PrimeTv Live News Desk
ಭಾರತ ಭೂಷಣ ರಾಷ್ಟ್ರ ಪ್ರಶಸ್ತಿಗೆ ಡಾ. ಸಚಿನ್ ಸಾಲ್ಯಾನ್ ಆಯ್ಕೆ…!!
ಬೆಂಗಳೂರು: ಜಾನಪದ ಕಲೆ, ಸಂಗೀತ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆ, ಅಪೂರ್ವ ಸಾಧನೆ ಮತ್ತು ಸಮಾಜಮುಖಿ ಕೊಡುಗೆಯನ್ನು ಪರಿಗಣಿಸಿ ಖ್ಯಾತ ಜಾನಪದ ಕಲಾವಿದ ಡಾ. ಸಚಿನ್ ಸಾಲ್ಯಾನ್ ಅವರನ್ನು "ಭಾರತ...
ಬೆಳ್ಳಾರೆ: ತಾಯಿ-ಮಗು ನಾಪತ್ತೆ : ದೂರು ದಾಖಲು…!!
ಬೆಳ್ಳಾರೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಸಮೀಪದ ಕೊಳ್ತಿಗೆ ಗ್ರಾಮದಲ್ಲಿ ತಾಯಿ ಹಾಗೂ ಮೂರು ವರ್ಷದ ಮಗಳು ನಾಪತ್ತೆಯಾಗಿರುವ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೊಳ್ತಿಗೆ ಗ್ರಾಮದ ಕುಂಟಿಕಾನ ನಿವಾಸಿ ರಮ್ಯಾ...
ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ : ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್...
ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಷದ್ ಧ್ವಜಾರೋಹಣ ನೆರವೇರಿಸಿದರು.
ಬಳಿಕ...
ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ : ಕಿಶೋರ್ ಪೂಜಾರಿ ಸೇರಿ ಇಬ್ಬರು ಆರೋಪಿಗಳ ಬಂಧನ…!!
ಉಡುಪಿ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್ ಡಿ'ಸೋಜಾ ಶೂಟೌಟ್ ಪ್ರಕರಣದಲ್ಲಿ ಮತ್ತೆರಡು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಎರ್ಮಾಳ್ ಕಿಶೋರ್ ಪೂಜಾರಿ (47) ಹಾಗೂ ಕುತ್ಯಾರ್ ನಿವಾಸಿ ಸದಾನಂದ ದೇವಾಡಿಗ...
ಪುತ್ತೂರು : ಬೈಕ್ ಮತ್ತು KSRTC ಬಸ್ ನಡುವೆ ಡಿಕ್ಕಿ – ಸವಾರ ಸ್ಥಳದಲ್ಲೇ...
ಪುತ್ತೂರು : ಕೆಯ್ಯುರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆ.15ರಂದು ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ಕುಮಾರಮಂಗಿಲ ಬಳಿಯ ಬಂಬಿಲ ನಿವಾಸಿ, ಅಭಿಲಾಷ್(24) ಮೃತ...
ಮಿನಿ ಬಳ್ಳಾರಿಯಾಗಲಿದೆಯೇ ಪಾಲಡ್ಕ ಗ್ರಾಮ : ಕುರುಡಾದ ಅಧಿಕಾರಿಗಳು..!!
ಮೂಡಬಿದಿರೆ: ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಕಡೆಗಳಿಂದ ಬೃಹತ್ ಲಾರಿಗಳಲ್ಲಿ ಮಣ್ಣು ಸಾಗಟ ಮಾಡುತ್ತಿದ್ದು, ಕೇಮಾರು ಬಳಿಯ ಪ್ರದೇಶದಿಂದಲೂ ನಿರಂತರ ಮಣ್ಣು ಸಾಗಟದಿಂದ ರಸ್ತೆಯ ಅವಸ್ಥೆ ತೀರಾ ದುಸ್ತರವಾಗಿದೆ. ದಿನಂಪ್ರತಿ...
ಬಸ್ ಚಾಲಕ ಹಾಗೂ ನಿರ್ವಾಹಕನಿಂದ ನಿಯಮ ಉಲ್ಲಂಘನೆ : ಪ್ರಕರಣ ದಾಖಲು…!!
ಕಾಪು: ಉಡುಪಿ ಜಿಲ್ಲೆಯ ಕಾಪು ಸಮೀಪ ಖಾಸಗಿ ಬಸ್ಸಿನಲ್ಲಿ ಅದರ ಚಾಲಕ ಹಾಗೂ ನಿರ್ವಾಹಕನು ಬಸ್ಸಿನ ಪರವಾನಿಗೆ ನಿಭಂದನೆಯನ್ನು ಉಲ್ಲಂಘನೆ ಮಾಡಿ ಪ್ರಯಾಣಿಕರ ಸುರಕ್ಷತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ ಮಿತಿ ಮೀರಿ ಪ್ರಯಾಣಿಕರನ್ನು ತುಂಬಿಸಿಕೊಂಡು...
ಕುಂದಾಪುರ: ಚೂರಿ ಇರಿತ ಪ್ರಕರಣ : ಆರೋಪಿಯ ಬಂಧನ…!!
ಕುಂದಾಪುರ: ಅತ್ತಿಗೆಯ ಬಗ್ಗೆ ಕೆಟ್ಟದಾಗಿ ಮಾತನಾಡಿದ ವಿಚಾರವನ್ನು ಆರೋಪಿಯ ಬಳಿ ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಆರೋಪಿ ಚೂರಿಯಿಂದ ಹೊಟ್ಟೆಗೆ ತಿವಿದು ಕೊಲೆ ಬೆದರಿಕೆ ಹಾಕಿರುವ ಗಂಭೀರ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು...
₹75 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿದ ಶೀಂಬ್ರ ದೇವಸ್ಥಾನದ ಸಂಪರ್ಕ ರಸ್ತೆ ಕಾಮಗಾರಿ ಉದ್ಘಾಟನೆ…!!
ಉಡುಪಿ : ಮೂಡು ಪೆರಂಪಳ್ಳಿ ವಾರ್ಡಿನ ಶೀಂಬ್ರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಸುಮಾರು 75 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್...
ಮುಜರಾಯಿ ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ವೇತನ ಹೆಚ್ಚಳ : ಮುಖ್ಯಮಂತ್ರಿಗಳಿಗೆ ಶಾಸಕ ಯಶ್...
ಉಡುಪಿ: ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು, ಸಹಾಯಕರು, ಗುಮಾಸ್ತರು, ವಾದ್ಯದವರು, ಪರಿಚಾರಕರು, ಸ್ವಚ್ಛತಾ ಸಿಬ್ಬಂದಿ ಸೇರಿದಂತೆ ಎಲ್ಲಾ ವರ್ಗದ ಸಿಬ್ಬಂದಿಗಳ ವೇತನವನ್ನು ಹೆಚ್ಚಿಸುವಂತೆ ಶಾಸಕ ಯಶ್ ಪಾಲ್ ಸುವರ್ಣ...









