PrimeTv Live News Desk
ನೂತನ ಮನೆಯ ಔತಣಕೂಟ ದಿನದಂದೆ ಯಜಮಾನನ ಸಾವು…!
ಬಂಟ್ವಾಳ : ನೂತನ ಮನೆಯ ಗೃಹ ಪ್ರವೇಶದ ಔತಣಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗಲೇ ಮನೆ ಯಜಮಾನ, ಯುವ ಮುಸ್ಲಿಂ ವಿಧ್ವಾಂಸ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಾಡಿ-ಕೊಪ್ಪಳ ಎಂಬಲ್ಲಿ ಸೋಮವಾರ...
ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ…!
ಪುತ್ತೂರು : ಕುಮಾರಧಾರ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಸೋಮವಾರ ಸಂಜೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ.
ಮೃತ ಯುವಕನನ್ನು ಮಂಜು ಎಂಬುವವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ.
ಸೋಮವಾರ ಸಂಜೆ ಐತ್ತೂರು ಗ್ರಾಮದ...
ಮಂಗಳೂರು: ಯುವತಿ ನಾಪತ್ತೆ…!
ಮಂಗಳೂರು: ತೋಟಬೆಂಗ್ರೆಯಲ್ಲಿ ವಾಸವಿದ್ದ ಯುವತಿಯೋರ್ವರು ಎಪ್ರಿಲ್ 25 ರಂದು ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಯುವತಿ ಪವಿತ್ರ ಖಾರ್ವಿ (25) ಎಂದು ತಿಳಿದು ಬಂದಿದೆ.
ಪವಿತ್ರ ಖಾರ್ವಿ ಅವರಿಗೆ ಮದುವೆ...
ನಕಲಿ ನಂಬರ್ ಪ್ಲೇಟ್ ಅಳವಡಿಸಿದ ಕಾರು ಮಲ್ಪೆ ಪೊಲೀಸರ ವಶಕ್ಕೆ – ಆರೋಪಿಗಳು ಪರಾರಿ…!!
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿರುವ ವಿವಿಧ ಗಂಭೀರ ಪ್ರಕರಣಗಳಿಗೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಪೊಲೀಸರು ಮಹತ್ವದ ಸಾಧನೆ ಮಾಡಿದ್ದಾರೆ.
ಮಲ್ಪೆ ಪೊಲೀಸ್ ಠಾಣೆಯ ಅಪರಾಧ...
ಕಾರ್ಕಳದಲ್ಲಿ ಗೋವಿಗೆ ರಾಷ್ಟ್ರಮಾತೆಯ ಸ್ಥಾನಕ್ಕಾಗಿ ಮನವಿ
ಕಾರ್ಕಳ : ಗೋ ಹತ್ಯೆಗೆ ಸಂಪೂರ್ಣ ನಿಷೇಧ ಹಾಗೂ ಗೋವಿಗೆ ರಾಷ್ಟ್ರಮಾತೆಯ ಸ್ಥಾನವನ್ನು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಗೋ ಸಂರಕ್ಷಣಾ ಸಮಿತಿಯಿಂದ ಮನವಿ ಸಲ್ಲಿಸಿದರು.
ಕಾರ್ಕಳ ತಾಲೂಕು ಕಚೇರಿಯಲ್ಲಿ ಸದಸ್ಯರು...
ಮಂಗಳೂರು : ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ : ಓರ್ವ ಮೃತ್ಯು, ಮೂವರಿಗೆ...
ಸುರತ್ಕಲ್: ರಾಷ್ಟ್ರೀಯ ಹೆದ್ದಾರಿಯ ತಡಂಬೈಲು ಸುಪ್ರೀಮ್ ಹಾಲ್ ಎದುರು ದ್ಚಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಮೃತರನ್ನು ಚೊಕ್ಕಬೆಟ್ಟು 8ನೇ ಬ್ಲಾಕ್...
ಮಂಗಳೂರು : ಮುಡಿಪು ಬಾಡಿಗೆ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಕಳ್ಳತನ…!!
ಮಂಗಳೂರು : ನಗರದ ಹೊರವಲಯದ ಮುಡಿಪು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಇನ್ಫೋಸಿಸ್ ಕಂಪನಿಯ ಉದ್ಯೋಗಿಗಳ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ದೋಚಿದ್ದಾರೆ.
ಮುಡಿಪುವಿನ ಬಾಡಿಗೆ ಮನೆಯಲ್ಲಿ ಇನ್ಫೋಸಿಸ್ ಕಂಪನಿಯ...
ಕಡಬ: ಅಕ್ರಮ ಮರಳು ಸಾಗಾಟಕ್ಕೆ ಯತ್ನ : ಪಿಕಪ್ ಸಹಿತ ಮೂವರು ಪೊಲೀಸ್ ವಶಕ್ಕೆ…!!
ಕಡಬ: ತಾಲೂಕಿನ ಬಲ್ಯ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯ ಹೊಳೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ತಂಡವೊಂದನ್ನು ಕಡಬ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ನಾರಾಯಣ (54),ಪ್ರಸನ್ನ (33), ಗಿರೀಶ್...
ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಖರ್ಗೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು…!!
ಉಡುಪಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು "ಭಯೋತ್ಪಾದಕ" ಎಂದು ಕರೆದು ಅವಮಾನಿಸಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ತೀವ್ರ ಆಕ್ರೋಶ...
ಕಾರ್ಕಳ : ನಿಟ್ಟೆ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು…!!
ಕಾರ್ಕಳ : ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಎ. 24ರಂದು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿರುವ ಪ್ರೇರಣಾ ಮೂಲ್ಯ ಎ. 27ರಂದು ನಿಧನ ಹೊಂದಿದರು.
ಸಿಇಟಿ ಪರೀಕ್ಷೆ ಬರೆದು ತಂದೆಯೊಂದಿಗೆ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ...









