Home Authors Posts by PrimeTv Live News Desk

PrimeTv Live News Desk

PrimeTv Live News Desk
591 POSTS 0 COMMENTS

ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು : ಸಿ ಎಂ ಸಿದ್ದರಾಮಯ್ಯ…!!

0
ಕಾರ್ಕಳ : ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಕಾರ್ಕಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ ಕಾರಣ...

ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್ : ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಮಾರ್ಫಿಂಗ್...

0
ಮಂಗಳೂರು: ಬೆನ್ನ ಹಿಂದೆ ನಿಂತು ಬೆನ್ನೆಲುಬಾಗಬೇಕಿದ್ದ ಉದ್ಯೋಗಿಯೇ, ಬೆನ್ನಿಗೆ ಚೂರಿ ಹಾಕಿದ ಘಟನೆ ನಡೆದಿದೆ. ಅಭಿಷೇಕ್ ಸುರೇಂದ್ರ ಪೂಜಾರಿ. ಮೂಲತಹ ಉಡುಪಿಯ ಕಾಪು ನಿವಾಸಿ, ಮಂಗಳೂರಿನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಅನ್ನ ಹಾಕಿ ಆಶ್ರಯ ಕೊಟ್ಟ...

ಮೇನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ…!!

0
ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ವಿಧಾನಸಭಾ ಸಚಿವಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಬೆಂಗಳೂರಿನ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಇದೇ ಪ್ರಥಮ ಬಾರಿಗೆ ಉಭಯತಿಟ್ಟುಗಳ ಸುಪ್ರಸಿದ್ಧ ಯಕ್ಷಗಾನ...

ಉಪ್ಪಿನಂಗಡಿ: ಮಾನಭಂಗ ಪ್ರಕರಣ : ಆರೋಪಿಗೆ ಜಾಮೀನು…!!

0
ಪುತ್ತೂರು: ಉಪ್ಪಿನಂಗಡಿ ಬೊಳ್ಳಾವು ಎಂಬಲ್ಲಿ ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಫೆಬ್ರವರಿ 11 ರಂದು ಬೆಳಿಗ್ಗೆ ತೋಟದಲ್ಲಿ ಅಡಿಕೆ...

ಪಡುಬಿದ್ರಿ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು…!!

0
ಉಡುಪಿ: ಪಡುಬಿದ್ರಿಯಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರ್ವ ಗ್ರಾಮದ ಕಾಫು ನಿವಾಸಿ ಚಂದ್ರಶೇಖರ (48) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೆಲವು ವರ್ಷಗಳಿಂದ ಸರಿಯಾಗಿ ಕೆಲಸಕ್ಕೆ ಹೋಗದೆ ವಿಪರೀತ ಮದ್ಯಪಾನ...

ಲಾರಿಗಳ ನಡುವೆ ಭೀಕರ ಅಪಘಾತ : ಯುವಕನೋರ್ವ ಸಾವು…!!

0
ಉಳ್ಳಾಲ, ಫೆ.25: ಮಹಾರಾಷ್ಟ್ರ ರಾಜ್ಯದ ರತ್ನಗಿರಿಯಲ್ಲಿ ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಉಳ್ಳಾಲ ತಾಲೂಕಿನ ಬೋಳಿಯಾರ್ ಗ್ರಾಮದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ ಬೋಳಿಯಾರ್ ನಿವಾಸಿ ಬಿ.ಎಚ್. ಕರೀಂ ಅವರ ಪುತ್ರ...

ಶಿವಮೊಗ್ಗ : ಬಾಲಕನ ಕೊಲೆ ಪ್ರಕರಣ : 15  ಲಕ್ಷ ರೂಪಾಯಿ ಪರಿಹಾರ ಘೋಷಣೆ…!!

0
ಶಿವಮೊಗ್ಗ: ನಗರ ಸಮೀಪದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಬಾಲಕನ ಕೊಲೆಯಾಗಿದ್ದು, ಆ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರಿಂದ ತಿಳಿದು ಬಂದಿದೆ. ಘಟನೆಯ ನಂತರ, ನಗರದಲ್ಲಿ ದೊಡ್ಡ ಪೊಲೀಸ್ ಪಡೆ...

ಕಾಪು : ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ…!!

0
ಕಾಪು : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ (ನಿ.) ಉಡುಪಿ ಜಿಲ್ಲೆ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 2024-25ನೇ ಸಾಲಿನಲ್ಲಿ ಕಾಪು ವಿಧಾನಸಭಾ ಕ್ಷೇತ್ರದ...

ಮುರುಡೇಶ್ವರ ಕಲ್ಲುತೂರಾಟ ಪ್ರಕರಣ : ಬಂಧಿತ ಅಪ್ರಾಪ್ತರಲ್ಲಿ ಗಾಂಜಾ ಸೇವನೆ ದೃಢ…!!

0
ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಹಿಂದೂ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಬಂಧಿತ ಏಳು ಅಪ್ರಾಪ್ತ ಬಾಲಕರು ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಬಂಧಿತರನ್ನು...

ಮಣಿಪಾಲ: ಬೈಕ್ ಕಳ್ಳತನ‌ ಪ್ರಕರಣ : ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ಕಳ್ಳರು ಅರೆಸ್ಟ್…!!

0
ಉಡುಪಿ : ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗುಬೆಟ್ಟು ಗ್ರಾಮದ ರಾಹುಲ್‌ನಗರದ ವೀರ ಮಾರುತಿ ಭಜನಾ ಮಂದಿರ ಬಳಿ ಪಾರ್ಕ್ ಮಾಡಿದ್ದ ಪಲ್ಸರ್ ಬೈಕ್ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷೀಪ್ರ ಕಾರ್ಯಾಚರಣೆ...
0FansLike
0SubscribersSubscribe

EDITOR PICKS