PrimeTv Live News Desk
ಕರಾವಳಿ ಜಿಲ್ಲೆಯ ಮೀನುಗಾರರ ಅಂತರಾಜ್ಯ ಮೀನುಗಾರಿಕಾ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಮೀನುಗಾರಿಕಾ ಸಚಿವ ನಿತೇಶ್...
ಉಡುಪಿ :ಕರ್ನಾಟಕ ಕರಾವಳಿ ಜಿಲ್ಲೆಯ ಮೀನುಗಾರರು ಅಂತಾರಾಜ್ಯ ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ಎದುರಿಸುವ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಸರಕಾರದ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಶ್ರೀ ನಿತೇಶ್ ರಾಣೆಯವರನ್ನು ಅವರ ಸಚಿವಾಲಯದ ಕಚೇರಿಯಲ್ಲಿ...
ಕರ್ಣಾಟಕ ಬ್ಯಾಂಕ್ “ಸಂಸ್ಥಾಪಕರ ದಿನ” ದ ಪ್ರಯುಕ್ತ ಫೆಬ್ರವರಿ 18 ರಂದು ಉಚಿತ ಆರೋಗ್ಯ...
ಉಡುಪಿ: ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಉಡುಪಿಯ ಅಂಬಾಗಿಲಿನಲ್ಲಿರುವ ಬ್ಯಾಂಕಿನ ಉಡುಪಿ ವಲಯ ಕಚೇರಿ...
ಕಡಬದಲ್ಲಿ ಲಂಚ ಸ್ವೀಕಾರ ವೇಳೆ ಸಿಕ್ಕಿಬಿದ್ದ ಕಂದಾಯ ನಿರೀಕ್ಷಕ : ಭೂ ಕನ್ವರ್ಷನ್‌ಗೆ ₹1000...
ಕಡಬ, ಫೆ.17: ಕಡಬ ತಾಲೂಕಿನಲ್ಲಿ ಕಂದಾಯ ನಿರೀಕ್ಷಕನೊಬ್ಬ ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲಭ್ಯವಾದ ಮಾಹಿತಿಯ ಪ್ರಕಾರ, ಕಡಬ ತಾಲೂಕಿನ 10...
ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತದಿಂದ ಆನ್‌ಲೈನ್ ಸರ್ವಿಸ್ ಸೆಂಟರ್ ಬೆಂಕಿಗೆ ಆಹುತಿ :...
ಕುಂದಾಪುರ: ಇಲ್ಲಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ–66ರ ಕನ್ನುಕೆರೆ ಸಮೀಪದ ಶ್ರೀನವಶಕ್ತಿ ಕಲ್ಯಾಣ ಮಂಟಪದಲ್ಲಿ ಕಳೆದ ಒಂದು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ‘ಆಶ್ಲೇಷ ಆನ್‌ಲೈನ್ ಸರ್ವೀಸ್ ಸೆಂಟರ್’ ನಲ್ಲಿ ಸೋಮವಾರ (ಫೆ.16) ರಾತ್ರಿ ಸಂಭವಿಸಿದ ವಿದ್ಯುತ್...
ಉಡುಪಿ : ಅಸ್ಸಾಂ ಪ್ರವಾಸಕ್ಕೆ ತೆರಳಿದ್ದ ಯುವಕನ ದುರ್ಮರಣ…!!
ಉಡುಪಿ: ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ತಂಡದಲ್ಲಿದ್ದ ಓರ್ವ ಯುವಕ ದುರ್ಮರಣಕ್ಕೀಡಾದ ಘಟನೆ ವರದಿಯಾಗಿದೆ.
ಮೃತರನ್ನು ಉಡುಪಿ ಜಿಲ್ಲೆಯ ಕಾಪು ತಾಲೂಕು ಕಟಪಾಡಿ ಸಮೀಪದ ಸರಕಾರಿಗುಡ್ಡೆ ನಿವಾಸಿ ಅಶೋಕ್ ಆಚಾರ್ಯ (33)...
ಉಡುಪಿ: ಸರಕಾರಿ ಬಾಲಕರ ಬಾಲಮಂದಿರದೊಳಗೆ ನುಗ್ಗಿದ ಹಾವಿನ ರಕ್ಷಣೆ…!!
ಉಡುಪಿ: ದೊಡ್ಡಣಗುಡ್ಡೆಯ ಸರಕಾರಿ ಬಾಲಕರ ಬಾಲಮಂದಿರದ ಒಳಾಂಗಣದಲ್ಲಿ ಹಾವೊಂದು ಕಾಣಿಸಿಕೊಂಡು ಭಯದ ವಾತಾವರಣ ಸೃಷ್ಟಿಯಾಯಿತು. ತಕ್ಷಣ ಬಾಲಮಂದಿರದ ಮೇಲ್ವಿಚಾರಕರು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು.
ತಕ್ಷಣ ನೆರವಿಗೆ ಬಂದ ಒಳಕಾಡುರವರು, ಉರಗರಕ್ಷಕರಾದ...
ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ 20 ಲಕ್ಷ ನಗದು, ಅರ್ಧ ಕೆಜಿ ಚಿನ್ನ ದೋಚಿ...
ಪೊಲೀಸ್ ಯುನಿಫಾರ್ಮ್ ಧರಿಸಿ ಮನೆಗೆ ನುಗ್ಗಿ ರಾಬರಿ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಇಎಲ್ ಬಡಾವಣೆಯಲ್ಲಿರುವ ಹೊಂಬಾಳೆಗೌಡ, ಪತ್ನಿ ಮಂಗಳಮ್ಮ ಮತ್ತು ಮೊಮ್ಮಗ ಇದ್ದರು. ಈ ವೇಳೆ ಪೊಲೀಸ್ ಯೂನಿಫಾರ್ಮ್...
ಬಂಟ್ವಾಳ: ರಿಕ್ಷಾ ಪಲ್ಟಿಯಾಗಿ ಮಹಿಳೆ ಸಾವು…!
ಬಂಟ್ವಾಳ : ಮಾರಿಪಳ್ಳ ಸಮೀಪದ ಕಡೆಗೋಳಿ ಎಂಬಲ್ಲಿ ರಿಕ್ಷಾ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮಂಗಳೂರಿನಿಂದ ಕಲ್ಲಡ್ಕ ದೇವಸ್ಥಾನಕ್ಕೆ ಬರುವ ವೇಳೆ ಕಡೆಗೋಳಿಯಲ್ಲಿ ರಿಕ್ಷಾ ಅಪಘಾತವಾಗಿದೆ ಎನ್ನಲಾಗಿದೆ.
ಮಂಗಳೂರು ನಿವಾಸಿ, ವಿಶಾಲಾಕ್ಷಿ (45) ಮೃತಪಟ್ಟ...
ಸುಳ್ಯ: ಹಲ್ಲೆ, ಬೆದರಿಕೆ ಪ್ರಕರಣ : ಪ್ರತಿದೂರು ದಾಖಲು…!!
ಸುಳ್ಯ : ಹಲ್ಲೆ ಮಾಡಿ ಬೆದರಿಕೆಯೊಡ್ಡಿದ್ದಾರೆ ಎಂದು ಪ್ರವೀಣ ಎನ್ನುವವರು ಸುಳ್ಯ ಠಾಣೆಗೆ ನೀಡಿದ ದೂರಿಗೆ ಸಂಬಂಧಿಸಿದಂತೆ ಪ್ರತಿದೂರು ದಾಖಲಾಗಿದೆ.
ಜಾಲ್ಸೂರಿನ ಮಾಧವ (35) ಎಂಬುವವರು ದೂರು ನೀಡಿದ ವ್ಯಕ್ತಿ.
ಮಾಧವ ಅವರು ಫೆ.15 ರಂದು...
ಕಟಪಾಡಿ ಓವರ್ ಪಾಸ್ ಕಾಮಗಾರಿ : ಶಾಸಕರು ಸಂಸದರಿಂದ ಪರಿಶೀಲನೆ…!!
ಉಡುಪಿ : ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಕಾಮಗಾರಿ ಆರಂಭವಾಗಿ ಕಾಮಗಾರಿ ಭರದಿಂದ ಸಾಗುತ್ತಿದ್ದು ಸ್ಥಳಕ್ಕೆ ಇಂದು ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್...









