PrimeTv Live News Desk
ಕಾರ್ಕಳ: ಕಳ್ಳತನ ಪ್ರಕರಣದ ಆರೋಪಿಗಳ ಬಂಧನ : ಚಿನ್ನ ವಶ..!!
ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದಿನಾಂಕ 23.04.2026 ರಂದು ಬೆಳಿಗ್ಗೆ 9.10 ಗಂಟೆಯಿಂದ 24.04.2026 ಸಂಜೆ 6.00...
ದಿಲ್ಲಿಯ ಉದ್ಯಮಿಯ ಪುತ್ರನ ಹತ್ಯೆ ಪ್ರಕರಣದ ಅಪರಾಧಿ ಯೂಟ್ಯೂಬರ್ ಸಲೀಂ ವಾಸ್ತಿಕ್ ಬಂಧನ…!!
ಹೊಸದಿಲ್ಲಿ : ದಿಲ್ಲಿ ಮೂಲದ ಉದ್ಯಮಿಯೊಬ್ಬರ 13 ವರ್ಷದ ಪುತ್ರ ಸಂದೀಪ್ ಬನ್ಸಾಲ್ ನ ಅಪಹರಣ ಮತ್ತು ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಅಪರಾಧಿ ಎಂದು ಘೋಷಿತವಾಗಿದ್ದ ಯೂಟ್ಯೂಬರ್ ಸಲೀಂ ವಾಸ್ತಿಕ್ ನನ್ನು ದಿಲ್ಲಿ...
ಮಂಟಪದಿಂದ ವಧು ನಾಪತ್ತೆ : ಎಂಬಿಬಿಎಸ್ ವಿದ್ಯಾರ್ಥಿಗೆ ಜೊತೆ ಪರಾರಿ ಶಂಕೆ…!!
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮದುವೆಗೆ ಮೊದಲೇ ಯುವತಿ ತನ್ನ ಪ್ರಿಯಕರನ ಜೊತೆ ಪರಾರಿಯಾಗಿರುವ ಘಟನೆ ನಡೆದಿದೆ.
ಶಿರಸಿ ಪಟ್ಟಣದ ಮುಸ್ಲಿಂ ಗಲ್ಲಿಯ ನಿವಾಸಿಯಾದ ಸಿಫಾ (25) ಎಂಬಾಕೆ ತನಗೆ ನಿಶ್ಚಯಗೊಂಡ ಮದುವೆಗೆ...
ಶ್ರೀ ಮಂಜುನಾಥ ಮೋಟರ್ಸ್ ನ ಪಾಲುದಾರ ರಾಜಶೇಖರ ಶೆಟ್ಟಿ ನಿಧನ..!
ಉಡುಪಿಯ ಶ್ರೀ ಮಂಜುನಾಥ ಮೋಟರ್ಸ್ ನ ಪಾಲುದಾರ ಕೆ. ರಾಜಶೇಖರ ಶೆಟ್ಟಿ ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಎ. 25, ಶನಿವಾರ ರಾತ್ರಿ ಬುಡ್ನಾರಿನ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಅವರಿಗೆ 74 ವರ್ಷ...
25 ಜನರ ಗುಂಪಿನಿಂದ ಜಮೀನಿಗೆ ಅಕ್ರಮ ಪ್ರವೇಶ : ದಾಂಧಲೆ : ಕೇಸು ದಾಖಲು
ಬೆಳ್ತಂಗಡಿ: ಮಧ್ಯಾಹ್ನ 1.30ರ ಸುಮಾರಿಗೆ ಗರ್ಡಾಡಿ ಗ್ರಾಮದ ಹಚ್ಚಾಡಿ ನಡುಕೋಡಿ ಎಂಬಲ್ಲಿ ಜಮೀನೊಂದಕ್ಕೆ 25ಕ್ಕೂ ಅಧಿಕ ಜನರೊಂದಿಗೆ ಅಕ್ರಮ ಪ್ರವೇಶಗೈದು ಸಿಸಿಟಿವಿ ಪುಡಿಗೈದು, ಸ್ವತ್ತುನಾಶ ಪಡಿಸಿ ಜೀವ ಬೆದರಿಕೆ ಹಾಕಿರುವ ಕುರಿತು...
ಡಾ ರಾಜ್ಕುಮಾರ್ ಅಭಿಮಾನಿಗಳ ಬಳಿ ಬೇಷರತ್ ಕ್ಷಮೆ ಯಾಚಿಸಿದ ಚೇತನ್ ಅಹಿಂಸ..!
ಬೆಂಗಳೂರು: ವರನಟ ಡಾ. ರಾಜ್ಕುಮಾರ್ ಅವರ ಸ್ಮಾರಕಕ್ಕೆ ಸರ್ಕಾರ ಜಾಗ ನೀಡಿರುವ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ, ಅಭಿಮಾನಿಗಳ ತೀವ್ರ ಪ್ರತಿಭಟನೆಯ ನಂತರ ಬೇಷರತ್...
ಉಡುಪಿ : ಸ್ನಾನಗೃಹದಲ್ಲಿ ಬಿದ್ದು ಹೊಟೇಲ್ ಸಿಬ್ಬಂದಿ ಮೃತ್ಯು..!
ಮಣಿಪಾಲ: ಶಿವಳ್ಳಿ ಗ್ರಾಮದ ಖಾಸಗಿ ಹೊಟೇಲ್ನಲ್ಲಿ ಕೆಲಸ ಮಾಡಿಕೊಂಡಿದ್ದ ಸಿಬ್ಬಂದಿಯೋರ್ವ ತಂಗುವ ಕೊಠಡಿಯ ಸ್ನಾನ ಗೃಹದಲ್ಲಿ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಮೃತ ವ್ಯಕ್ತಿ ಕಾರ್ಕಳ ಮಾಳ ಗ್ರಾಮದ ವಿಜಯ ಎಸ್. (48)...
ಶಿರ್ವದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಪತ್ತೆ : ಪ್ರಕರಣ ದಾಖಲು..!!
ಶಿರ್ವ: ಕಾಪು ತಾಲೂಕು ಶಿರ್ವ ಗ್ರಾಮದ ತೊಟ್ಲಗುರಿ ಪ್ರದೇಶದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಘಟನೆ ಪೊಲೀಸರ ಗಸ್ತಿನ ವೇಳೆ ಬೆಳಕಿಗೆ ಬಂದಿದೆ.
ದಿನಾಂಕ 25.04.2026 ರಂದು ಶಿರ್ವ ಪೊಲೀಸ್ ಠಾಣೆಯ ಶಿವಾನಂದಪ್ಪ ಗಸ್ತು...
ಕೋಟ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!
ಕೋಟ: ಬ್ರಹ್ಮಾವರ ತಾಲೂಕಿನ ನಂಚಾರು ಗ್ರಾಮದ ನಿವಾಸಿ ಹರೀಶ (27) ಅವರ ತಾಯಿ (65) ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮೃತ ಮಹಿಳೆ ಮನೆಯಲ್ಲಿ ಗೇರು ಬೀಜ ಕಟ್ಟಿಂಗ್ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲ...
ಎ. 27 ರಂದು ಗೋಮಾತೆಯ ಗೌರವದ ಅಭಿಯಾನ, ತಹಶೀಲ್ದಾರರಿಗೆ ಮನವಿ ಸಲ್ಲಿಕೆ
ಉಡುಪಿ : ದೇಶದಲ್ಲಿ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕೆನ್ನುವ ಉದ್ದೇಶದಿಂದಾಗಿ ಗೋ ಮಾತೆಯ ಗೌರವದ ಅಭಿಯಾನವನ್ನು ಹಮ್ಮಿಕೊಂಡಿದ್ದು, ಎ. 27ರಂದು ಉಡುಪಿ ಜಿಲ್ಲೆಯ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಸಾಯಿ ಈಶ್ವರ್ ಗುರೂಜಿ...








