PrimeTv Live News Desk
ಮೂಡಬಿದಿರೆ: ಮಹಿಳೆ ಆತ್ಮಹತ್ಯೆಗೆ ಶರಣು…!!
ಮೂಡುಬಿದಿರೆ: ಮಹಿಳೆಯೋರ್ವರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪದ ಕುಮೇರಿನಲ್ಲಿ ಸಂಭವಿಸಿದೆ.
ಮೃತ ಮಹಿಳೆ ಮಿಜಾರು ಸಮೀಪದ ನಮೈಲೆ ಪ್ರದೇಶದ ಅರ್ಚಕ ಗುರು...
ಉಳ್ಳಾಲ ಕಡಲ ತೀರಕ್ಕೆ ಬಂದ ರಾಶಿ ರಾಶಿ ಬೂತಾಯಿ ಮೀನುಗಳು…!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮುದ್ರ ತೀರದಲ್ಲಿ ಅಪರೂಪದ ದೃಶ್ಯವೊಂದು ಕಂಡುಬಂದಿದ್ದು, ರಾಶಿ ರಾಶಿಯಾಗಿ ಬೂತಾಯಿ ಮೀನುಗಳು ದಡಕ್ಕೆ ಅಪ್ಪಳಿಸಿವೆ. ಈ ದೃಶ್ಯವನ್ನು ಕಂಡ ಸ್ಥಳೀಯರು ಹಾಗೂ ಪ್ರವಾಸಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ...
ಬೀದಿನಾಯಿಗಳ ಹಾವಳಿ : ಐದು ಆಡುಗಳು ಬಲಿ…!!
ಕಟಪಾಡಿ: ಉಡುಪಿ ಜಿಲ್ಲೆಯ ಕಟಪಾಡಿಯ ಅಚ್ಚಡ ಪ್ರದೇಶದಲ್ಲಿ ಬೀದಿನಾಯಿಗಳ ಹಾವಳಿಗೆ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ರಾತ್ರಿ ವೇಳೆ ಹಟ್ಟಿಗೆ ನುಗ್ಗಿದ ಬೀದಿನಾಯಿಗಳ ಹಿಂಡು ಐದು ಆಡುಗಳನ್ನು ಕೊಂದು ಹಾಕಿರುವ ಘಟನೆ ಸಂಭವಿಸಿದೆ.
ಈ ಘಟನೆಯಿಂದ ಆಡು...
ಉಡುಪಿಯಲ್ಲಿ ಡಿಜಿಟಲ್ ಅರೆಸ್ಟ್ ಫ್ರಾಡ್ : ನಿವೃತ್ತ ಬ್ಯಾಂಕ್ ಉದ್ಯೋಗಿಗೆ 22 ಲಕ್ಷ ರೂ....
ಉಡುಪಿ: "ಡಿಜಿಟಲ್ ಅರೆಸ್ಟ್" ಹೆಸರಿನಲ್ಲಿ ಸೈಬರ್ ವಂಚಕರು ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ 22 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.
ಉಡುಪಿ ತಾಲೂಕಿನ 76 ವರ್ಷದ ನಿವೃತ್ತ ಬ್ಯಾಂಕ್ ಉದ್ಯೋಗಿ ಜಯಕರ...
ಭಾರೀ ಮಳೆ ಹಿನ್ನೆಲೆ : ನಾಳೆ (ಜುಲೈ 18ರಂದು) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ-ಪಿಯು...
ಮಂಗಳೂರು: ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಜುಲೈ 18ರಂದು (ಶನಿವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು,...
ಭಾರೀ ಮಳೆ ಹಿನ್ನೆಲೆ : ನಾಳೆ (ಜುಲೈ 18ರಂದು) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ-ಪಿಯು...
ಮಂಗಳೂರು: ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಜುಲೈ 18ರಂದು (ಶನಿವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು,...
ಮಂಗಳೂರು : ಮನೆಗೆ ನುಗ್ಗಿ ಕಳವು ಪ್ರಕರಣ: ನೇಪಾಳ ಮೂಲದ ಮೂವರು ಆರೋಪಿಗಳು ಅರೆಸ್ಟ್..!!
ಮಂಗಳೂರು : ನಗರದ ಉರ್ವ ಮಾರ್ಕೆಟ್ ಸಮೀಪದ ಮಠದಕಣಿಯ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಮೂವರು ಆರೋಪಿಗಳನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನೇಪಾಳದ ತಿಲಕ್ ಕುಮಾರ್ ಖಡ್ಕ ಯಾನೆ...
ಕಾರ್ಕಳ: ಅಪಘಾತದಲ್ಲಿ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಸಾವು…!!
ಕಾರ್ಕಳ : ಕಾರ್ಕಳ ತಾಲೂಕು ಕಚೇರಿಗೆ ನಿಯೋಜಿಸಲಾದ ಕಂದಾಯ ನಿರೀಕ್ಷಕ ನಂದಳಿಕೆಯ ಶಿವಪ್ರಸಾದ್ ರಾವ್ ಅವರು ಭಾನುವಾರ ರಾತ್ರಿ ಶಿವತಿಕೆರೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ...
ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ…!!
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಲಾ ಬೆಟ್ಟು, ಉಪ್ಪಿನಕುದ್ರು ಗ್ರಾಮದ ನಿವಾಸಿ ಸುಹಾಸ್...
ಬ್ರಹ್ಮಾವರದಲ್ಲಿ ವ್ಯಕ್ತಿ ಆತ್ಮಹತ್ಯೆ…!!
ಬ್ರಹ್ಮಾವರ, ಜು. 17: ಬ್ರಹ್ಮಾವರ ತಾಲೂಕಿನ ಬೈಕಾಡಿ ಗ್ರಾಮದ ನಿವಾಸಿ ಹರೀಶ್ (49) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೃತರ ಪುತ್ರ ಕೀರ್ತನ್ ಕೆ. ಅವರು ನೀಡಿದ ಮಾಹಿತಿಯಂತೆ,...










