PrimeTv Live News Desk
ಮಲ್ಪೆ : ಮಹಿಳೆಯೊಬ್ಬರು ನಾಪತ್ತೆ…!!
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಕೆಲಸಕ್ಕೆಂದು ಮನೆಯಿಂದ ಹೋರಗೆ ಹೋದವರು ಮಹಿಳೆಯೊಬ್ಬರು ನಾಪತ್ತೆಯಾದ ಘಟನೆ ಸಂಭವಿಸಿದೆ.
ನಾಪತ್ತೆಯಾದ ಮಹಿಳೆ ವಿನಯ ಕುಮಾರಿ ಎಂದು ತಿಳಿಯಲಾಗಿದೆ.
ಮಲ್ಪೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಪೊಲೀಸರು...
ಕುಂದಾಪುರ : ಉಚಿತ ಅನ್ನಭಾಗ್ಯ ಅಕ್ಕಿ ಸಾಗಾಟ : ಆಟೋ ರಿಕ್ಷಾ ವಶಕ್ಕೆ…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ವ್ಯಕ್ತಿಯೊಬ್ಬರು ಆಟೋ ರಿಕ್ಷಾದಲ್ಲಿ ಉಚಿತ ಅನ್ನಭಾಗ್ಯ ಅಕ್ಕಿಯನ್ನು ಸಾಗಾಟ ನಡೆಸುತ್ತಿರುವಾಗ ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ.
ಆಟೋ ಚಾಲಕ ಬಾಲಕೃಷ್ಣ ಖಾರ್ವಿಯನ್ನು ಪೊಲೀಸರು ಅಕ್ಕಿ ಸಹಿತ ವಶಪಡಿಸಿಕೊಂಡಿದ್ದಾರೆ.
ಪ್ರಕರಣದ...
ಕಂದಮ್ಮನ ಬದುಕಿಗೆ ಬೆಳಕಾಗಿ..ನೆರವಿನ ನಿರೀಕ್ಷೆಯಲ್ಲಿ ಶಿವಾನ್ಶಿ…!!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಐದು ವರ್ಷದ ಬಾಲೆಯೊಂದು ಅನಾರೋಗ್ಯದಿಂದ ಬಳಲುತ್ತಿದ್ದು, ದಾನಿಗಳ ಸಹಾಯ ಯಾಚಿಸುತ್ತಿದೆ. ಮಗುವಿನ ಚಿಕಿತ್ಸೆಗೆ 25ರಿಂದ 30 ಲಕ್ಷ ರೂಪಾಯಿ ವೆಚ್ಚ ತಗುಲಲಿದ್ದು, ಮಗುವಿನ ಪೋಷಕರು...
ಮುಖ್ಯಮಂತ್ರಿಗಳ ಹೆಸರಿನಲ್ಲಿ ಸುಳ್ಳು ಸುದ್ದಿ ಶಾಸಕ ಸುನೀಲ್ ಕುಮಾರ್ ವಿರುದ್ಧ ಕಿಡಿ : ಸಾರ್ವಜನಿಕ...
ಉಡುಪಿ : ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಕಲಿ ಲೆಟರ್‌ಹೆಡ್ ಬಳಸಿ ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎನ್ನುವ ಹಸಿ ಸುಳ್ಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಕಾರ್ಕಳ ಶಾಸಕ ಸುನೀಲ್...
ಕಾರ್ಕಳ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ…!!
ಕಾರ್ಕಳ, ಫೆ.14: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ಮುಹಮ್ಮದ್ ಶರೀಫ್ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...
ಅಕ್ರಮ ಗಾಂಜಾ ಸಾಗಟ ಪತ್ತೆ : ಓರ್ವ ಅರೆಸ್ಟ್….!
ಮಂಜೇಶ್ವರ : ಅಕ್ರಮವಾಗಿ ಸಾಗಿಸುತ್ತಿದ್ದ ಗಾಂಜಾವನ್ನು ವಾಹನ ತಪಾಸಣೆ ವೇಳೆ ಅಬಕಾರಿ ಅಧಿಕಾರಿಗಳು ಮಂಜೇಶ್ವರದಲ್ಲಿ ವಶಪಡಿಸಿಕೊಂಡಿದ್ದಾರೆ.
ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಪ್ರಯಾಣಿಕನಾಗಿದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಪ್ರಕಾಶ್ ಡೋಂಗ್ರಾ ಎಂಬಾತನ ಬಳಿಯಲ್ಲಿ...
ಬೈಂದೂರು ಸರಕಾರಿ ಬಸ್ ನಿಲ್ದಾಣಕ್ಕೆ ಪ್ರವೇಶ ದಾರಿ ಸಮಸ್ಯೆ : ತಕ್ಷಣ ಬಗೆಹರಿಸಲು ನಾಗರಿಕ...
ಬೈಂದೂರು: ಹಲವು ವರ್ಷಗಳ ಕನಸಾಗಿ ಉಳಿದಿದ್ದ ಬೈಂದೂರು ಸರಕಾರಿ ಬಸ್ ನಿಲ್ದಾಣವು ಇತ್ತೀಚೆಗೆ ಸಾರ್ವಜನಿಕ ಬಳಕೆಗೆ ತೆರೆಯಲಾಗಿದೆ. ಡಿಸೆಂಬರ್ 27ರಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ನಿಲ್ದಾಣವನ್ನು ಉದ್ಘಾಟಿಸಿದರು.
ಆದರೆ, ನಿಲ್ದಾಣ ಆರಂಭವಾದ...
ಉಡುಪಿ: ತಲವಾರು ದಾಳಿ ಪ್ರಕರಣದ 5 ಆರೋಪಿಗಳ ಬಂಧನ…!!
ಉಡುಪಿ ನಗರದ ಪಿಪಿಸಿ ಕ್ರಾಸ್ ಬಳಿ ಯುವಕನ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ದಿನಾಂಕ 30-01-2026ರಂದು ರಾತ್ರಿ ಸುಮಾರು 9 ಗಂಟೆಗೆ ಫಿರ್ಯಾದಿದಾರ...
ಮಲ್ಪೆ : ಕಡೆಕಾರ್ ಪಡುಕೆರೆ ಬಳಿ ಅಂದರ್-ಬಾಹರ್ ಜೂಜಾಟ : ಪೊಲೀಸರ ದಾಳಿಯಲ್ಲಿ ₹4.90...
ಮಲ್ಪೆ : ಉಡುಪಿ ಜಿಲ್ಲೆಯಲ್ಲಿ ಮತ್ತೆ ಜೂಜಾಟದ ವಿರುದ್ಧ ಮಲ್ಪೆ ಪೊಲೀಸರು ದೊಡ್ಡ ಕಾರ್ಯಾಚರಣೆ ನಡೆಸಿದ್ದು, ಸಾರ್ವಜನಿಕ ಸ್ಥಳದಲ್ಲಿ ಅಂದರ್-ಬಾಹರ್ ಆಟ ಆಡುತ್ತಿದ್ದ ಐವರನ್ನು ಬಂಧಿಸಿ ಲಕ್ಷಾಂತರ ರೂ. ನಗದು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯ...
ಹಾಸನ : ಡ್ರಗ್ಸ್ ದಂಧೆ : 5 ಮಂದಿ ಆರೋಪಿಗಳು ಅರೆಸ್ಟ್…!!
ಹಾಸನ : ನಗರದಲ್ಲಿ ಮಾದಕ ವಸ್ತುಗಳ ದಂಧೆ ನಡೆಸಲು ಯತ್ನಿಸುತ್ತಿದ್ದ ಐವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.
ರಾಜ್‌ಕುಮಾರ್ ನಗರ ಬಳಿಯ ಚೆಕ್‌ಪೋಸ್ಟ್‌ನಲ್ಲಿ ನಡೆದ ತಪಾಸಣೆ ವೇಳೆ ಎಂಡಿಎಂಎ ಡ್ರಗ್ಸ್ ಸಾಗಾಟ ಪತ್ತೆಯಾಗಿದೆ.
ಬಂಧಿತರನ್ನು ಪರ್ವೀಜ್ (29),...









