PrimeTv Live News Desk
ಅಕ್ರಮ ಗೋಹತ್ಯೆ ಪ್ರಕರಣ : 56 ಕೆಜಿ ಮಾಂಸ ಪತ್ತೆ : ಆರೋಪಿಯ ಮನೆ...
ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾಗಿದ್ದು ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಸದ್ರಿ...
ನಟಿಗೆ ಲೈಂಗಿಕ ಕಿರುಕುಳ ಪ್ರಕರಣ : ನಟ ದಿಲೀಪ್ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ...
ಕೊಚ್ಚಿ : 2017ರ ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲೆಯಾಳಂ ಸಿನೆಮಾ ನಟ ದಿಲೀಪ್ ಹಾಗೂ ಇತರರ ಖುಲಾಸೆ ಪ್ರಶ್ನಿಸಿ ಕೇರಳ ಸರಕಾರ ಶುಕ್ರವಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದೆ.
ಈ ಪ್ರಕರಣದಲ್ಲಿ...
ಮಲ್ಪೆ : ₹2.11 ಕೋಟಿಗೂ ಅಧಿಕ ವಂಚನೆ ಪ್ರಕರಣ : ಸ್ನೇಹಿತರೇ ಸೇರಿ ಮೋಸ...
ಉಡುಪಿ : ಮಲ್ಪೆಯಲ್ಲಿ 2 ಕೋಟಿ ರೂಪಾಯಿಗೂ ಅಧಿಕ ಹೂಡಿಕೆ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮೀಯ ಸ್ನೇಹಿತರೇ ಸೇರಿ ಜಾಗ ವ್ಯವಹಾರದ ಹೆಸರಿನಲ್ಲಿ ಮೋಸ ಮಾಡಿರುವ ಆರೋಪ ಕೇಳಿಬಂದಿದೆ.
ದೀಪಕ್ ಎಂಬವರು ನೀಡಿದ...
ಉಡುಪಿ : ಉಪ ಲೋಕಾಯುಕ್ತ ಬಿ. ವೀರಪ್ಪರಿಂದ ಹಠಾತ್ ದಾಳಿ…!!
ಉಡುಪಿ: ಉಡುಪಿ ಜಿಲ್ಲೆಗೆ ಭೇಟಿ ನೀಡಿರುವ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಇಂದು ಮುಂಜಾನೆಯಿಂದಲೇ ವಿವಿಧ ಸರ್ಕಾರಿ ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಿಗೆ ಹಠಾತ್ ಭೇಟಿ ನೀಡಿ...
ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ…!!
ಬೆಂಗಳೂರು:ಆರೋಗ್ಯಕರ ಕುಟುಂಬಗಳು ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸುತ್ತವೆ. ಆರೋಗ್ಯಕರ ರಾಷ್ಟ್ರವು ಶಕ್ತಿಶಾಲಿ ಭವಿಷ್ಯವನ್ನು ನಿರ್ಮಿಸುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ...
ಮಂಗಳೂರು : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ : ಸವಾರ ಮೃತ್ಯು…!!
ಮಂಗಳೂರು: ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ಮಂಗಳೂರು ಹೊರವಲಯ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ.
ಮೃತ ಬೈಕ್ ಸವಾರನನ್ನು...
ಸುಮನಸಾ ಕೊಡವೂರು ರಂಗಹಬ್ಬ-14 ಸಂಘಟನೆಗೆ ಮತ್ತೊಂದು ಹೆಸರು ಸುಮನಸಾ : ಡಾ.ತಲ್ಲೂರು ಅಭಿಮತ…!!
ಉಡುಪಿ : ಸಂಘಟನೆ ಎಂದರೆ ಏನು ? ಎತ್ತ ? ಎಂಬುದನ್ನು ಕೊಡವೂರಿನ ಸುಮನಸಾ ಸಾಂಸ್ಕೃತಿಕ ಸಂಘಟನೆಯಿoದ ನೋಡಿ ಕಲಿಯಬೇಕು. ಯಾವುದೇ ಸಂಘಟನೆಯು ಅದರ ಸದಸ್ಯರ ಒಗ್ಗಟ್ಟಿನ ಆಧಾರದಲ್ಲಿ ಮುಂದುವರಿಯುತ್ತದೆ, ಬೆಳೆಯುತ್ತದೆ. ತನು...
ಕುಂದಾಪುರ : ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!
ಕುಂದಾಪುರ : ಕಸಬಾ ಗ್ರಾಮದ ಶಾಸ್ತ್ರಿ ಪಾರ್ಕ್ ಸಮೀಪ ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ.
ಗೋದಿ ಮೈ ಬಣ್ಣದ ಸುಮಾರು 55 ಆಡಿ ಎತ್ತರವಿದ್ದು, ಬಾಯಿ ತೆರೆದಿದ್ದು ಬಾಯಲ್ಲಿ...
ಅಪಾಯದ ಸ್ಥಿತಿಯಲ್ಲಿದ್ದ ಶಿಶುವಿನ ರಕ್ಷಣೆ : ಲಕ್ಷ್ಮೀನಗರದ ಕೃಷ್ಣಾನುಗ್ರಹ ದತ್ತು ಸ್ವೀಕಾರ ಕೇಂದ್ರಕ್ಕೆ ದಾಖಲು…!!
ಉಡುಪಿಯಲ್ಲಿ ಕುಡಿತದ ಅಮಲಿನಲ್ಲಿ ತಮ್ಮದೇ ಹಸುಗೂಸನ್ನು ಹಿಂಸಾತ್ಮಕವಾಗಿ ಎಳೆದಾಡುತ್ತಿದ್ದ ದಂಪತಿಗಳ ವಶದಿಂದ ಶಿಶುವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿದ್ದಾರೆ.
ನಿತ್ಯಾನಂದ ಒಳಕಾಡು ಅವರ ಸಮಯಪ್ರಜ್ಞೆಯಿಂದ ಅಪಾಯದ ಸ್ಥಿತಿಯಲ್ಲಿದ್ದ ಶಿಶು ಸುರಕ್ಷಿತವಾಗಿದೆ.
ಇಂದ್ರಾಳಿ ರೈಲು ನಿಲ್ದಾಣ ಸಂಪರ್ಕಿಸುವ...
ಕಾಪು : ಬಾಡಿಗೆಗಾಗಿ ಮಂಗಳೂರಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ – ಪ್ರಕರಣ ದಾಖಲು…!!
ಕಾಪು: ಮಂಗಳೂರಿಗೆ ಬಾಡಿಗೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಕಾಣೆಯಾಗಿರುವ ಬಗ್ಗೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
ದಿನಾಂಕ ಫೆಬ್ರವರಿ 24 ರಂದು ರಾತ್ರಿ 9:30 ಗಂಟೆ ಸುಮಾರಿಗೆ ಮಲ್ಲಾರು ಗ್ರಾಮದ ಪವಿತ್ರ ಶೆಟ್ಟಿ...









