Home Authors Posts by PrimeTv Live News Desk

PrimeTv Live News Desk

PrimeTv Live News Desk
1972 POSTS 0 COMMENTS

ಪುತ್ತೂರು : ಲಾಡ್ಜ್‌ನಲ್ಲಿ ಉದ್ಯೋಗಿಗೆ ಹಲ್ಲೆ, ಹತ್ಯೆ ಬೆದರಿಕೆ : ಮೂವರ ವಿರುದ್ಧ ಪ್ರಕರಣ...

0
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಲಾಡ್ಜ್‌ವೊಂದರಲ್ಲಿ ಉದ್ಯೋಗಿಯೊಬ್ಬರಿಗೆ ಅಶ್ಲೀಲವಾಗಿ ನಿಂದಿಸಿ, ಕೊಲೆ ಬೆದರಿಕೆ ಹಾಕಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಮೂವರ ವಿರುದ್ಧ ಪುತ್ತೂರು ಪಟ್ಟಣ ಪೊಲೀಸ್...

ಬಂಟ್ವಾಳ: ಹಣಕಾಸಿನ ವಿಚಾರವಾಗಿ ಗಲಾಟೆ : ವ್ಯಕ್ತಿಗೆ ಚೂರಿ ಇರಿತ…!!

0
ಬಂಟ್ವಾಳ:‌ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಹಣಕಾಸಿನ ವಿಚಾರವಾಗಿ ನಡೆದ ಮಾತಿನ ಚಕಮಕಿಯ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿದ ಘಟನೆ ಬಂಟ್ವಾಳದ ಬಿ.ಮೂಡ ಗ್ರಾಮದ ಪಲ್ಲಮಜಲು ಜಂಕ್ಷನ್...

ಯಕ್ಷಗಾನ ಹಿರಿಯ ಕಲಾವಿದ ಥಂಡಿಮನೆ ನಿಧನ…!!

0
ಉಡುಪಿ: ಯಕ್ಷಗಾನದ ಮೇರು ಕಲಾವಿದ ಥಂಡಿಮನೆ ಶ್ರೀಪಾದ ತಿಮ್ಮಣ್ಣ ಭಟ್ಟ (63) ಅನಾರೋಗ್ಯದಿಂದಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಅ.14ರಂದು ನಿಧನರಾದರು. ಮೃತರು ತಂದೆ, ತಾಯಿ, ಪತ್ನಿ ಹಾಗೂ ದತ್ತುಪುತ್ರನನ್ನು ಅಗಲಿದ್ದಾರೆ. ಯಕ್ಷಗಾನ ವಲಯದಲ್ಲಿ 'ಥಂಡಿಮನೆ'...

ಉಚ್ಚಿಲ ದಸರಾ ಶೋಭಾಯಾತ್ರೆ : ಮಾರ್ಗ ಬದಲಾವಣೆ…!!

0
ಉಚ್ಚಿಲ: ಉಡುಪಿ ಜಿಲ್ಲೆಯ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದಸರಾ ಬೃಹತ್ ಶೋಭಾಯಾತ್ರೆ ಮೆರವಣಿಗೆ ಅ. 21ರಂದು ರಾ.ಹೆ.ಯಲ್ಲಿ ಸಾಗಲಿರುವುದರಿಂದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ...

ಡ್ರಗ್ಸ್ ದಂಧೆ ಕಡಿವಾಣಕ್ಕೆ ಕೈಜೋಡಿಸಿ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠ ಹರಿರಾಮ ಶಂಕರ...

0
ಉಡುಪಿ: ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆಗೆ ಕಡಿವಾಣ ಹಾಕಲು ದೇಶದ ಪೊಲೀಸ್ ವ್ಯವಸ್ಥೆ ಸನ್ನದ್ಧವಾಗಿದೆ. ನಮ್ಮ ಜಿಲ್ಲೆಯಲ್ಲೂ ಸಹ ಯಾರಾದರೂ ಮಾದಕ ವಸ್ತು ಬಳಸುತ್ತಿರುವ ಬಗ್ಗೆ ಮಾಹಿತಿ ಲಭಿಸಿದರೆ ಕೂಡಲೇ ಪೊಲೀಸರಿಗೆ...

ಉಡುಪಿ: ಡ್ರಗ್ಸ್ ಮಾರಾಟಕ್ಕೆ ಯತ್ನ : ಆರೋಪಿ ಬಂಧನ : ಸೊತ್ತು ವಶ…!!

0
ಉಡುಪಿ: ನಿಷೇಧಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ರೂಡಿ ಆರೋಪಿಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದು, 85,000 ರೂ ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ದಿನಾಂಕ 17-10-2026 ರಂದು ರಾತ್ರಿ 10:30ಕ್ಕೆ ಅಜ್ಜರಕಾಡು ಭುಜಂಗ ಪಾರ್ಕ್...

ಮೂಡುಬೆಳ್ಳೆ: ರಸ್ತೆ ಮಾರ್ಜಿನ್, ಚರಂಡಿ ಮೇಲೆ ಗಿಡ ನೆಟ್ಟ ಅರಣ್ಯ ಇಲಾಖೆ : ಸಾರ್ವಜನಿಕರ...

0
ಮೂಡುಬೆಳ್ಳೆ: ಲೋಕೋಪಯೋಗಿ ಇಲಾಖೆಯ ಉಡುಪಿ-ಕಾರ್ಕಳ-ಮೂಡುಬೆಳ್ಳೆ ರಾಜ್ಯ ಹೆದ್ದಾರಿ (SH-37) ಮಾರ್ಜಿನ್‌ನಲ್ಲಿಯೇ, ಕೆಲವೆಡೆ ಮುಖ್ಯ ವಿದ್ಯುತ್ ತಂತಿಯ ಕೆಳಗೆ, ಚರಂಡಿ ಮೇಲೆಯೇ ಅರಣ್ಯ ಇಲಾಖೆಯು ಗಿಡಗಳನ್ನು ನೆಟ್ಟಿದ್ದು ವ್ಯರ್ಥ ಪರಿಸರ ಪ್ರೇಮ ಎಂದು ಸಾರ್ವಜನಿಕರು...

ಮಂಗಳೂರು: ಬಾಲಕರಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಪಾದ್ರಿ ಬಂಧನ…!!

0
ಮಂಗಳೂರು : ಹಲವು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ವೆಲೆನ್ಸಿಯಾ ಚರ್ಚ್‌ನ ಪಾದ್ರಿ ಫಾದರ್ ಸಿಪ್ರಿಯನ್ ಪಿಂಟೋ ಅವರನ್ನು ಪೊಲೀಸರು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಂಧಿಸಿದ್ದಾರೆ. ಆರೋಪಿಯು ಪ್ರಾರ್ಥನೆಗೆಂದು ಚರ್ಚ್‌ಗೆ...

ಎಂಆರ್‌ಪಿಎಲ್ ಸ್ಫೋಟ ದುರಂತ : ಚಿಕಿತ್ಸೆ ಫಲಿಸದೆ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಸಾವು…!!

0
ಸುರತ್ಕಲ್: ಎಂಆರ್‌ಪಿಎಲ್ ಘಟಕದಲ್ಲಿ ಸೆ. 30ರಂದು ಸಂಭವಿಸಿದ್ದ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕ ರಾಜೇಶ್ ಡಿಸಿಲ್ವ ಶನಿವಾರ ಬೆಳಿಗ್ಗೆ ಚಿಕಿತ್ಸೆ ಫಲಿಸದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಶೇ. 35 ತೀವ್ರ ಸುಟ್ಟ...

ಮೈಸೂರಿನ ಬಲೂನ್‌ ಮಾರುವ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಗಲ್ಲುಶಿಕ್ಷೆ…!!

0
ಮೈಸೂರು : ದಸರಾ ಮಹೋತ್ಸವದ ಸಂದರ್ಭದಲ್ಲಿ ಒಂಭತ್ತು ವರ್ಷದ ಬಾಲಕಿಯ ಮೇಲೆ ಭೀಕರ ಅತ್ಯಾಚಾರ ಮತ್ತು ಕೊಲೆ ಮಾಡಿದ ಪ್ರಕರಣಕ್ಕೆ ಕುರಿತಂತೆ ಮೈಸೂರಿನ ನ್ಯಾಯಾಲಯವು ಅಪರಾಧಿ ಕಾರ್ತಿಕ್‌ (32) ಎಂಬಾತನಿಗೆ ಮರಣದಂಡನೆ (ಗಲ್ಲು...
0FansLike
0SubscribersSubscribe

EDITOR PICKS