Home Authors Posts by PrimeTv Live News Desk

PrimeTv Live News Desk

PrimeTv Live News Desk
1291 POSTS 0 COMMENTS

ಮುಂಡ್ಕೂರು: ಬಿಲ್ಲವ ಸಂಘದಲ್ಲಿ ‘ಆಟಿಡ್ ಒಂಜಿ ದಿನ’ ಕಾರ್ಯಕ್ರಮ..!!

0
ಬಿಲ್ಲವ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮುಂಡ್ಕೂರು-ಮುಲ್ಲಡ್ಕ-ಇನ್ನಾ ಇದರ ವತಿಯಿಂದ ದಿ. ಚಿಂದು ಪೂಜಾರಿ ಸ್ಮರಣಾರ್ಥ ಅವರ ಮಕ್ಕಳಿಂದ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ ಹಾಗೂ 'ಆಟಿಡ್ ಒಂಜಿ ದಿನ' ಕಾರ್ಯಕ್ರಮ...

ಉಡುಪಿ: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು…!!

0
ಉಡುಪಿ: ವೇಗವಾಗಿ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟವರು‌ ಆತ್ರಾಡಿ ನಿವಾಸಿ ಸನತ್ ಎಂದು...

ಮಂಗಳೂರು: ಲಾಡ್ಜ್‌ನಲ್ಲಿ ನೀಟ್ ಪರೀಕ್ಷಾರ್ಥಿಯ ಸಹೋದರ ಆತ್ಮಹತ್ಯೆ…!!

0
ಮಂಗಳೂರು: ನೀಟ್ ಪರೀಕ್ಷೆ ಬರೆಯಲು ಮಂಗಳೂರಿಗೆ ಬಂದಿದ್ದ ವಿದ್ಯಾರ್ಥಿಯ ಸಹೋದರನು ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ‌ಯುವಕ ಕೇರಳದ ಬೇಕಲ್  ನಿವಾಸಿ ಅರ್ಜುನ್ ಮಹೇಶ್ ಎಂದು ತಿಳಿಯಲಾಗಿದೆ. ಘಟನೆಯ...

ಉಡುಪಿಯಲ್ಲಿ ಶಿಕ್ಷಕಿಯ ಮನೆಗೆ ಕನ್ನ ಹಾಕಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ...

0
ಉಡುಪಿ: ಶಿಕ್ಷಕಿಯೊಬ್ಬರ ಮನೆಯ ಬೀಗ ಒಡೆದು ಸುಮಾರು ₹12 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಕಳವು ಮಾಡಿರುವ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಡಂಕೂರು ಪುತ್ತೂರು...

ಬೆಳ್ತಂಗಡಿ : ವಾರಂಟ್‌ ಆಸಾಮಿ ಸಂದೀಪ್ ಅರೆಸ್ಟ್…!!

0
ಬೆಳ್ತಂಗಡಿ : ಮಾನ್ಯ ಬೆಳ್ತಂಗಡಿ ನ್ಯಾಯಾಲಯದ CC No. 340/2026 ಪ್ರಕರಣದಲ್ಲಿ ವಾರಂಟ್‌ ಜಾರಿಯಾಗಿದ್ದ ಸಂದೀಪ್ ಎಂಬಾತನನ್ನು ವೇಣೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೂಡುಕೋಡಿ ಎಂಬಲ್ಲಿ ದಸ್ತಗಿರಿ ಮಾಡಿದ ಪೊಲೀಸರು, ಬಳಿಕ ಮಾನ್ಯ...

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಬಿದ್ದ ಲಾರಿ…!!

0
ಪುತ್ತೂರು : ಮೆಲ್ಕಾರ್‌ನಿಂದ ಸುಬ್ರಹ್ಮಣ್ಯಕ್ಕೆ ಸಿಮೆಂಟ್ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ರವಿವಾರ ಕಡಬ ಸಮೀಪದ ಮರ್ದಾಳದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ...

ಬೆಳ್ತಂಗಡಿ : ವಾರಂಟ್‌ ಆಸಾಮಿ ಬಂಧನ…!!

0
ವೇಣೂರು : ಬೆಳ್ತಂಗಡಿ ಮಾನ್ಯ ನ್ಯಾಯಾಲಯದ CC No. 767/2024 ಪ್ರಕರಣದಲ್ಲಿ ವಾರಂಟ್‌ ಜಾರಿಯಾಗಿದ್ದ ಆಸಾಮಿ ಓಬಯ್ಯ ನಾಯ್ಕ ಎಂಬಾತನನ್ನು ವೇಣೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ವೇಣೂರು ಪೇಟೆ ಎಂಬಲ್ಲಿ ದಸ್ತಗಿರಿ ಮಾಡಿದ...

ಆಟಿ ಆಹಾರದಲ್ಲಿ ಔಷಧೀಯ ಗುಣ : ಸೊರಕೆ…!!

0
ಉಡುಪಿ: ಭಾರತ ಕೃಷಿ ಪ್ರಾಧಾನ್ಯ ದೇಶವಾಗಿದ್ದು, ಶೇ. 80ರಷ್ಟು ಮಂದಿ ಕೃಷಿಯನ್ನು ಅವಲಂಬಿಸಿದ್ದರು. ಹಿಂದಿನ ಕಾಲದಲ್ಲಿ ಜೂನ್ ಮತ್ತು ಜುಲೈ ತಿಂಗಳು ಕಷ್ಟದ ದಿನವಾಗಿದ್ದು, ಪ್ರಕೃತಿಯನ್ನು ದೊರೆಯುವ ಆಹಾರ ಸೇವಿಸುವ ಸಂಪ್ರದಾಯವಿತ್ತು. ಆಟಿ...

ಸ್ವಾತಂತ್ರೋತ್ಸವ ಪ್ರಯುಕ್ತ ಮನೋರಂಜನ ಕ್ರೀಡಾ ಸ್ಪರ್ಧಾ ಕಾರ್ಯಕ್ರಮ…!!

0
ಯುವ ವಿಚಾರ ವೇದಿಕೆ (ರಿ.) ಉಪ್ಪೂರು ಕೊಳಲಗಿರಿ ಇವರ ವತಿಯಿಂದ... ಬ್ರಹ್ಮಾವರ: ಯುವ ವಿಚಾರ ವೇದಿಕೆಯ ಸ್ವಾತಂತ್ರೋತ್ಸವ ಪ್ರಯುಕ್ತ ಮನೋರಂಜನ ಕ್ರೀಡಾ ಸ್ಪರ್ಧಾ ಕಾರ್ಯಕ್ರಮ ವೇದಿಕೆ ವಠಾರದಲ್ಲಿ ನಡೆಸಲಾಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಕೃಷಿಕರು,...

ಆಗಸ್ಟ್ 12 ರಂದು ಮಣಿಪಾಲದಲ್ಲಿ “ತಿರಂಗಾ ಯಾತ್ರೆ” ದೇಶಕ್ಕಾಗಿ ದೇಶಭಕ್ತರ ನಡಿಗೆ ಕಾರ್ಯಕ್ರಮ :...

0
ಉಡುಪಿ-ಭಾರತ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿ ಭಾಗದ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಗಸ್ಟ್ 12 ಬುಧವಾರ ಮಧ್ಯಾಹ್ನ 3.30ಕ್ಕೆ "ತಿರಂಗಾ ಯಾತ್ರೆ" ದೇಶಕ್ಕಾಗಿ...
0FansLike
0SubscribersSubscribe

EDITOR PICKS