Prime Tv News Desk
ಅಂದರ್ ಬಾಹರ್ ಜುಗಾರಿ ಅಡ್ಡೆಗೆ ಖಾಕಿ ರೇಡ್ : ಏಳು ಮಂದಿ ಅಂದರ್…!!
ಕಾರ್ಕಳ : ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ಎಲಿಯಾಳ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣ ಪಣವಾಗಿಟ್ಟು ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿದ್ದ 7 ಮಂದಿ ಆರೋಪಿಗಳನ್ನು ಏ. 27ರಂದು ಕಾರ್ಕಳ ನಗರ...
ಕಾರ್ಕಳ: ಶೂಟ್ ಮಾಡಿಕೊಂಡು ಉದ್ಯಮಿ ಸುಸೈಡ್..!!
ಕಾರ್ಕಳ : ಉದ್ಯಮಿಯೋರ್ವರು ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ಉಡುಪಿ ಜಿಲ್ಲೆಯ ಕಾರ್ಕಳದ ದೂಪದಕಟ್ಟೆ ಎಂಬಲ್ಲಿ ಬೆಳಕಿಗೆ ಬಂದಿದೆ.ಮೂಲತಃ ಕಾರ್ಕಳದವರಾದ ಮಂಗಳೂರು ನಿವಾಸಿ ಉದ್ಯಮಿ ದಿಲೀಪ್ ಎನ್. ಆರ್....
ಏ.30 : ಉಡುಪಿ-ಪುತ್ತೂರು ಶ್ರೀ ಮಾಸ್ತಿ ಅಮ್ಮ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ…!!
ಉಡುಪಿ: ಇಲ್ಲಿನ ಸಂತೆಕಟ್ಟೆಯ ಹಾ.ಹೆ. 66 ರ ಅಂಬಾಗಿಲು ಸಮೀಪದ ಪುತ್ತೂರು ಶ್ರೀ ಮಾಸ್ತಿ ಅಮ್ಮ ದೇವಸ್ಥಾನದಲ್ಲಿ ಏ.30ರಂದು ಅಕ್ಷಯ ತೃತೀಯ ದಿನದಂದು ದೇವಳದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಜರುಗಲಿರುವುದು.ಅಂದು ಬೆಳಿಗ್ಗೆ ಪ್ರಾರ್ಥನೆ,...
ಅಭಿಲಾಷ್ ರವರಿಗೆ ಡಾಕ್ಟರೇಟ್ ಪದವಿ…!!
ಉಡುಪಿ : ಅಭಿಲಾಷ್ ರವರು ಮಣಿಪಾಲ್ ಸ್ಕೂಲ್ ಆಫ್ ಕಾಮರ್ಸ್ ಆಂಡ್ ಎಕಾನಮಿಕ್ಸ್, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಮಣಿಪಾಲದ ಪ್ರಾಧ್ಯಾಪಕರು ಹಾಗೂ ಪ್ರಭಾರ ನಿರ್ದೇಶಕರಾದ ಡಾ. ಸಂದೀಪ್ ಎಸ್...
ಭೀಕರ ರಸ್ತೆ ಅಪಘಾತ : ಐವರು ಸ್ಥಳದಲ್ಲೇ ಸಾವು…!!
ಆಂಧ್ರ ಪ್ರದೇಶ : ಕಾಣಿಪಾಕಂ ಸಮೀಪದ ತೋತಾಪಲ್ಲಿಯಲ್ಲಿ ಭೀಕರ World ನಡೆದಿದ್ದು ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಸಂಭವಿಸಿದೆ.ಅಪಘಾತದಲ್ಲಿ ಮೃತಪಟ್ಟವರೆಲ್ಲ ಬೆಂಗಳೂರು ಮೂಲದವರು ಎಂದು ತಿಳಿಯಲಾಗಿದೆ ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ...
“ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ” : ಅನುರಾಧ ರೈ…!!
ರಾಮನಗರ: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ 2ನೇ ಆರೋಪಿಯಾಗಿರುವ ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧ ಅವರನ್ನು...
ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ ನಿಷಿದ್ಧ : ನವೀನ್ ಸಾಲ್ಯಾನ್ ಖಂಡನೆ…!!
ಉಡುಪಿ: ರೈಲ್ವೆ ನೇಮಕಾತಿ ಮಂಡಳಿಯು ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಯನ್ನು ಎ. 29ರಂದು ಹಮ್ಮಿಕೊಂಡಿದೆ. ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ತೆರಳುವಾಗ ಧಾರ್ಮಿಕ ಸಂಕೇತವಾದ ಮಂಗಳಸೂತ್ರ ಧರಿಸುವಂತಿಲ್ಲ ಎಂದು ಪರೀಕ್ಷೆ ಪ್ರವೇಶಪತ್ರದಲ್ಲಿ...
ಉಳ್ಳಾಲ ಮಂಜನಾಡಿಯಲ್ಲಿ ಯಕ್ಷಗಾನ ಕಾರ್ಯಾಗಾರ ಯಕ್ಷ ಸೌರಂಭ…!!
ಯಕ್ಷಗಾನ ಕಾರ್ಯಾಗಾರಗಳ ಮೂಲಕ ಅಕಾಡೆಮಿಯಿಂದ ಯಕ್ಷಗಾನಕ್ಕೆ ಶಕ್ತಿ ತುಂಬುವ ಕಾರ್ಯ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಅಭಿಪ್ರಾಯ..!ಉಡುಪಿ : ಯಕ್ಷಗಾನ ಕಲೆ ಒಂದು ವಿಶ್ವವಿದ್ಯಾಲಯವಿದ್ದಂತೆ. ಈ ಕಲೆಯ ಆಳ, ವಿಸ್ತಾರ, ಸೊಬಗನ್ನು ಯಕ್ಷಾಸಕ್ತರಿಗೆ...
ದ.ಕ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಐಕಳಬಾವ ಡಾ!...
ಪಡುಬಿದ್ರಿ : ದ.ಕ ಹಾಲು ಉತ್ಪಾದಕರ ಒಕ್ಕೂಟದ ಅಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರಾದ ಐಕಳಬಾವ ಡಾ! ದೇವಿಪ್ರಸಾದ್ ಶೆಟ್ಟಿಯವರ ನೇತೃತ್ವದ ತಂಡ ಭರ್ಜರಿ ಬಹುಮತದಿಂದ ಜಯಭೇರಿ ಜಯ ಸಾಧಿಸಿದ್ದು ಈ...
ಮಂಗಳೂರು: ಕುಡುಪು ಬಳಿಯಲ್ಲಿ ಅಪರಿಚಿತ ಮೃತದೇಹ ಪತ್ತೆ : ಕೊಲೆ ಶಂಕೆ…!!
ಮಂಗಳೂರು: ನಗರ ಹೊರವಲಯದ ಕುಡುಪು ಬಳಿಯಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತನನ್ನು ಕೂಲಿ ಕಾರ್ಮಿಕನೆಂದು ಗುರುತಿಸಲಾಗಿದ್ದು, ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಅಸಹಜ...









