Prime Tv News Desk
ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ಉಪಾಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆ…!!
ಉಡುಪಿ : ಕರ್ನಾಟಕ ರಾಜ್ಯ ಹೋಟೆಲುಗಳ ಸಂಘ (ಕೆ.ಎಸ್.ಹೆಚ್.ಎ.) ದ ಉಪಾಧ್ಯಕ್ಷರಾಗಿ ಉಡುಪಿಯ ಖ್ಯಾತ ಹೋಟೆಲು ಉದ್ಯಮಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ.ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಪ್ರಸ್ತುತ ಉಡುಪಿ...
ಕಲಾ ತರಬೇತಿ ಶಿಬಿರ ಸಮಾರೋಪ…!!
ಶೋಷಿತ ಸಮಾಜದ ಪ್ರತಿಭೆಗಳಿಗೆ ಸರಕಾರ, ಸಮಾಜದ ಪ್ರೋತ್ಸಾಹ ಅಗತ್ಯ : ಡಾ. ನಿ. ಬೀ. ವಿಜಯ ಬಲ್ಲಾಳ್...ಉಡುಪಿ : ಪ್ರತಿಭೆಗೆ ಯಾವುದೇ ತಾರತಮ್ಯವಿಲ್ಲ. ಕಡು ಬಡವನಲ್ಲೂ ಪ್ರತಿಭೆ ಇರುತ್ತದೆ. ಸಮಾಜದ ಶೋಷಿತ ವರ್ಗಗಳ...
ಬಂಟ್ವಾಳ : ವ್ಯಕ್ತಿ ನಾಪತ್ತೆ : ದೂರು ದಾಖಲು…!!
ಬಂಟ್ವಾಳ: ಟ್ರೇಡಿಂಗ್ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಯಿ ಗ್ರಾಮದ ಕೊಯಿಲ ನಿವಾಸಿ ಶ್ವಾನ್ ಫ್ರಾನ್ಸಿಸ್ ಸಿಲ್ವೇರಾ (29) ಕಾಣೆಯಾದ ವ್ಯಕ್ತಿ.ಶ್ವಾನ್...
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ…!!
ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ….!ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ವಿಟ್ಲ ಮಂಗಳೂರು ರಸ್ತೆಯ ಬೊಬ್ಬೆಕೇರಿ ಎಂಬಲ್ಲಿ ನಡೆದಿದೆ.ಪ್ರಯಾಣಿಕರನ್ನು ಕೂರಿಸಿಕೊಂಡು ತೆರಳುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ...
ಲಾರಿ-ಕಾರು ನಡುವೆ ಭೀಕರ ಅಪಘಾತ : ಇಬ್ಬರು ಸಾವು…!!
ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಮಂದಿ ಗಂಭೀರ ಗಾಯಗೊಂಡ ಘಟನೆ ಚಿತ್ರದುರ್ಗದ ತಮಟಕಲ್ಲು ಗ್ರಾಮದ ಸೇತುವೆ ಬಳಿ ಸಂಭವಿಸಿದೆ.ಮೃತರನ್ನು ಕಮಲ್...
ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯನ್ನು ತಬ್ಬಿಕೊಂಡು ಕಿರುಕುಳ ನೀಡಿದ್ದ ಕಾಮುಕ ಡೆಲಿವರಿ ಬಾಯ್ ಅರೆಸ್ಟ್…!!
ಬೆಂಗಳೂರು : ನಗರದ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯನ್ನು ತಬ್ಬಿಕೊಂಡು ಕಿರುಕುಳ ನೀಡಿದ್ದ ಕಾಮುಕ ಡೆಲಿವರಿ ಬಾಯ್ನನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.ಬಂಧಿತ ಆರೋಪಿ ಮುನಿರುದ್ದೀನ್ ಖಾನ್ ಎಂದು ಗುರುತಿಸಲಾಗಿದೆ.ಮೂಲತಃ...
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಯುವಕನ ಹತ್ಯೆ….!!
ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಸದಸ್ಯರ ಮೇಲೆ ದಾಳಿ ಮುಂದುವರೆದಿದೆ. ಮತ್ತೊಬ್ಬ ಹಿಂದೂ ಯುವಕನ ಹತ್ಯೆಗೈಯ್ಯಲಾಗಿದೆ ಎಂದು ಮಾಹಿತಿ ತಿಳಿಯಲಾಗಿದೆ.ಗುರುವಾರ ಬಾಂಗ್ಲಾದೇಶದ ಸುನಾಮಗಂಜ್ ಜಿಲ್ಲೆಯಲ್ಲಿ ಜಾಯ್ ಮಹಾಪಾತ್ರೋ ಎಂಬ ಹಿಂದೂ ವ್ಯಕ್ತಿಯ ಮೇಲೆ...
ಕಡಲೆ ಕಳ್ಳನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ ರೈತರು…!!
ಗದಗ : ನಗರದ ಹೊಂಬಳ ರಸ್ತೆಯ ಸರ್ವಜ್ಞ ಸರ್ಕಲ್ ಬಳಿ ಕಡಲೆ ಕಳ್ಳತನ ಪ್ರಕರಣದಲ್ಲಿ ರೈತರು ಕಳ್ಳನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಸಂಭವಿಸಿದೆ.ಬೆಳಗಿನ ಜಾವ ಜಮೀನಿನಲ್ಲಿ ಕಡಲೆ ಕಳ್ಳತನ ಮಾಡಿ...
ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಪೂರ್ಣ ಸಹಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್…!!
ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶದಲ್ಲಿ ಸಚಿವರ ಭರವಸೆ...ಮಂಗಳೂರು: ಹೊರ ರಾಜ್ಯ, ಹೊಸ ದೇಶಗಳಲ್ಲೂ ಉದ್ಯಮ ಸ್ಥಾಪಿಸಿರುವ ಕರಾವಳಿ ಭಾಗದ ಉದ್ಯಮಿಗಳು ತವರಿನತ್ತ ಮುಖ ಮಾಡುತ್ತಿದ್ದು, ಅವರಿಗೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ...
ಪರಶುರಾಮ ಥೀಮ್ ಪಾರ್ಕ್ನಲ್ಲಿ ತಾಮ್ರದ ಹೊದಿಕೆ ಕಳವು ಪ್ರಕರಣ : ಇಬ್ಬರು ಆರೋಪಿಗಳ ಬಂಧನ…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಟ್ಟಡದಲ್ಲಿ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸರು ಇಬ್ಬರು...









