Home Authors Posts by PrimeTv Live News Desk

PrimeTv Live News Desk

PrimeTv Live News Desk
1291 POSTS 0 COMMENTS

ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಭಾವಿ ವರನೂ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ…!!

0
ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಬ್ಯಾಂಕ್ ಉದ್ಯೋಗಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಆಕೆಯ ಭಾವಿ ವರನೂ ಕೇರಳದಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ. ಕಾಸರಗೋಡು ಪೂಚ್ಚಕ್ಕಾಡ್ ನಿವಾಸಿ ಪಿ. ಅನುಶ್ರೀ (25) ಮತ್ತು...

ಮಂಗಳೂರು: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ…!!

0
ಮಂಗಳೂರು: ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಗುರುಪುರ ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಇಮ್ರಾನ್ (36) ಎಂದು ತಿಳಿದು ಬಂದಿದೆ. ಅರೋಪಿಯ ವಿರುದ್ಧ ಮಂಗಳೂರು ಮಹಿಳಾ...

ಬೆಂಗಳೂರು : ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿಕೊಂಡಿದ್ದ ಮಹಿಳೆ ನೇಣಿಗೆ...

0
ಬೆಂಗಳೂರು: ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು, ಲಕ್ಷಾಂತರ ರೂಪಾಯಿ ಕಳೆದುಕೊಂಡು, ಮೈತುಂಬ ಸಾಲ ಮಾಡಿಕೊಂಡಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರಂಜಿತಾ(28) ಎಂದು...

ದಲಿತ ಮುಖಂಡರ ಸಭೆ ಕರೆದು ಅವಮಾನ : ಉಡುಪಿ ನಗರಸಭೆ ಪೌರಾಯುಕ್ತರ ವಿರುದ್ಧ ಜಯನ್...

0
ಉಡುಪಿ: ನಗರಸಭೆಯ ಎಸ್‌ಸಿ–ಎಸ್‌ಟಿ ಆರೋಗ್ಯ ವಿಮಾ ಯೋಜನೆಯಲ್ಲಿನ ಅವ್ಯವಸ್ಥೆ ಕುರಿತು ಚರ್ಚಿಸಲು ದಲಿತ ಮುಖಂಡರ ಸಭೆ ಕರೆದು, ಸುಮಾರು ಎರಡು ಗಂಟೆಗಳ ಕಾಲ ಕಾಯಿಸಿ ಬಳಿಕ ಸಭೆಗೆ ಬಾರದ ಮೂಲಕ ದಲಿತ ಮುಖಂಡರನ್ನು...

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ…!!

0
ಕಾರ್ಕಳ : ಶ್ರೀನಿವಾಸ ಸೇವಾ ಟ್ರಸ್ಟ್ , ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಆಶ್ರಯದಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮವು ಕಾರ್ಕಳ ಎಸ್ ಜೆ ಆರ್ಕೆಡ್ ನಲ್ಲಿರುವ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್...

ಆ. 14 : ಎನ್‌ಪಿ ಎಲೆಕ್ಟ್ರಾನಿಕ್ಸ್‌ ಮತ್ತು ಫರ್ನಿಚರ್ಸ್‌ ಉದ್ಘಾಟನೆ..!!

0
ಕಾರ್ಕಳ: ಜೋಡುರಸ್ತೆಯ ಸಹಕಾರ ಸಿಂಧೂರ ಕಾಂಪ್ಲೆಕ್ಸ್‌ನ ಕೆಳ ಮಹಡಿ ಮತ್ತು ಎರಡನೇ ಮಹಡಿಯಲ್ಲಿ ಆ.14ರಂದು ಬೆಳಿಗ್ಗೆ 10.30ಕ್ಕೆ ಎನ್‌ಪಿ ಎಲೆಕ್ಟ್ರಾನಿಕ್ಸ್‌ ಆಂಡ್ ಫರ್ನಿಚರ್ಸ್‌ ಶುಭಾರಂಭಗೊಳ್ಳಲಿದೆ. ಒಂದೇ ಸೂರಿನಡಿ ಎಲ್ಲಾ ಗೃಹೋಪಯೋಗಿ ಉತ್ಪನ್ನಗಳು ಲಭ್ಯವಿದ್ದು,...

ಡೇವಿಡ್ ಡಿಸೋಜಾ ಕೊಲೆ ಪ್ರಕರಣ : ಕೃತ್ಯಕ್ಕೆ ಹಣ ವರ್ಗಾವಣೆ ಮೂಲಕ ಸಹಕರಿಸಿದ ಇಬ್ಬರು...

0
ಕಾಪು : ಉಡುಪಿ ಜಿಲ್ಲೆಯ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಡೇವಿಡ್  ಅವರನ್ನು ಮೋಟಾರ್...

ಮಂಗಳೂರು: ದೈವಸ್ಥಾನದ ಕಾಣಿಕೆ ಹುಂಡಿ ಕಳವು ಮಾಡಿದ ಆರೋಪಿ ಬಂಧನ…!!

0
ಮಂಗಳೂರು: ನಗರದ ಸಮೀಪದ ಸುರತ್ಕಲ್ ವ್ಯಾಪ್ತಿಯ ದೈವಸ್ಥಾನವೊಂದರ ಕಾಣಿಕೆ ಹುಂಡಿಯನ್ನು ಕಳವು ಮಾಡಿದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಉಡುಪಿ ಜಿಲ್ಲೆಯ ಸುಕೇಶ್ ನಾಯ್ಕ್ ಎಂದು ಗುರುತಿಸಲಾಗಿದೆ. ದೈವಸ್ಥಾನದ ಕಾಣಿಕೆ ಹುಂಡಿಯನ್ನು...

ಜೈಲಿಗೆ ಸಿಸಿಬಿ ಪೊಲೀಸ್ ದಾಳಿ : ಪ್ರಜ್ವಲ್ ರೇವಣ್ಣ ಇರುವ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ...

0
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದ್ದು, ಈ ಸಂಬಂಧ...

ಕಡಬ: ಅಪ್ರಾಪ್ತ ಬಾಲಕನಿಗೆ ಅವಾಚ್ಯ ನಿಂದನೆ, ಹಲ್ಲೆ–ಜೀವ ಬೆದರಿಕೆ : ಐವರ ವಿರುದ್ಧ ಪ್ರಕರಣ...

0
ಕಡಬ: ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಐವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.3ರಂದು ಬೆಳಗ್ಗೆ...
0FansLike
0SubscribersSubscribe

EDITOR PICKS