾಧಿಕಾರಿ ದರ್ಶನ್…!!

0
ಮಂಗಳೂರು: ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು, ಹೊಟೇಲ್ ಸಹಿತ ವಾಣಿಜ್ಯ ಸಂಸ್ಥೆಗಳ ನಾಮಪಲಕಗಳಲ್ಲಿ ಹೆಸರುಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಮೂದಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್‌ವಿ ಸೂಚಿಸಿದ್ದಾರೆ. ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ದ.ಕ.ಜಿಲ್ಲಾ...

ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ : ಚಿಕಿತ್ಸೆ ಫಲಕಾರಿ ಯಾಗದೆ ಪತ್ನಿ ಮೃತ್ಯು…!!

0
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ನೂರಾಳ್ ಬೆಟ್ಟು ಗ್ರಾಮದ ಗುಮ್ಮೆಟ್ಟು ನಿವಾಸಿ ಗೀತಾ ಅವರ ಮೇಲೆ ಪತಿ ಸುನೀಲ್ ಕುಮಾರ್ ಮಾರಣಾಂತಿಕ ಹಲ್ಲೆ ನಡೆಸಿದ್ದು ಆರೋಪಿ ಪತ್ನಿ ಗೀತಾ, ಚಿಕಿತ್ಸೆ ಫಲಕಾರಿಯಾಗದೆ...

ಮಲ್ಪೆ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ…!!

0
ಉಡುಪಿ: ಮಲ್ಪೆ ಬೀಚ್ ನಲ್ಲಿ ನಡೆದ ಕಳವು ಪ್ರಕರಣ ಸಂಬಂಧಿಸಿದಂತೆ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಶಾ ಯಾನೆ ಸುಮಿತ್ರ ಕೃಷ್ಣ ಮತ್ತು ರೇಖಾ ದಾನಪ್ಪ ಬಂಧಿತ...

ಬೈಕ್ ಪಲ್ಟಿ : ಗಂಭೀರ ಗಾಯಗೊಂಡ ಸವಾರ ಸಾವು….!!

0
ಕುಂದಾಪುರ : ಬೈಕ್ ಪಲ್ಟಿಯಾಗಿ ಸವಾರ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾಡಗುಡ್ಡೆಯಂಗಡಿಯ ಬೆಳ್ಳಾಡಿ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಖ್ಯಾತ ಯಕ್ಷಗಾನ ಕಲಾವಿದ ದಿವಂಗತ ಮೊಳಹಳ್ಳಿ ಹೆರಿಯ ನಾಯ್ಕ್ ಅವರ ಹಿರಿಯ ಪುತ್ರ ಕೋಟ...
0FansLike
0SubscribersSubscribe

EDITOR PICKS