Home Authors Posts by Prime Tv News Desk

Prime Tv News Desk

Prime Tv News Desk
356 POSTS 0 COMMENTS

ಬೆಳ್ತಂಗಡಿ : ವಾಲಿಬಾಲ್ ತರಬೇತುದಾರನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…!!

0
ಹಿಂದೂ ಜಾಗರಣ ವೇದಿಕೆಯ ಹತ್ತಕ್ಕೂ ಹೆಚ್ಚು ಕಾರ್ಯಕರ್ತರಿಂದ ಮಾರಣಾoತಿಕ ಹಲ್ಲೆ  : ಪ್ರತಿದೂರು ದಾಖಲು...!!ಬೆಳ್ತಂಗಡಿ: ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತುದಾರ ಮೆಸೇಜ್ ಕಳುಹಿಸಿದ ಆರೋಪದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಹತ್ತಕ್ಕೂ...

ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ : ಕೆನಡಾ ವ್ಯಕ್ತಿ ಬಂಧನ…!!

0
ವಾರಾಣಸಿ: ಫಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ ಬಳಿಕ ಗಡಿಯಲ್ಲಿ ಸಾಕಷ್ಟು ಭಧ್ರತೆ ಹೆಚ್ಚಿಸಲಾಗಿದೆ.ಕೇಂದ್ರ ಸರ್ಕಾರ ಸಹ ಪಾಕ್‌ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಆದರೆ ಇದರ ನಡುವೆ ಇದೀಗ...

ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪುರಸಭೆ ಮುಖ್ಯಾಧಿಕಾರಿ ಹೃದಯಾಘಾತದಿಂದ ಮೃತ್ಯು…!!

0
ಚಿತ್ರದುರ್ಗ: ಲಂಚ ಸ್ವೀಕರಿಸುವಾಗ ಲೋಕಾಯುಕ್ತರು ಬೀಸಿದ ಬಲೆಗೆ ಸಿಲುಕಿ ನ್ಯಾಯಾಂಗ ಬಂಧನದಲ್ಲಿದ್ದ ಹೊಸದುರ್ಗ ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು (40) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.ಲೋಕಾಯುಕ್ತ ಬಲೆಗೆ ಬಿದ್ದಿದ್ದ ತಿಮ್ಮರಾಜು ಚಿತ್ರದುರ್ಗ ಬಂಧಿಖಾನೆಯಲ್ಲಿ ನ್ಯಾಯಾಂಗದ ವಶದಲ್ಲಿದ್ದರು. ಕಾರಾಗೃಹದಲ್ಲಿ...

ಬೆಂಗಳೂರು : ಕ್ಯಾಬ್‌ ಚಾಲಕನ ಕತ್ತು ಕೊಯ್ದು ಭೀಕರ ಕೊಲೆ…!!

0
ಬೆಂಗಳೂರು: ಕ್ಯಾಬ್‌ ಚಾಲಕರೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿಕೊಂಡು ಹೋಗಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸಾತನೂರು ಪೊಲೀಸ್‌‍ ಠಾಣಾ ವ್ಯಾಪ್ತಿಯ ಕಬ್ಬಾಳು ಸಮೀಪದ ಅರೆಕಟ್ಟೆದೊಡ್ಡಿ ಬಳಿ ಸಂಭವಿಸಿದೆ.ನಗರದ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯ ಚಿಕ್ಕಬ್ಯಾಲಕೆರೆ...

ಕಾಶ್ಮೀರ: ಶಂಕಿತ ಭಯೋತ್ಪಾದಕರಿಂದ ಮನೆಗೆ ನುಗ್ಗಿ ಸಾಮಾಜಿಕ ಕಾರ್ಯಕರ್ತರೊಬ್ಬರ ಗುಂಡಿಕ್ಕಿ ಹತ್ಯೆ…!!

0
ಶ್ರೀನಗರ: ಎಪ್ರಿಲ್ 22ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಕಾರಣವಾದ ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ತೀವ್ರಗೊಳಿಸಿರುವ ಬೆನ್ನಿಗೇ, 45 ವರ್ಷದ ಸಾಮಾಜಿಕ ಕಾರ್ಯಕರ್ತರೊಬ್ಬರನ್ನು ಶಂಕಿತ ಭಯೋತ್ಪಾದಕರು ಗುಂಡಿಕ್ಕಿ ಹತ್ಯೆಗೈದಿರುವ...

18 ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿರುವ ಕ್ರಮದ ಬಗ್ಗೆ ಮರು ಪರಶೀಲನೆಗೆ...

0
ಮಂಗಳೂರು: ವಿಧಾನ ಸಭೆಯ ಕಲಾಪದ ಸಂದರ್ಭದಲ್ಲಿ 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿರುವ ಕ್ರಮದ ಬಗ್ಗೆ ಮರು ಪರಶೀಲನೆಗೆ ವಿಪಕ್ಷ ನಾಯಕರ ಮನವಿ ಬಂದಿದೆ. ಸಂವಿಧಾನದ ಪೀಠಕ್ಕೆ ಅಗೌರ ತೋರಿದ...

ಬ್ರಹ್ಮಾವರದಲ್ಲಿ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಗಳು ಪೊಲೀಸ್ ವಶಕ್ಕೆ…!!

0
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಹಿಳೆಯೊಬ್ಬರ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಯಲ್ಲಾಪುರ ಪೊಲೀಸರು ತಾಲೂಕಿನ ಹುಟಕಮನೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಬಂಧಿಸಿ ಬ್ರಹ್ಮಾವರ ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ.ಬ್ರಹ್ಮಾವರದಲ್ಲಿ...

ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಹಿಂದಿನಿಂದ ಢಿಕ್ಕಿ : ಸವಾರ ಮೃತ್ಯು…!!

0
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಪುತ್ತೂರು ನಗರ ಮುಖ್ಯ ರಸ್ತೆಯಲ್ಲಿ ಮಾಯ್‌ದೆ...

ಬ್ರಹ್ಮಾವರ : ಮಹಿಳೆಯ ಸರ ಅಪಹರಣ : ಪ್ರಕರಣ ದಾಖಲು..!!

0
ಬ್ರಹ್ಮಾವರ: ಕಾರಿನಲ್ಲಿ ಬಂದ ಯುವಕರು ಮಹಿಳೆಯ ಚಿನ್ನದ ಕರಿಮಣಿ ಸರ ಸುಲಿಗೆ ಮಾಡಿ ಪರಾರಿಯಾಗಿರುವ ಘಟನೆ ನಿನ್ನೆ ಬ್ರಹ್ಮಾವರದಲ್ಲಿ ನಡೆದಿದೆ.ವಾರಂಬಳ್ಳಿ ಗ್ರಾಮದ ಪದ್ಮ(70) ಎಂಬವರು ಮನೆಯ ಕಂಪೌಂಡಿನ ಹೊರಗಡೆ ಹೂವುಗಳನ್ನು ಕೊಯ್ಯುತ್ತಿರುವಾಗ ಕಾರಿನಲ್ಲಿ...

ಕಾಪು : ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು..!!

0
ಕಾಪು: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಕಾಪುವಿನ ಪಾಂಗಾಳ ಗ್ರಾಮದ ಜಾಸ್ಮೀನ್ ಪ್ಲವರ್ ಸ್ಟಾಲ್ ಬಳಿ ರಾ. ಹೆದ್ದಾರಿ 66ರಲ್ಲಿ ಸಂಭವಿಸಿದೆ.ಮೃತರನ್ನು ಮೈಲಾರಪ್ಪ(53) ಎಂದು ತಿಳಿಯಲಾಗಿದೆ.ಇವರು ಕೆಲಸ...

EDITOR PICKS