PrimeTv Live News Desk
ಜೈಲಿನಲ್ಲಿರುವ ದರ್ಶನ್ ಫೋಟೋ ವೈರಲ್ : ದಾಸನ ಕಂಡು ಮರುಗಿದ ಅಭಿಮಾನಿಗಳು…!!
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ರದ್ದು ಎನ್ನಲಾದ ಫೋಟೋ ಒಂದು ವೈರಲ್ ಆಗಿದೆ.
ತಮ್ಮ ಹಿಂದಿನ ಎಲ್ಲಾ ವರ್ಚಸ್ಸು, ದೇಹದಾರ್ಢ್ಯತೆಗಳನ್ನು ಕಳೆದುಕೊಂಡಂತೆ ಕಾಣುತ್ತಿರುವ...
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ‘ಸ್ಲೋ ಪಾಯ್ಸನ್’ ನೀಡುತ್ತಿದೆ : ಬೆಲೆ ಏರಿಕೆ...
ಉಡುಪಿ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆಗಳನ್ನು ಹಂತ ಹಂತವಾಗಿ ಹೆಚ್ಚಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನರ ಮೇಲೆ ಆರ್ಥಿಕ ಹೊರೆ ಹೊರಿಸುತ್ತಿದ್ದು, ಈ ನೀತಿಯ ವಿರುದ್ಧ ಜನಾಕ್ರೋಶ...
ಹಿರಿಯ ಪತ್ರಕರ್ತ ಜನಾರ್ದನ ಎಸ್.ಮರವಂತೆ ನಿಧನ
ಉಡುಪಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬೈಂದೂರು ತಾಲೂಕು ಘಟಕದ ಮಾಜಿ ಅಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಜನಾರ್ದನ ಎಸ್.ಮರವಂತೆ ನಿಧನರಾಗಿದ್ದು, ಅವರ ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ...
ಕಾಸರಗೋಡಿನಲ್ಲಿ ಮಳೆಗೆ ಭೀಕರ ದುರಂತ : ತಡೆಗೊಡೆ ಕುಸಿದು ಇಬ್ಬರು ಸಹೋದರರು ಸಾವು…!!
ಕಾಸರಗೋಡು : ಶಾಲಾ ರಜಾದಿನಗಳಲ್ಲಿ ಮನೆಯವರಿಗೆ ಹೊರೆಯಾಗದೆ ಸ್ವಂತ ಖರ್ಚಿಗೆ ಹಣ ಗಳಿಸಬೇಕೆಂಬ ಮುಗ್ಧ ಬಾಲಕರ ಸಾಹಸವೊಂದು ಶನಿವಾರ ಸಂಜೆ ಸಂಭವಿಸಿದ ಭೀಕರ ತಡೆಗೋಡೆ ಕುಸಿತದೊಂದಿಗೆ ಕರುಣಾಜನಕ ದುರಂತವಾಗಿ ಕೊನೆಗೊಂಡಿದೆ.
ತಡೆಗೋಡೆ ಕುಸಿದು ಬಿದ್ದ...
ಹೃದಯಾಘಾತಕ್ಕೆ ಯುವ ಉದ್ಯಮಿ ಬಲಿ…!!
ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೊಪ್ಪಳಕೋಡಿ ನಿವಾಸಿ ಹಾಗೂ ಸೌತಡ್ಕ ದ್ವಾರದ ಸಮೀಪದ ನ್ಯೂ ರೋಹಿಣಿ ಜ್ಯೂಸ್ ಸೆಂಟರ್ನ ಮಾಲಕ ಧನಂಜಯ್ (36) ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸಂಭವಿಸಿದೆ.
ಈ ವೇಳೆ...
ಕೆಮ್ಮಣ್ಣು: ಬಾವಿಗೆ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತ್ಯು…!!
ಉಡುಪಿ : ಬಾವಿಯ ಮೇಲ್ಭಾಗಕ್ಕೆ ಹಾಕಿದ್ದ ಬಲೆಯ ಮೇಲಿನ ಕಸವನ್ನು ಸ್ವಚ್ಛಗೊಳಿಸುವ ವೇಳೆ ಕಾಲು ಜಾರಿ ಬಾವಿಗೆ ಬಿದ್ದಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಕೆಮ್ಮಣ್ಣು...
ನಾಡೋಜ ಡಾ. ಕೃಷ್ಣ ಪ್ರಸಾದ್ ಕೂಡ್ಲು ರವರಿಗೆ ರಾಮಕ್ಷತ್ರಿಯ ರತ್ನ ಪ್ರಶಸ್ತಿ ಪುರಸ್ಕಾರ…!!
ಬ್ರಹ್ಮಾವರ: ಉಡುಪಿಯ ನೀಲಾವರದಲ್ಲಿ ದಿನಾಂಕ 31-5-2026 ರಂದು "ರಾಮಕ್ಷತ್ರಿಯ ಜ್ಞಾನ- ಶಕ್ತಿ- ಅರ್ಥ ಸಮಾಗಮ" ಶೀರ್ಷಿಕೆಯ ಬೃಹತ್ ರಾಮಕ್ಷತ್ರಿಯ ಸಮಾಜದ ಸಮ್ಮೇಳನ ಜರುಗಿತು.
ಈ ಕಾರ್ಯಕ್ರಮದ ಪ್ರಮುಖ ಅಂಗವಾಗಿ "ರಾಜ್ಯಲಕ್ಷ್ಮಿ ವಿಜಯೋತ್ಸವ", "ಕ್ಷತ್ರಿಯ ಹನುಮ...
ಶ್ರೀ ದುರ್ಗಾಂಬ ಬಸ್ ಬೆಂಕಿಗಾಹುತಿ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ…!!
ಶಿವಮೊಗ್ಗ: ಶಿವಮೊಗ್ಗದಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಶ್ರೀ ದುರ್ಗಾಂಬ ಖಾಸಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ ಘಾಟಿಯ ಬಾಳೆಬರೇ ಫಾಲ್ಸ್ ಸಮೀಪ ನಡೆದಿದೆ.
ಚಲಿಸುತ್ತಿದ್ದ ವೇಳೆ...
ಜೂನ್ 7 : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ....
ಉಡುಪಿ : ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಎರಡು ವರ್ಷಗಳಿಂದ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಲಿ. ನ ವಾರ್ಷಿಕ ಮಹಾಸಭೆಯು ಜೂನ್ 7ರಂದು ಭಾನುವಾರ...
ನಿಷೇಧಿತ ಮಾದಕವಸ್ತು ಎಂಡಿಎಂಎ ಸಾಗಾಟ : ಇಬ್ಬರು ಅರೆಸ್ಟ್…!!
ಮಂಗಳೂರು : ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ.
ಬಂಧಿತರಿಂದ ಒಟ್ಟು 164 ಗ್ರಾಂ ಎಂಡಿಎಂಎ...










