Prime Tv News Desk
ಆಶಕ್ತರು, ಕ್ಷಯ ರೋಗಸ್ತರಿಗೆ ಆಹಾರ ಕಿಟ್ ವಿತರಣೆ – ಕೊಡವೂರು…!!
ಮಲ್ಪೆ : ಕೊಡವೂರು ವಾರ್ಡ್ ನಲ್ಲಿ ಆಶಕ್ತರು, ಕ್ಯಾನ್ಸರ್ ಪೀಡಿತರಿಗೆ ಮತ್ತು ಕ್ಷಯ ರೋಗಸ್ತರಿಗೆ ಪೌಷ್ಟಿಕ ಆಹಾರ ಕಿಟ್ ಕಾರ್ಯಕ್ರಮ ದಿವ್ಯಾಂಗ ರಕ್ಷಣಾ ಸಮಿತಿಯ ವತಿಯಿಂದ ನಡೆಯುತ್ತಿದೆ. ದಿವ್ಯಾಂಗ ರಕ್ಷಣಾ ಸಮಿತಿಯು ಈ...
ಮೋಟಾರು ಸೈಕಲ್ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ…!!
ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೋಟಾರು ಸೈಕಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರ್ ಜಿಲ್ಲಾ ಮೋಟಾರು ಸೈಕಲ್ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಕಿರಣ್ ಬಿ...
ಹೆಬ್ರಿ : ಜಾನುವಾರು ಹತ್ಯೆ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್…!!
ಹೆಬ್ರಿ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ಜಾನುವಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಂಗಳೂರಿನ ಮೂಡು ತೆರಾರು ಗ್ರಾಮದ ಗಂಜೀಮಠ ಬಸ್ ನಿಲ್ದಾಣದ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಉಡುಪಿಯ ಕೆಮ್ಮಣ್ಣು...
ಜ.17ರಂದು ಪರ್ಯಾಯ ಪ್ರಯುಕ್ತ ಶ್ರೀ ಕೃಷ್ಣ ಗ್ರೂಫ್ ಆಫ್ ಡ್ಯಾನ್ಸ್ ಕಿನ್ನಿಮುಲ್ಕಿ ವತಿಯಿಂದ ವಿಶೇಷ...
ಉಡುಪಿ: ಪರ್ಯಾಯ ಮಹೋತ್ಸವದ ಪ್ರಯುಕ್ತ ಶ್ರೀ ಕೃಷ್ಣ ಗ್ರೂಫ್ ಆಫ್ ಡ್ಯಾನ್ಸ್ ಕಿನ್ನಿಮುಲ್ಕಿ ವತಿಯಿಂದ ವಿವಿಧ ರೀತಿಯ ಸಮಾಜ ಸೇವಾ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ರಸಮಂಜರಿ ಕಾರ್ಯಕ್ರಮ ಜನವರಿ 17 ರಂದು ಶನಿವಾರ...
ಯುವ ವಿಚಾರ ವೇದಿಕೆ ಉಪ್ಪೂರು, ಕೊಳಲಗಿರಿ ರಜತ ಸಂಭ್ರಮ – ಗ್ರಾಮೀಣ ಕ್ರೀಡಾ ಕೂಟ….!!
ಬ್ರಹ್ಮಾವರ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಿಚಾರ ವೇದಿಕೆಯ ರಜತ ಸಂಭ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಆಟೋಟ ಸ್ಪರ್ಧೆ ಹಾಗೂ ಗ್ರಾಮೀಣ ಕ್ರೀಡಾ ಕೂಟ ಆಯೋಜಿಸಲಾಯಿತು.ಬತ್ತದ...
ಸ್ಕೂಟಿ ಅಪಘಾತ : ಅರಣ್ ಸನಿಲ್ ಮೃತ್ಯು…!!
ಪಡುಬಿದ್ರಿ : ನಿನ್ನೆ ರಾತ್ರಿ ಪಡುಬಿದ್ರಿ ಸಮೀಪ ಮುದರಂಗಡಿಯಲ್ಲಿ ವ್ಯಕ್ತಿಯೊಬ್ಬರು ತನ್ನ ಮನೆಗೆ ತೆರಳುತ್ತಿರುವಾಗ ತಾನು ಚಲಾಯಿಸುತ್ತಿದ್ದ ಸ್ಕೂಟಿ ರಿಕ್ಷಾಕ್ಕೆ ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು, ತಕ್ಷಣವೇ ಅವರನ್ನು ಮಣಿಪಾಲದ ಕೆ.ಎಮ್. ಸಿ. ಆಸ್ಪಗೆ...
ಸೌರ ತಂತ್ರಜ್ಞಾನದಲ್ಲಿ MIT ಮಣಿಪಾಲ ವಿದ್ಯಾರ್ಥಿಯ ಸಾಧನೆ : ರಾಜ್ಯ ಸರ್ಕಾರದಿಂದ ಅನುದಾನ…!!
ಮಣಿಪಾಲ : ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)ಯ ಯಾಂತ್ರಿಕ ಎಂಜಿನಿಯರಿಂಗ್ ವಿದ್ಯಾರ್ಥಿ ಆಲೆನ್ ನೇತನ್ ಕ್ರಾಸ್ಟಾ, ತಮ್ಮ ಮಾರ್ಗದರ್ಶಕ ಹಾಗೂ ಸಹ ಆವಿಷ್ಕಾರಕರಾದ ಶ್ರೀ ರಂಜು ಮಾಮಚನ್ ಅವರೊಂದಿಗೆ, ಕರ್ನಾಟಕ ಸರ್ಕಾರದ...
ಉಡುಪಿ : ಜಿಲ್ಲಾಸ್ಪತ್ರೆಯಿಂದ ಮಹಿಳೆ ನಾಪತ್ತೆ…!!
ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಒಳ ರೋಗಿಯಾಗಿ ಜ.9ರಂದು ದಾಖಲಾಗಿ ಚಿಕಿತ್ಸೆ ಪಡೆ ಯುತ್ತಿದ್ದ ಚಿಕ್ಕಮಗಳೂರಿನ ಶ್ವೇತಾ(21) ಎಂಬವರು ಅದೇ ದಿನ ಮಧ್ಯಾಹ್ನ ಮದ್ಯಾಹ್ನ 12.15ರ ಬಳಿಕ ನಾಪತ್ತೆಯಾಗಿದ್ದಾರೆ.ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ...
ಅರೆಶಿರೂರಿ ನಲ್ಲಿ ಸ್ಕೂಟರ್ ಬೆಂಕಿಗೆ ಆಹುತಿ…!!
ಕುಂದಾಪುರ: ಬೈಂದೂರು ತಾಲೂಕಿನ ಅರೆಶಿರೂರು ಎಂಬಲ್ಲಿ ಸ್ಕೂಟರ್ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ.ಸವಾರರಾದ ರೇಖಾ ಪೂಜಾರಿ ಅಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ದೋಷದಿಂದ ಪಯಣದ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಕೂಟರ್ ಸುಟ್ಟುಹೋಗಿದೆ.ಅಗ್ನಿಶಾಮಕ ಠಾಣೆ ಸಿಬ್ಬಂದಿ ಬೆಂಕಿ...
ಹೊನ್ನಾವರ : ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತ್ಯು…!!
ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ನದಿಯ ಮೇಲಿನ ರಾಷ್ಟ್ರೀಯ ಹೆದ್ದಾರಿ ಸೇತುವೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ ಮೃತರನ್ನು ಗುಂಡಬಾಳ ಮುಟ್ಟದ...









