PrimeTv Live News Desk
ವಿಮಾನ ಪತನದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿ ಆರು ಮಂದಿ ದುರ್ಮರಣ..!!
ಬಾರಾಮತಿ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಾವನ್ನಪ್ಪಿದ್ದಾರೆ. ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ...
ಇನೋವಾ ಕಾರು ಖರೀದಿ ಹೆಸರಿನಲ್ಲಿ ₹8 ಲಕ್ಷ ವಂಚನೆ : ಹಣ ಕೇಳಿದಾಗ ಕೊಲೆ...
ಮಂಗಳೂರು : ಇನೋವಾ ಕಾರು ಖರೀದಿ ಮಾಡುವ ನೆಪದಲ್ಲಿ ₹8 ಲಕ್ಷಕ್ಕೂ ಅಧಿಕ ಮೊತ್ತ ವಂಚನೆ ಮಾಡಿರುವ ಆರೋಪ ಮಂಗಳೂರಿನ ಪಾಂಡೇಶ್ವರ ಮೂಲದ ತಾಯಿ–ಮಗಳ ಮೇಲೆ ಕೇಳಿಬಂದಿದೆ.
ವಂಚನೆಗೆ ಒಳಗಾದ ವ್ಯಕ್ತಿ ಅಶ್ರಫ್ MRPL...
ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವಿಸಿದ್ದ 59 ವಿದ್ಯಾರ್ಥಿಗಳು ಅಸ್ವಸ್ಥ…!!
ಶಿವಮೊಗ್ಗ: ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ನೀಡಿದ್ದಂತ ಮಾತ್ರೆಯನ್ನು ಸೇವಿಸಿ 59 ಮಕ್ಕಳು ಅಸ್ವಸ್ಥಗೊಂಡಿರುವಂತ ಘಟನೆ ಅರಳಿಹಳ್ಳಿಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿಯಲ್ಲಿ ಮಧ್ಯಾಹ್ನ ಶಾಲೆಯಲ್ಲಿ ಮಕ್ಕಳಿಗೆ ಖನಿಜಾಂಶದ ಮಾತ್ರೆ ನೀಡಲಾಗಿತ್ತು....
ಪುತ್ತೂರಿನಲ್ಲಿ ಎಂಡಿಎಂಎ ಮಾರಾಟ ಜಾಲ ಪತ್ತೆ: ನಾಲ್ವರು ಬಂಧನ : 2 ಕಾರುಗಳು ಸೇರಿ...
ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮತ್ತು ಸೇವನೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಟ್ಟಂಪಾಡಿ, ಇರ್ದೆ, ರೆಂಜ...
ಅಧಿಕಾರ ದುರುಪಯೋಗ ಪ್ರಕರಣ : ನೆಲ್ಲಿಕಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಆರು ವರ್ಷಗಳ ಕಾಲ...
ಮೂಡಬಿದ್ರೆ: ನೆಲ್ಲಿಕಾರು ಗ್ರಾಮ ಪಂಚಾಯತ್ ಹಾಲಿ ಉಪಾದ್ಯಕ್ಷರು ಶ್ರೀಮತಿ ಸುಶೀಲ ಎಂಬವರು ಅಧಿಕಾರ ಮತ್ತು ಹಣ ದುರುಪಯೋಗ ಪಡಿಸಿಕೊಂಡಿರುವ ಆರೋಪಗಳು ಸಾಬೀತಾಗಿರುವುದರಿಂದ ಅವರನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ...
ಕತ್ತರಿಸಿದ ಬಳಿಕವೂ ಜೀವಂತವಾಗಿರುವ ಮೀನು : ಮಲ್ಪೆ ಬಂದರಿನಲ್ಲಿ ಅಚ್ಚರಿ ಮೂಡಿಸಿದ ಘಟನೆ…!!
ಮಲ್ಪೆ : ಗ್ರಾಹಕರಿಗೆ ನೀಡಲೆಂದು ಕತ್ತರಿಸಿದ ಬಂಗುಡೆ ಮೀನೊಂದು ಸಾಯದೆ ಮತ್ತೂ ಚಡಪಡಿಸಿದ ಅಚ್ಚರಿಯ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ನಡೆದಿದ್ದು, ಸ್ಥಳದಲ್ಲಿದ್ದವರನ್ನು ಬೆಚ್ಚಿಬೀಳಿಸಿದೆ.
ಮಲ್ಪೆ ಬಂದರಿನಲ್ಲಿ ಮೀನು ಖರೀದಿಗೆ ಬಂದಿದ್ದ...
ದಾವಣಗೆರೆ: ಪತ್ನಿಯ ನಡವಳಿಕೆಯಿಂದ ನೊಂದು ಪತಿ, ಸೋದರ ಮಾವ ಆತ್ಮಹತ್ಯೆ…!!
ದಾವಣಗೆರೆ: ಪತ್ನಿಯ ನಡವಳಿಕೆಯಿಂದ ಮನನೊಂದು ನವ ವಿವಾಹಿತ ಹಾಗೂ ಮದುವೆ ಮಾಡಿಸಿದ ವಧುವಿನ ಸೋದರ ಮಾವ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ವರದಿಯಾಗಿದೆ.
ಗುಮ್ಮನೂರು ಗ್ರಾಮದ ಹರೀಶ್ ಹಾಗೂ...
ಸಾಸ್ತಾನ ಟೋಲ್‌ನಲ್ಲಿ ನಿವೃತ್ತ ಕಮಾಂಡೋಗೆ ಅವಮಾನ : ಮಾಜಿ ಸೈನಿಕರಿಂದ ಪೊಲೀಸರಿಗೆ ದೂರು…!!
ಕೋಟ : ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಗೇಟ್‌ನಲ್ಲಿ 'ಆಪರೇಷನ್ ಪರಾಕ್ರಮ್' ವೀರ ಯೋಧ, ನಿವೃತ್ತ ಪ್ಯಾರಾ ಕಮಾಂಡೋ ಶ್ಯಾಮರಾಜ್ ಅವರಿಗೆ ಟೋಲ್ ಸಿಬ್ಬಂದಿ ಅವಮಾನ ಮಾಡಿದ ಘಟನೆ ನಡೆದಿದೆ. ವೀಲ್ ಚೇರ್...
ಹೊತ್ತಿ ಉರಿದ ಖಾಸಗಿ ಬಸ್ : ಎಂಟು ಮಂದಿಗೆ ಗಾಯ…!!
ಶಿವಮೊಗ್ಗ: ಖಾಸಗಿ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸ್ಲೀಪರ್ ಬಸ್ ಸಂಪೂರ್ಣವಾಗಿ ಸುಟ್ಟು ಕರುಕಲಾಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲುಗಲ್ಲಿನಲ್ಲಿ ಮಂಗಳವಾರ ತಡರಾತ್ರಿ...
ಸಿಗರೇಟ್ ಲೈಟರ್ ಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ…!!
ಬೆಂಗಳೂರು: ಮದ್ಯದ ಅಮಲಿನಲ್ಲಿ ಸಿಗರೇಟ್ ಲೈಟರ್‌ಗಾಗಿ ಇಬ್ಬರು ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ದುರಂತ ನಡೆದಿದೆ.
ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಸಂದ್ರ ಗ್ರಾಮದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ....









