Home Authors Posts by PrimeTv Live News Desk

PrimeTv Live News Desk

PrimeTv Live News Desk
582 POSTS 0 COMMENTS

ಉಂಡಾರು ವಿಷ್ಣುಮೂರ್ತಿ ದೇವಾಸ್ಥಾನ ವೇದಿಕೆ ನಿರ್ಮಾಣಕ್ಕೆ ಗುದ್ದಲಿ ಪೂಜೆ…!!

0
ಕಾಪು : ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಂಡಾರು ಶ್ರೀ ವಿಷ್ಣುಮೂರ್ತಿ ದೇವಾಸ್ಥಾನ ವೇದಿಕೆ ನಿರ್ಮಾಣಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು...

ಉಡುಪಿ: ಮಾ.4ರಿಂದ 8ರವರೆಗೆ ರಂಗಭೂಮಿ‌ ರಂಗೋತ್ಸವ : ಮಾ.4ರಂದು ಹಿರಿಯ ರಂಗಕರ್ಮಿ ಪ್ರಸನ್ನ ಅವರಿಗೆ...

0
ಮಾ.6ರಿಂದ 8ರ ವರೆಗೆ ದಕ್ಷಿಣ ಮಧ್ಯ ಭಾರತ ರಾಜ್ಯಗಳ ಜಾನಪದ ಉತ್ಸವ ಉಡುಪಿ: ರಂಗಭೂಮಿ ಉಡುಪಿ ಸಂಸ್ಥೆಯ ಈ ವರ್ಷದ ರಂಗಭೂಮಿ‌ ರಂಗೋತ್ಸವ ಇದೇ ಮಾ.4ರಿಂದ 8ರ ವರೆಗೆ ನಗರದ ಎಂಜಿಎಂ ಕಾಲೇಜಿನ ಮುದ್ದಣ...

ಕುಂದಾಪುರ : 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

0
ಕುಂದಾಪುರದಲ್ಲಿ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದ ಪಶ್ಚಿಮ ಬಂಗಾಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಲಾಗಿದೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ LPC NO-3/2024 / CC...

ಕುಂದಾಪುರ: ಪತಿಯೊಂದಿಗೆ ಜಗಳವಾಡಿಕೊಂಡು ಹಾಲಾಡಿ, ಹೊಳೆಗೆಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ

0
ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ, ಪತಿಯೊಂದಿಗೆ ಜಗಳವಾಡಿಕೊಂಡು ಹಾಲಾಡಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ...

ಅಗಲಿದ ಪತ್ರಕರ್ತ ಶೇಷಗಿರಿ ಭಟ್ ಅವರಿಗೆ ಶ್ರದ್ಧಾಂಜಲಿ ಸಭೆ…!!

0
ಉಡುಪಿ : ಇತ್ತೀಚೆಗೆ ಅಗಲಿದ ಸಂಘದ ಸದಸ್ಯ ಹಾಗೂ ಬ್ರಹ್ಮಾವರ ತಾಲೂಕು ಸಂಘದ ಉಪಾಧ್ಯಕ್ಷ ಮತ್ತು ಪ್ರಜಾವಾಣಿ ಪತ್ರಿಕೆಯ ಬ್ರಹ್ಮಾವರ ವರದಿಗಾರ ಶೇಷಗಿರಿ ಭಟ್ ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...

ಪ್ರೇಮ ವೈಫಲ್ಯದಿಂದ ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ…!!

0
ಉಳ್ಳಾಲ: ವಿದೇಶದಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲ ಸೋಮೇಶ್ವರದ ಯುವಕನೊಬ್ಬ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಸೋಮೇಶ್ವರ ನಿವಾಸಿಗಳಾದ ಚಂದ್ರ ಮತ್ತು ದೀಪಾ ದಂಪತಿಯ ಪುತ್ರ ಪುನೀತ್ ಪೂಜಾರಿ (32) ಮೃತ ಯುವಕ ಎಂದು...

ಅಮೆರಿಕದಲ್ಲಿ ಗುಂಡಿನ ದಾಳಿ : ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ…!

0
ವಾಷಿಂಗ್ಟನ್: ಅಮೇರಿಕಾ ದಲ್ಲಿ ನಡೆದ ಗುಂಡಿನ ದಾಳಿ ಘಟನೆಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ ದುಃಖದ ಘಟನೆ ವರದಿಯಾಗಿದೆ. ದಾಳಿಯ ನಿಖರ ಕಾರಣಗಳ ಬಗ್ಗೆ ಇನ್ನೂ ಸ್ಪಷ್ಟತೆ ಲಭ್ಯವಾಗಿಲ್ಲದಿದ್ದರೂ, ಇತ್ತೀಚಿನ Iran–ಅಮೆರಿಕ ನಡುವಿನ...

ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ಸುಶಾಂತ್ ಕೆ ನಿಧನ…!

0
ಮಂಗಳೂರು : ಸಹಕಾರಿ ನೌಕರರ ಸಂಘದ ಅಧ್ಯಕ್ಷ ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್ ವಲಯದ ಕಂದಾಯ ಅಧಿಕಾರಿ ಹಾಗೂ ಕದ್ರಿ ಕಛೇರಿಯಲ್ಲಿ ಪರಿಸರ ಅಭಿಯಂತರ ಇಲಾಖೆಯ ಅಧಿಕಾರಿ ಸುಶಾಂತ್ ಕೆ. ನಿಧನರಾಗಿದ್ದಾರೆ. ಕಳೆದ 29...

ನಾಪತ್ತೆಯಾಗಿದ್ದ ವ್ಯಕ್ತಿಯ‌ ಶವ ಕೊಳೆತ ಸ್ಥಿತಿಯಲ್ಲಿ ಇಂದ್ರಾಣಿ ನದಿಯಲ್ಲಿ ಪತ್ತೆ…!!

0
ಉಡುಪಿ: ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವವು ಕೊಳೆತ ಸ್ಥಿತಿಯಲ್ಲಿ ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯ ಕೊಡವೂರು ಶಂಕರನಾರಾಯಣ ದೇವಸ್ಥಾನದ ಹಿಂಬದಿಯ ಡ್ರೈನೇಜ್ ನೀರು ಹರಿಯುವ ಇಂದ್ರಾಣಿ ನದಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು...

ಮಲ್ಪೆ: ಮೀನುಗಾರಿಕೆ ಬೋಟಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನೀರಿಗೆ ಬಿದ್ದು ಸಾವು…!!

0
ಮಲ್ಪೆ: ಮೀನುಗಾರಿಕಾ ಬೋಟಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಲ್ಪೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಥದೈಸ್ ಎಮ್ (45) ಎಂದು ಗುರುತಿಸಲಾಗಿದೆ. ಅವರು ತಮಿಳುನಾಡಿನ ಜರೀನ ಬಿನೇಶ ಅವರ ಮಾಲಿಕತ್ವದ...
0FansLike
0SubscribersSubscribe

EDITOR PICKS