PrimeTv Live News Desk
ಉಡುಪಿ : NSUI ಉಪಾಧ್ಯಕ್ಷ ಶರತ್ ಕುಂದರ್ ಮೇಲೆ ತಲವಾರ್ ದಾಳಿ…!!
ಉಡುಪಿ: ನಗರದ ಸಮೀಪ ಮಣಿಪಾಲದಲ್ಲಿ ನಡೆದ ಸಣ್ಣ ಮಾತಿನ ಗಲಾಟೆ ಮುಂದುವರಿದು, ಕಲ್ಸಂಕ ಬಳಿಯಲ್ಲಿ ಯುವಕನ ಮೇಲೆ ತಲವಾರು ಮತ್ತು ಕಬ್ಬಿಣದ ಚಯರ್‌ನಿಂದ ಹಲ್ಲೆ ನಡೆಸಿದ ಘಟನೆ ತಡರಾತ್ರಿ ನಡೆದಿದೆ. ಈ ಸಂಬಂಧ...
ಗಂಗೊಳ್ಳಿ: ಮಟ್ಕಾ ಜುಗಾರಿ ಅಡ್ಡೆಗೆ ಖಾಕಿ ರೇಡ್ : ಓರ್ವನ ಬಂಧನ, ನಗದು ಜಪ್ತಿ…!!
ಗಂಗೊಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಡುತ್ತಿದ್ದ ವ್ಯಕ್ತಿಯೊಬ್ಬನನ್ನು ಗಂಗೊಳ್ಳಿ ಪೊಲೀಸರು ದಾಳಿ ನಡೆಸಿ ಬಂಧಿಸಿರುವ ಘಟನೆ ಗಂಗೊಳ್ಳಿ ಗ್ರಾಮದ ರಥಬೀದಿ ಬಳಿ ನಡೆದಿದೆ.
ಬೆಳಿಗ್ಗೆ 11:00 ಗಂಟೆಯ ಸುಮಾರಿಗೆ ಗಂಗೊಳ್ಳಿ ಪೊಲೀಸ್ ಠಾಣೆಯ...
ತುಮಕೂರು: ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ…!!
ತುಮಕೂರು: ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳ ಚುರುಕಿನ ಕಾರ್ಯಾಚರಣೆ ಮುಂದುವರಿದಿದ್ದು, ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಚೇತನ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಒಂದು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಕಾರನ್ನು ವಾಪಸ್ ನೀಡುವ ನೆಪದಲ್ಲಿ...
ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣ : ಎಂಟು ಸಾಕ್ಷಿಗಳ ವಿಚಾರಣೆ…!!
ಉಡುಪಿ : ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜ.30 ಮತ್ತು ಜ.31ರಂದು ಒಟ್ಟು ಎಂಟು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಉಡುಪಿ ಎರಡನೇ ಹೆಚ್ಚುವರಿ...
ಕೋಟ : ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ….!!
ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ವ್ಯಕ್ತಿಯೊಬ್ಬರು ಮನೆಯ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಬಸವ ಪೂಜಾರಿ ಎಂದು ತಿಳಿಯಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಕೋಟ ಪೊಲೀಸ್...
ದಾಯಾದಿಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ…!!
ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದು ಬಂದಿದೆ.
ಕೊಲೆಯಾದ ವ್ಯಕ್ತಿ ಬಸವರಾಜ್ ತಳವಾರ (34) ಎಂದು ತಿಳಿಯಲಾಗಿದೆ.
ನಿನ್ನೆ ತಡರಾತ್ರಿ...
ಕುಂದಾಪುರ : ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ : ಕಾರು ಸಂಪೂರ್ಣ ಸುಟ್ಟು ಭಸ್ಮ…!!
ಕುಂದಾಪುರ : ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹೆಮ್ಮಾಡಿ-ಕೊಲ್ಲೂರು ರಾಜ್ಯ ಹೆದ್ದಾರಿಯ ವಂಡ್ಸೆ ಗ್ರಾಮದ ಶಾರ್ಕೆ ಕ್ರಾಸ್ ಬಳಿ ಶನಿವಾರ ನಡೆದಿದೆ.
ಬೀಜಾಡಿ ನಿವಾಸಿ ಭಾಸ್ಕರ್...
ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜ ನೇಮಕ…!!
ಉಡುಪಿ: ಜನವರಿ 31: ವಂದನೀಯ ರೆವ. ಫಾ. (ಡಾ.) ಲೆಸ್ಲಿ ಕ್ಲಿಫರ್ಡ್ ಅವರ ನೇಮಕಾತಿಯನ್ನು ಜ.31ರಂದು ರೋಮ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ (ಭಾರತೀಯ ಸಮಯ ಸಂಜೆ 4.30) ಅಧಿಕೃತವಾಗಿ ಪ್ರಕಟಿಸಲಾಯಿತು. ಇದೇ ಸಮಯದಲ್ಲಿ...
ಕೋಡಿಬೇಂಗ್ರೆಯಲ್ಲಿ ದೋಣಿ ದುರಂತ ಪ್ರಕರಣ: ಮೂವರು ಆರೋಪಿಗಳ ಬಂಧನ…!!
ಉಡುಪಿ :ಜನವರಿ 31 :ಬ್ರಹ್ಮಾವರ ತಾಲೂಕಿನ ಕೋಡಿಬೇಂಗ್ರೆ ಅಳಿವೆಬಾಗಿಲು ಬಳಿ ಸ್ವರ್ಣ ನದಿಯಲ್ಲಿ ನಡೆದ ದೋಣಿ ದುರಂತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ದಿನಾಂಕ 26/01/2026 ರಂದು ಬೆಳಿಗ್ಗೆ ಸುಮಾರು...
ಏಕಾಏಕಿ ತಡೆಗೋಡೆ ಕುಸಿತ : ಓರ್ವ ಸಾವು…!!
ಉಜಿರೆ: ನಿರ್ಮಾಣ ಹಂತದಲ್ಲಿದ್ದ ತಡೆಗೋಡೆಯೊಂದು ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕನೊಬ್ಬ ಮೃತ್ವಪಟ್ಟ ಘಟನೆ ಇಂದು (ಜ.31) ರಂದು ನಡೆದಿದೆ.
ಬಿಹಾರ ಮೂಲದ ರಾಕೇಶ್ ಕುಮಾರ್ (25) ಎನ್ನುವವರು ಮೃತಪಟ್ಟಿದ್ದಾರೆ.
ಉಜಿರೆಯಿಂದ ಸುರ್ಯ ರಸ್ತೆಯಲ್ಲಿ ಕಾಮಗಾರಿ...









