Home Authors Posts by PrimeTv Live News Desk

PrimeTv Live News Desk

PrimeTv Live News Desk
575 POSTS 0 COMMENTS

ಕಾಪು: ವೃದ್ಧೆಯ ಕಡಿದು ಕೊಲೆ : ಇಬ್ಬರು ಪೊಲೀಸ್ ವಶಕ್ಕೆ…!!

0
ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಣಿಪುರ ಗ್ರಾಮದ ಅರಬಿ ಕೆನರಾಡಿ ಎಂಬಲ್ಲಿ ಮಹಿಳೆಯೊಬ್ಬರನ್ನು ಕಡಿದು ಕೊಲೆಗೈದ ಘಟನೆ ಸಂಭವಿಸಿದೆ. ಕೊಲೆಯಾದ ಮಹಿಳೆ ವನಜಾ ಪೂಜಾರ್ತಿ (60) ಎಂದು ತಿಳಿದು ಬಂದಿದೆ. ಕೊಲೆ ಸಂಬಂಧ...

ಶಿರ್ವ: ರಸ್ತೆ ತಡೆ ವಿವಾದ – ಹಲ್ಲೆ, ಜೀವ ಬೆದರಿಕೆ ಆರೋಪ, ಮೂವರ ವಿರುದ್ಧ...

0
ಶಿರ್ವ: ಜಮೀನಿಗೆ ಹೋಗುವ ರಸ್ತೆಯನ್ನು ತಡೆಯಲು ಯತ್ನಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಮೂವರ ವಿರುದ್ಧ ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೆಲ್ ಭೂತಬೆಟ್ಟು ನಿವಾಸಿ...

ಹಿರಿಯಡ್ಕದಲ್ಲಿ ಭೀಕರ ರಸ್ತೆ ಅಪಘಾತ : ಸ್ಕೂಟಿ ಸವಾರ ಮೃತ್ಯು…!!

0
ಹಿರಿಯಡ್ಕ : ಉಡುಪಿ ಜಿಲ್ಲೆ, ಹಿರಿಯಡ್ಕ ಸಮೀಪ ಅತಿವೇಗ ಮತ್ತು ಅಜಾಗರೂಕ ಚಾಲನೆಯ ಪರಿಣಾಮವಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಹಿರಿಯಡ್ಕ ಸಮೀಪದ ಬೊಮ್ಮರಬೆಟ್ಟು ಗ್ರಾಮದಲ್ಲಿ ನಡೆದಿದೆ. ಮಾರ್ಚ್ 9,...

MDMA ಮಾದಕ ವಸ್ತು ಸಾಗಾಟ : ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಅರೆಸ್ಟ್‌…!!

0
ಉಡುಪಿ : ಜಿಲ್ಲೆಯಲ್ಲಿ ಡ್ರಗ್ಸ್ ವಿರೋಧಿ ಕಾರ್ಯಾಚರಣೆಯನ್ನು ಚುರುಕುಗೊಳಿಸಿರುವ ಪೊಲೀಸರು, ಕಾಪು ತಾಲೂಕಿನ ಪಾದೂರಿನಲ್ಲಿ ಭರ್ಜರಿ ದಾಳಿ ನಡೆಸಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಕಾಂಗ್ರೆಸ್ ಮುಖಂಡ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ನಿಷೇಧಿತ...

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ…!!

0
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ಶಿಬರಾಜೆ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ...

ಮಂಗಳೂರು: ಕೆಲಸಕ್ಕೆ ಹೋಗಿದ್ದ ಯುವತಿ ನಾಪತ್ತೆ…!!

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಂದರ್ ಪ್ರದೇಶದ ಮಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ 18 ವರ್ಷ ಸಪನಾ ಎಂಬಾಕೆ ಮಾರ್ಚ್ 6 ರಿಂದ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಆಕೆಯ ತಾಯಿ ಚಮೇಲಿ...

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ…!!

0
ಉಡುಪಿ : ವಿಶ್ವಮಹಿಳಾ ದಿನಾಚರಣೆಯ ಅಂಗವಾಗಿ ಕಸಾಪ ಉಡುಪಿ ತಾಲೂಕು ಘಟಕದ ವತಿಯಿಂದ ಖ್ಯಾತ ಸಾಹಿತಿ ಸುಕನ್ಯಾ ಕಳಸ ಹಾಗು ಸಾಹಿತಿ, ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ದಂಪತಿಗಳನ್ನು ಗೌರವ ಪೂರ್ವಕವಾಗಿ ಅಭಿನಂದಿಸಲಾಯಿತು. ಈ...

ಹಾಡುಹಗಲೇ ಮನೆಗೆ ನುಗ್ಗಿ 10 ಲಕ್ಷ ರೂ. ದೋಚಿದ ಖದೀಮರು : ಸಿಸಿಟಿವಿ ಡಿವಿಆರ್...

0
ಅಮಾಸೆಬೈಲು: ಉಡುಪಿ ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಇದೀಗ ಹಾಡುಹಗಲೇ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಬರೋಬ್ಬರಿ 10 ಲಕ್ಷ ರೂಪಾಯಿ ನಗದು ದೋಚಿರುವ ಘಟನೆ ರವಿವಾರ ನಡೆದಿದೆ. ಅಮಾಸೆಬೈಲು...

ಹೆಬ್ರಿ : ಕೌಟುಂಬಿಕ ಕಲಹದ ಕಾರಣದಿಂದ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ ರಕ್ಷಣೆ…!!

0
ಹೆಬ್ರಿ : ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಮುದ್ರಾಡಿ ಬಳಿ ಚಲಿಸುತ್ತಿದ್ದ ಕಾರೊಂದರಲ್ಲಿ ಕೌಟುಂಬಿಕ ಕಲಹದ ಕಾರಣದಿಂದ ಮಹಿಳೆಯೊಬ್ಬರು ಆವೇಶದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೂಗಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರೊಬ್ಬರು ERSS-112 ಗೆ...

ಮಣಿಪಾಲ ನೂತನ ಅಗ್ನಿಶಾಮಕದಳ ಘಟಕಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಶಿಲಾನ್ಯಾಸ…!!

0
ಮಣಿಪಾಲದ ಅದರ್ಶ ನಗರದಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಅಗ್ನಿಶಾಮಕ ದಳದ ಕಚೇರಿ ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು. ಅಗ್ನಿಶಾಮಕ ದಳದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ...
0FansLike
0SubscribersSubscribe

EDITOR PICKS