Home Authors Posts by PrimeTv Live News Desk

PrimeTv Live News Desk

PrimeTv Live News Desk
589 POSTS 0 COMMENTS

ಮೇನಲ್ಲಿ ಪ್ರಥಮ ಬಾರಿಗೆ ವಿಧಾನಸೌಧ ಮೆಟ್ಟಿಲು ಮೇಲೆ ಯಕ್ಷಗಾನ ಪ್ರದರ್ಶನ…!!

0
ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ವಿಧಾನಸಭಾ ಸಚಿವಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಬೆಂಗಳೂರಿನ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಇದೇ ಪ್ರಥಮ ಬಾರಿಗೆ ಉಭಯತಿಟ್ಟುಗಳ ಸುಪ್ರಸಿದ್ಧ ಯಕ್ಷಗಾನ...

ಉಪ್ಪಿನಂಗಡಿ: ಮಾನಭಂಗ ಪ್ರಕರಣ : ಆರೋಪಿಗೆ ಜಾಮೀನು…!!

0
ಪುತ್ತೂರು: ಉಪ್ಪಿನಂಗಡಿ ಬೊಳ್ಳಾವು ಎಂಬಲ್ಲಿ ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಫೆಬ್ರವರಿ 11 ರಂದು ಬೆಳಿಗ್ಗೆ ತೋಟದಲ್ಲಿ ಅಡಿಕೆ...

ಪಡುಬಿದ್ರಿ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು…!!

0
ಉಡುಪಿ: ಪಡುಬಿದ್ರಿಯಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರ್ವ ಗ್ರಾಮದ ಕಾಫು ನಿವಾಸಿ ಚಂದ್ರಶೇಖರ (48) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೆಲವು ವರ್ಷಗಳಿಂದ ಸರಿಯಾಗಿ ಕೆಲಸಕ್ಕೆ ಹೋಗದೆ ವಿಪರೀತ ಮದ್ಯಪಾನ...

ಲಾರಿಗಳ ನಡುವೆ ಭೀಕರ ಅಪಘಾತ : ಯುವಕನೋರ್ವ ಸಾವು…!!

0
ಉಳ್ಳಾಲ, ಫೆ.25: ಮಹಾರಾಷ್ಟ್ರ ರಾಜ್ಯದ ರತ್ನಗಿರಿಯಲ್ಲಿ ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಉಳ್ಳಾಲ ತಾಲೂಕಿನ ಬೋಳಿಯಾರ್ ಗ್ರಾಮದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ ಬೋಳಿಯಾರ್ ನಿವಾಸಿ ಬಿ.ಎಚ್. ಕರೀಂ ಅವರ ಪುತ್ರ...

ಶಿವಮೊಗ್ಗ : ಬಾಲಕನ ಕೊಲೆ ಪ್ರಕರಣ : 15  ಲಕ್ಷ ರೂಪಾಯಿ ಪರಿಹಾರ ಘೋಷಣೆ…!!

0
ಶಿವಮೊಗ್ಗ: ನಗರ ಸಮೀಪದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಬಾಲಕನ ಕೊಲೆಯಾಗಿದ್ದು, ಆ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರಿಂದ ತಿಳಿದು ಬಂದಿದೆ. ಘಟನೆಯ ನಂತರ, ನಗರದಲ್ಲಿ ದೊಡ್ಡ ಪೊಲೀಸ್ ಪಡೆ...

ಕಾಪು : ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ…!!

0
ಕಾಪು : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ (ನಿ.) ಉಡುಪಿ ಜಿಲ್ಲೆ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 2024-25ನೇ ಸಾಲಿನಲ್ಲಿ ಕಾಪು ವಿಧಾನಸಭಾ ಕ್ಷೇತ್ರದ...

ಮುರುಡೇಶ್ವರ ಕಲ್ಲುತೂರಾಟ ಪ್ರಕರಣ : ಬಂಧಿತ ಅಪ್ರಾಪ್ತರಲ್ಲಿ ಗಾಂಜಾ ಸೇವನೆ ದೃಢ…!!

0
ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಹಿಂದೂ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಬಂಧಿತ ಏಳು ಅಪ್ರಾಪ್ತ ಬಾಲಕರು ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಬಂಧಿತರನ್ನು...

ಮಣಿಪಾಲ: ಬೈಕ್ ಕಳ್ಳತನ‌ ಪ್ರಕರಣ : ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ಕಳ್ಳರು ಅರೆಸ್ಟ್…!!

0
ಉಡುಪಿ : ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗುಬೆಟ್ಟು ಗ್ರಾಮದ ರಾಹುಲ್‌ನಗರದ ವೀರ ಮಾರುತಿ ಭಜನಾ ಮಂದಿರ ಬಳಿ ಪಾರ್ಕ್ ಮಾಡಿದ್ದ ಪಲ್ಸರ್ ಬೈಕ್ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷೀಪ್ರ ಕಾರ್ಯಾಚರಣೆ...

ಸಾಲಿಗ್ರಾಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಕುಟುಂಬದ ಮಹಾಪೂಜೆ…!!

0
ಸಾಲಿಗ್ರಾಮ : ಕನ್ನಡ ಸೇರಿದಂತೆ ಬಹುಭಾಷಾ ಚಿತ್ರರಂಗದಲ್ಲಿ ತನ್ನ ವಿಭಿನ್ನ ಶೈಲಿ ಮತ್ತು ಹೊಸ ಪರಿಕಲ್ಪನೆಗಳ ಮೂಲಕ ಗುರುತಿಸಿಕೊಂಡಿರುವ ನಟ, ನಿರ್ದೇಶಕ ಉಪೇಂದ್ರ ಅವರು ಕುಟುಂಬ ಸಮೇತ ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ...

ಬಂಟ್ವಾಳ: ಹೃದಯಾಘಾತದಿಂದ ಯುವಕ ಮೃತ್ಯು…!!

0
ಬಂಟ್ವಾಳ : ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಯುವಕ ಪ್ರಶಾಂತ್ ಆಚಾರ್ಯ(24) ಎಂದು ತಿಳಿದು ಬಂದಿದೆ. ಪ್ರಶಾಂತ್ ಆಚಾರ್ಯ ಸಿದ್ದಕಟ್ಟೆಯ...
0FansLike
0SubscribersSubscribe

EDITOR PICKS