Home Authors Posts by PrimeTv Live News Desk

PrimeTv Live News Desk

PrimeTv Live News Desk
2197 POSTS 0 COMMENTS

ಮುಡಿಪು : ಕಾರು ಢಿಕ್ಕಿ: ಗಾಯಗೊಂಡಿದ್ದ ಪಾದಚಾರಿ ಮೃತ್ಯು..!!

0
ಉಳ್ಳಾಲ: ಮುಡಿಪು ಬಳಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಅಳೇಕಲ ನಿವಾಸಿ ಅಬ್ದುಲ್...

ಕರಾವಳಿಯ ಯುವಕರಿಗೆ ಸುವರ್ಣ ಅವಕಾಶ: ಉಡುಪಿಯಲ್ಲಿ ಬೃಹತ್ ಮಾದರಿ ಸ್ಪರ್ಧಾತ್ಮಕ ಪರೀಕ್ಷೆ ಆಯೋಜನೆ..!!

0
ಉಡುಪಿ: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಸುಮಾರು 70,000 ಹುದ್ದೆಗಳ ಭರ್ತಿ ಪ್ರಕ್ರಿಯೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ, ಕರಾವಳಿಯ ಯುವ ಜನತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಲು ಮತ್ತು ಅನುಭವ ಪಡೆಯಲು ಉಡುಪಿಯಲ್ಲಿ ಬೃಹತ್...

ಬೆಂಗಳೂರು: SIR ಕರ್ತವ್ಯದಲ್ಲಿದ್ದ ಶಿಕ್ಷಕಿ ಹೃದಯಾಘಾತಕ್ಕೆ ಬಲಿ…!!

0
ಬೆಂಗಳೂರು : ಎಸ್‌ಐಆರ್ ಕರ್ತವ್ಯದಲ್ಲಿದ್ದ ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಮಂತ ಕುಮಾರಿ (44) ಮೃತ ಶಿಕ್ಷಕಿ ಎಂದು ತಿಳಿಯಲಾಗಿದೆ. ಇತ್ತೀಚೆಗೆ ಬಿಎಲ್ಒ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಇದರ ಬೆನ್ನಲ್ಲೇ ಶುಗರ್, ಬಿಪಿ ಹೆಚ್ಚಾಗಿ...

ಉಡುಪಿ: ಸರಕಾರಿ ಶಾಲೆಗಳ ಸಾಧನೆಯಲ್ಲಿ ದಾನಿಗಳ ಕೊಡುಗೆ ಅಪಾರ : ಯಶ್ ಪಾಲ್ ಸುವರ್ಣ…!!

0
ಉಡುಪಿ: ಸರಕಾರಿ ಪದವಿ ಪೂರ್ವ ಕಾಲೇಜು ( ಪ್ರೌಢ ಶಾಲಾ ವಿಭಾಗ) ತೆಂಕನಿಡಿಯೂರು. ಇದರ ನೂತನ ಶೌಚಾಲಯ, ಸೈಕಲ್ ಸ್ಟ್ಯಾಂಡ್, ವಿದ್ಯಾರ್ಥಿಗಳ ಶಾಲಾ ಸಂಸತ್ ಹಾಗೂ ಯಕ್ಷ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ...

ಉಡುಪಿ: ಕ್ಷಿಪ್ರ ಕಾರ್ಯಾಚರಣೆಯಿಂದ ಬಾಲಕನನ್ನು ರಕ್ಷಿಸಿದ ಅಕ್ಕಪಡೆ…!!

0
ಉಡುಪಿ ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ ತರಗತಿ ವಿದ್ಯಾರ್ಥಿಯನ್ನು ಅಕ್ಕಪಡೆ ಸಿಬ್ಬಂದಿ ಸಮಯೋಚಿತ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಪತ್ತೆ ಹಚ್ಚಿದ್ದಾರೆ. ಜುಲೈ 19ರಂದು ಉಡುಪಿ ಜಿಲ್ಲಾ ಕಂಟ್ರೋಲ್ ರೂಮ್‌ಗೆ ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ಕಾಣೆಯಾಗಿರುವ ಬಗ್ಗೆ...

ಕಾರಿಗೆ ಢಿಕ್ಕಿ ಹೊಡೆದ ಟೆಂಪೋ : ಹಿರಿಯ ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಪ್ರಾಣಾಪಾಯದಿಂದ ಪಾರು…!!

0
ಕಾರ್ಕಳ : ಅತಿವೇಗದಲ್ಲಿ ಬಂದ ಟಾಟಾ ಏಸ್ ಟೆಂಪೋ ಕಾರಿಗೆ ಡಿಕ್ಕಿ ಹೊಡೆದಿದ್ದು, ಹಿರಿಯ ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಅವರು ಪ್ರಾಣಾಪಾಯದಿಂದ ಪಾರಾದ ಘಟನೆ ಕಾರ್ಕಳ–ನಕ್ರೆ ರಸ್ತೆಯ ಪರಪ್ಪು ಸೇತುವೆ ಸಮೀಪ ನಡೆದಿದೆ. ಕಾರ್ಕಳ...

ದೇಶದ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಪತ್ರಿಕಾಮಾಧ್ಯಮದ ಪಾತ್ರ ಮಹತ್ತರವಾದದ್ದು – ಎಂ. ಎ. ಗಫೂರ್..!!

0
ಕಾರ್ಕಳ: ದೇಶದ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಹಾಗೂ ಸಮಾಜವನ್ನು ಜಾಗೃತಗೊಳಿಸುವಲ್ಲಿ ಪತ್ರಿಕಾಮಾಧ್ಯಮದ ಪಾತ್ರ ಮಹತ್ತರವಾದದ್ದು ಎಂದು ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ ಗಪೂರ್ ಹೇಳಿದರು. ಅವರು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ಇದರ...

ಭೀಕರ ರಸ್ತೆ ಅಪಘಾತ : ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟಿ ಸವಾರ ಮೃತ್ಯು…!!

0
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜುಲೈ 23ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ, ಕಳವಾಡಿಯ 78 ವರ್ಷದ ಸುಧಾಕರ ಶೆಟ್ಟಿ ಅವರು...

121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ, ₹64.38 ಕೋಟಿ ವಂಚನೆ : 17 ವರ್ಷದ...

0
ಸೂರತ್ : ಕೃತಕ ಬುದ್ಧಿಮತ್ತೆ (AI) ಮತ್ತು ಟೆಲಿಗ್ರಾಂ ಬಳಸಿ ಬರೋಬ್ಬರಿ 121 ನಕಲಿ ಬ್ಯಾಂಕಿಂಗ್ ಆ್ಯಪ್‌ ಗಳನ್ನು ತಯಾರಿಸಿ, ಸಾವಿರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ 17 ವರ್ಷದ ಯುವಕನನ್ನು ಸೂರತ್...

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಭಾರಿ ಸೈಬರ್ ವಂಚನೆ : ಚಿನ್ನ ಅಡವಿಟ್ಟು ಸೈಬರ್ ವಂಚಕರಿಗೆ...

0
ಮಂಗಳೂರು : ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಸಿಮ್ ಕಾರ್ಡ್ ಅಕ್ರಮ ಹಾಗೂ ಅಶ್ಲೀಲ ವಿಡಿಯೋ ಕಳುಹಿಸಿದ ಆರೋಪ ಹೊರಿಸಿ, 64 ವರ್ಷದ ವೃದ್ಧರೊಬ್ಬರನ್ನು ಬೆದರಿಸಿ ಒಟ್ಟು 31,00,000/-(ರೂ. 31 ಲಕ್ಷ) ಹಣವನ್ನು ಆನ್‌ಲೈನ್...
0FansLike
0SubscribersSubscribe

EDITOR PICKS