Home Authors Posts by PrimeTv Live News Desk

PrimeTv Live News Desk

PrimeTv Live News Desk
1577 POSTS 0 COMMENTS

ಬೈಂದೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಚಿಕಿತ್ಸೆಗೂ ಮುನ್ನ ಸಾವು…!!

0
ಬೈಂದೂರು: ಬೈಂದೂರು ಗ್ರಾಮದ ನಿವಾಸಿ ಪ್ರತಾಪ್ (31) ಅವರ ಅಕ್ಕ ಪುಷ್ಪ (36) ಅವರು ಜೀವನದಲ್ಲಿ ಯಾವುದೋ ವಿಷಯಕ್ಕೆ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮೂಲತಃ ನೈಕಂಬಿ ಗಿರೀಶ್ ಅವರನ್ನು...

ನಾಲ್ಕೇ ವರ್ಷಕ್ಕೆ ದಾಂಪತ್ಯದಲ್ಲಿ ಬಿರುಕು : ಬಿಗ್ ಬಾಸ್ ಖ್ಯಾತಿಯ ಶುಭಾ ಪೂಂಜಾ –ಸುಮಂತ್...

0
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ದಂಪತಿ ನಿರ್ಧರಿಸಿದ್ದಾರೆ. ಮದುವೆಯಾಗಿ...

ನಗರದ ಪ್ರಮುಖ ತೋಡುಗಳ ಹೂಳು ತೆರವು ಕಾಮಗಾರಿ ಶಾಸಕ ಯಶ್ ಪಾಲ್ ಸುವರ್ಣ ಪರಿಶೀಲನೆ…!!

0
ಉಡುಪಿ : ನಗರಸಭಾ ವ್ಯಾಪ್ತಿಯ ಕಡಿಯಾಳಿ, ಗುಂಡಿಬೈಲು, ಬನ್ನಂಜೆ ವಾರ್ಡಿನ ಪ್ರಮುಖ ತೋಡುಗಳ ಹೂಳು ತೆರವು ಸ್ಥಳಗಳಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃತಕ ನೆರೆ...

ಸಮಾಜದ ಸರ್ವರ ವಿಶ್ವಾಸ ಗಳಿಸುವುದು ಮುಖ್ಯ : ಪೇಜಾವರ ಶ್ರೀ…!!

0
ಉಡುಪಿ: ಸರ್ಕಾರ ನಡೆಸುವಾಗ ಅಧಿಕಾರ ತನ್ನ ಕೈಯಲ್ಲಿದ್ದರೂ ಸಮಾಜದ ಸರ್ವ ನಾಗರಿಕರ ವಿಶ್ವಾಸವನ್ನು ಗಳಿಸಿಕೊಳ್ಳುವುದು ಅತಿ ಮುಖ್ಯ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ನೂತನ ಮುಖ್ಯಮಂತ್ರಿ ಡಿ.ಕೆ....

ಉದ್ಯೋಗಾವಕಾಶ : ಜೂ.6 ರಂದು ಸಂದರ್ಶನ…!!

0
ಮಂಗಳೂರು : ಎಕ್ಸ್ ಪರ್ಟ್ ಕಾಲೇಜು, ಮಂಗಳೂರು ವತಿಯಿಂದ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗೆ ನೇರ ಸಂದರ್ಶನವನ್ನು ಜೂನ್ 6 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಜಿಲ್ಲಾಧಿಕಾರಿ...

ಸರ್ಕಾರಿ ಮಹಿಳಾ ಆಸ್ಪತ್ರೆ ಮರುವಿನ್ಯಾಸಕ್ಕೆ ಅನುದಾನ ಒದಗಿಸಲು ಆಗ್ರಹ…!!

0
ಉಡುಪಿ : ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಹಾಗೂ ಮಕ್ಕಳ ಸರಕಾರಿ ಆಸ್ಪತ್ರೆ -ಕಟ್ಟಡ ವಿದೇಶಿ ಮಾದರಿಯಲ್ಲಿ ನಿರ್ಮಾಣಗೊಂಡಿದ್ದು, ಸರ್ಕಾರಕ್ಕೆ ನಿರ್ವಹಣೆ ಮಾಡುವುದು ಕಷ್ಟವಾಗುತ್ತಿದೆ. ಹೀಗಾಗಿ ಮೂರು ಮಹಡಿಗಳನ್ನು ಮರುವಿನ್ಯಾಸಗೊಳಿಸಲು...

ಯುವ ನಾಯಕ ಅಶ್ವಿನ್ ಕೋಟ್ಯಾನ್ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ…!!

0
ಪಡುಬಿದ್ರಿ: ಉಡುಪಿ ಜಿಲ್ಲೆಯ ಯುವ ಕಾಂಗ್ರೆಸ್ ನ ಯುವ ಕಾಂಗ್ರೆಸ್ ಪಾಳಯಕ್ಕೆ ನೂತನ ಜಿಲ್ಲಾ ಉಪಾಧ್ಯಕ್ಷರಾಗಿ ಪಡುಬಿದ್ರಿಯ ಅಶ್ವಿನ್ ಕೋಟ್ಯಾನ್ ನೇಮಕಗೊಂಡಿದ್ದಾರೆ. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವುದು ಹಾಗೂ ರಾಜ್ಯದಾದ್ಯಂತ...

ಶಾಂತಿನಿಕೇತನ ಶಾಲೆಗೆ ನಟ ವಸಿಷ್ಠ ಸಿಂಹ ಭೇಟಿ…!!

0
ಉಡುಪಿ : ಹೆಸರಾಂತ ಚತುರ್ಭಾಷಾ ನಟ ಶ್ರೀ ವಸಿಷ್ಠ ಸಿಂಹ ಅವರು ಮಂಗಳವಾರ ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಗೆ ಭೇಟಿ ನೀಡಿ ಮಕ್ಕಳ ಶಿಸ್ತು, ಶಾಲೆಯ ಬೆಳವಣಿಗೆಯನ್ನು ಕಂಡು ಪ್ರಶಂಸೆ ವ್ಯಕ್ತಪಡಿಸಿದರು. ಶಾಲೆಯ...

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ…!!

0
ಬೆಂಗಳೂರು : ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆಶಿ...

ಉಡುಪಿ ಜಿಲ್ಲೆಯಲ್ಲಿ ಜೂ.20ರಿಂದ ಎಸ್ಐಆರ್ ಪ್ರಕ್ರಿಯೆ ಪ್ರಾರಂಭ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ…!!

0
ಉಡುಪಿ ಜಿಲ್ಲೆಯಲ್ಲಿ ಜೂ.20ರಿಂದ ಎಸ್ಐಆರ್ ಪ್ರಕ್ರಿಯೆ ಪ್ರಾರಂಭ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಉಡುಪಿ : ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಉಡುಪಿ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಜೂನ್...
0FansLike
0SubscribersSubscribe

EDITOR PICKS