Prime Tv News Desk
ಬ್ರಹ್ಮಾವರ : ವ್ಯಕ್ತಿಯೋರ್ವರಿಗೆ ಶೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ವ್ಯಕ್ತಿಯೋರ್ವರಿಗೆ ಸೈಬರ್ ಅಪರಾಧಿಯೊಬ್ಬ ಶೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ.ಮಟಪಾಡಿ ನಿವಾಸಿಯೊಬ್ಬರು ಸೈಬರ್ ವಂಚನೆಯಾಗಿದೆ ಎಂದು ಬ್ರಹ್ಮಾವರ ಪೊಲೀಸರಿಗೆ...
ಶಿರ್ವ : ಮನೆಗೆ ಬಾರದೇ ನಾಪತ್ತೆಯಾದ ಯುವಕ…!!
ಶಿರ್ವ: ಉಡುಪಿ ಜಿಲ್ಲೆಯ ಶಿರ್ವ ಸಮೀಪ ಯುವಕನೋರ್ವ ಮನೆಯಿಂದ ಹೋದವನು ಕೆಲಸಕ್ಕೂ ಹೋಗದೇ ವಾಪಾಸು ಮನೆಗೂ ಬಾರದೇ ಕಾಣೆಯಾದ ಘಟನೆ ನಡೆದಿದೆ.ನಾಪತ್ತೆಯಾದ ಯುವಕ ಸಚಿನ್ ಎಸ್ ಸಾಲಿಯಾನ್ ಎಂದು ತಿಳಿದು ಬಂದಿದೆ.ಶಿರ್ವ...
ಉಡುಪಿ : ಶೀರೂರು ಶ್ರೀಗಳ ಅದ್ಧೂರಿ ಪರ್ಯಾಯ ಮೆರವಣಿಗೆ…!!
ಉಡುಪಿ: ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಭಾನುವಾರ ಮುಂಜಾನೆ ನಗರದ ಜೋಡುಕಟ್ಟೆಯಿಂದ ಮಠದ ವರೆಗೆ ಭವ್ಯ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.ತಡರಾತ್ರಿ ಕಾಪುವಿನ ದಂಡ ತೀರ್ಥದಲ್ಲಿ ಪವಿತ್ರ ಸ್ನಾನ...
ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ಕಾರ್ಯಕ್ರಮಕ್ಕೆ ಶಿರೂರು ಸ್ವಾಮೀಜಿ ಭೇಟಿ…!!
ಉಡುಪಿ: ಎಲ್ಲರನ್ನೂ ಒಗ್ಗೂಡಿಸಿಕೊಂಡು ದೇಶ ಕಟ್ಟುವ ಕೆಲಸ ನಡೆಯಬೇಕು ಎಂದು ಭಾವೀ ಶೀರೂರು ಪರ್ಯಾಯ ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಹೇಳಿದರು.ಅವರು ಶನಿವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಸ್ಕರ್ ಫೆರ್ನಾಂಡಿಸ್...
ಕಾರ್ಕಳ : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ತಡರಾತ್ರಿ 1:30ರ ಸುಮಾರಿಗೆ...
ಪ್ರಚೋದನಕಾರಿ ಪೋಸ್ಟ್ ಹಾಕಿದ ಇಬ್ಬರ ವಿರುದ್ಧ ಪ್ರಕರಣ ದಾಖಲು…!!
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಈ ಬಗ್ಗೆ ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದು, ಕೆಲವು ಜನರು ವಾಟ್ಸಾಪ್ನಲ್ಲಿ...
ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿಗೆ 20 ವರ್ಷಗಳ ಕಠಿಣ...
ಚಿಕ್ಕಮಗಳೂರು : ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.ಬಾಳೆಹೊನ್ನೂರು...
ಕಾರ್ಕಳ : ವಿದ್ಯುತ್ ಕಂಬದ ಮೇಲಿನಿಂದ ಯುವಕನೋರ್ವ ಬಿದ್ದು ಸಾವು…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಯುವಕನೋರ್ವ ಕೆ.ಇ.ಬಿ ಕಂಬದ ಮೇಲೆ ಕೆಲಸ ಮಾಡುತ್ತಿರುವಾಗ ವಿಪರೀತ ಗುಡುಗು ಮಳೆಯಿಂದ ಆಕಸ್ಮಿಕವಾಗಿ ಕಂಬದ ಮೇಲಿನಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಸಾವನ್ನಪ್ಪಿದ ಯುವಕ ಬಸುಮತ್ರಿ...
ಕಾರ್ಕಳ : ನೇಣು ಬಿಗಿದು ವೃದ್ಧ ಆತ್ಮಹತ್ಯೆ…!.
ಕಾರ್ಕಳ : ವೃದ್ಧರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಜೆಕಾರು ಮರ್ಣೆ ಗ್ರಾಮದಲ್ಲಿ ಸಂಭವಿಸಿದೆ.ದೇವರಾಯ ಹೆಗ್ಡೆ (80) ನೇಣಿಗೆ ಶರಣಾದವರು ಎಂದು ತಿಳಿದು ಬಂದಿದೆ.ದೇವರಾಯ ಅವರ ಹೆಂಡತಿ ಒಂದು ವರ್ಷದ ಹಿಂದೆ...
ಕಾರಿನ ಸೈಲೆನ್ಸರ್ ಮಾಡಿಫೈ ಮಾಡಿಸಿದ್ದ ವ್ಯಕ್ತಿಗೆ 1.11 ಲಕ್ಷ ರೂ. ದಂಡ…!!
ಬೆಂಗಳೂರು: ಕಾರಿನ ಸೈಲೆನ್ಸರ್ ಆಲ್ಟರ್ ಮಾಡಿ ಸಾರ್ವಜನಿಕವಾಗಿ ಸ್ಥಳಗಳಲ್ಲಿ ಶಬ್ದ ಮಾಡುತ್ತಿದ್ದ ವ್ಯಕ್ತಿಗೆ ಟ್ರಾಫಿಕ್ ಪೊಲೀಸರು ಬರೋಬ್ಬರಿ 1.11 ಲಕ್ಷ ರೂ. ದಂಡ ವಿಧಿಸಿದ್ದಾರೆ.ಬೆಂಗಳೂರಿನ ಹೆಣ್ಣೂರು ನಿವಾಸಿಯಾಗಿರೋ ವ್ಯಕ್ತಿಯೊಬ್ಬರು, ಕಾರಿನ ಸೈಲೆನ್ಸರ್ ಆಲ್ಟರ್...









