Home Authors Posts by PrimeTv Live News Desk

PrimeTv Live News Desk

PrimeTv Live News Desk
582 POSTS 0 COMMENTS

ಉಡುಪಿ:ನಾಳೆಯಿಂದ ವೈದ್ಯರ ಮುಷ್ಕರ : ಮುಷ್ಕರ ಸಂದರ್ಭ ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ:...

0
ಉಡುಪಿ : ಅರೋಗ್ಯ ಇಲಾಖೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರು ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ರೋಗಿಗಳಿಗೆ ತೊಂದರೆ ಆಗದಂತೆ ಜಿಲ್ಲಾ ಅರೋಗ್ಯ ಅಧಿಕಾರಿಗಳು...

ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೂಡೆಯಲ್ಲಿ ಬಂಧನ

0
ಉಡುಪಿ, ಮಾ.10: ಸುಮಾರು ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಒಬ್ಬರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಹೂಡೆ ಪಡುತೋನ್ಸೆ ಗ್ರಾಮದ ತೌಹಿದ್ ಮೊಹಲ್ಲಾ ರಸ್ತೆ ನಿವಾಸಿ ಮಹಮ್ಮದ್ ಅಕ್ರಂ ಎಂಬುವರನ್ನು ಪೊಲೀಸರು...

ಕಾಪು: ಬೈಕ್–ಸ್ಕೂಟಿ ಭೀಕರ ಡಿಕ್ಕಿ : ಯುವಕ ಸಾವು…!!

0
ಕಾಪು: ಬೈಕ್ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡ ಘಟನೆ ಕಾಪುವಿನಲ್ಲಿ ನಡೆದಿದೆ. ಮೃತಪಟ್ಟವರು ಅದಮಾರು ಕಾಲೇಜು ಬಳಿಯ ನಿವಾಸಿ ಸೂರಜ್ (23)...

ಬಂಟ್ವಾಳ: ಬಸ್‌ನಲ್ಲಿ ಚಿನ್ನಾಭರಣ ಕಳವು ಪ್ರಕರಣದ ಆರೋಪಿ ಬಂಧನ…!!

0
ಬಂಟ್ವಾಳ : ಐದು ತಿಂಗಳ ಹಿಂದೆ ಹೋಟೇಲ್ ಬಳಿ ನಿಲ್ಲಿಸಿದ್ದ ಬಸ್ ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸರ ತಂಡ ಯಶಸ್ವಿಯಾಗಿದ್ದಾರೆ...

ಅನಿವಾಸಿ ಕನ್ನಡಿಗರ ಸುರಕ್ಷತೆ ಕುರಿತು ಜೈಶಂಕರ್ ಜೊತೆ ಕೋಟ ಶ್ರೀನಿವಾಸ್ ಪೂಜಾರಿ ಚರ್ಚೆ…!!

0
ಉಡುಪಿ: ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಅನಿವಾಸಿ ಕನ್ನಡಿಗರು ಹಾಗೂ ಭಾರತೀಯರ ರಕ್ಷಣೆಗೆ ಸಂಬಂಧಿಸಿದಂತೆ ಸಂಸದರಾದ ಕೋಟ ಶ್ರೀನಿವಾಸ್‌ ಪೂಜಾರಿ ಹಾಗೂ ಡಾ. ಮಂಜುನಾಥ್ ಅವರು ನವದೆಹಲಿಯಲ್ಲಿ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್...

ಆನೇಕಲ್‌ನಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣ-ಹತ್ಯೆ : ತಮಿಳುನಾಡಿನಲ್ಲಿ ಶವ ಪತ್ತೆ..!

0
ಆನೇಕಲ್: ಹಳೆಯ ವೈಷಮ್ಯ ಹಾಗೂ ವ್ಯವಹಾರದ ಏಳಿಗೆಯನ್ನು ಸಹಿಸದ ದುಷ್ಕರ್ಮಿಗಳ ತಂಡವೊಂದು ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ (35) ಎಂಬುವವರನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿ, ತಮಿಳುನಾಡಿನ ಡೆಂಕಣಿಕೋಟೆ ಬಳಿ ಬರ್ಬರವಾಗಿ ಹತ್ಯೆ ಮಾಡಿರುವ...

ಉಡುಪಿ: ಕಾಮ್ರೇಡ್ ನಿತ್ಯಾನಂದ ಸ್ವಾಮಿ ಶ್ರದ್ಧಾಂಜಲಿ ಸಭೆ…!!

0
ಉಡುಪಿ:ಕ್ರಿಶ್ಚಿಯನ್ ಧರ್ಮದಲ್ಲಿ ಹುಟ್ಟಿ ಪಾದ್ರಿಯಾಗಲು ತರಬೇತಿ ಪಡೆದವರು ಕಾಮ್ರೇಡ್ ನಿತ್ಯಾನಂದ ಸ್ವಾಮಿ ಅವರು ಅನಂತರ ಅತ್ಯಂತ ಬದ್ಧತೆಯಿಂದ ಸಮಾಜದಲ್ಲಿ ತುಳಿತಕ್ಕೆ ಒಳಗಾದ ಕ್ರಷಿಕೂಲಿಕಾರರನ್ನು ಸಂಘಟಿಸಿ ಅವರಿಗೆ ಮನೆ ನಿವೇಶನ ಅವರ ಕೂಲಿ ಪ್ರಶ್ನೆಗಳಿಗಾಗಿ...

ಕಾಪು: ವೃದ್ಧೆಯ ಕಡಿದು ಕೊಲೆ : ಇಬ್ಬರು ಪೊಲೀಸ್ ವಶಕ್ಕೆ…!!

0
ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಣಿಪುರ ಗ್ರಾಮದ ಅರಬಿ ಕೆನರಾಡಿ ಎಂಬಲ್ಲಿ ಮಹಿಳೆಯೊಬ್ಬರನ್ನು ಕಡಿದು ಕೊಲೆಗೈದ ಘಟನೆ ಸಂಭವಿಸಿದೆ. ಕೊಲೆಯಾದ ಮಹಿಳೆ ವನಜಾ ಪೂಜಾರ್ತಿ (60) ಎಂದು ತಿಳಿದು ಬಂದಿದೆ. ಕೊಲೆ ಸಂಬಂಧ...

ಶಿರ್ವ: ರಸ್ತೆ ತಡೆ ವಿವಾದ – ಹಲ್ಲೆ, ಜೀವ ಬೆದರಿಕೆ ಆರೋಪ, ಮೂವರ ವಿರುದ್ಧ...

0
ಶಿರ್ವ: ಜಮೀನಿಗೆ ಹೋಗುವ ರಸ್ತೆಯನ್ನು ತಡೆಯಲು ಯತ್ನಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಮೂವರ ವಿರುದ್ಧ ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೆಲ್ ಭೂತಬೆಟ್ಟು ನಿವಾಸಿ...

ಹಿರಿಯಡ್ಕದಲ್ಲಿ ಭೀಕರ ರಸ್ತೆ ಅಪಘಾತ : ಸ್ಕೂಟಿ ಸವಾರ ಮೃತ್ಯು…!!

0
ಹಿರಿಯಡ್ಕ : ಉಡುಪಿ ಜಿಲ್ಲೆ, ಹಿರಿಯಡ್ಕ ಸಮೀಪ ಅತಿವೇಗ ಮತ್ತು ಅಜಾಗರೂಕ ಚಾಲನೆಯ ಪರಿಣಾಮವಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಹಿರಿಯಡ್ಕ ಸಮೀಪದ ಬೊಮ್ಮರಬೆಟ್ಟು ಗ್ರಾಮದಲ್ಲಿ ನಡೆದಿದೆ. ಮಾರ್ಚ್ 9,...
0FansLike
0SubscribersSubscribe

EDITOR PICKS