Home Authors Posts by PrimeTv Live News Desk

PrimeTv Live News Desk

PrimeTv Live News Desk
570 POSTS 0 COMMENTS

ಮಂಗಳೂರು : ನಗರಕ್ಕೆ ರಾತ್ರಿ ಚಿರತೆಗಳ ಎಂಟ್ರಿ : ಆತಂಕದಲ್ಲಿ ಸಾರ್ವಜನಿಕರು..!!

0
ಮಂಗಳೂರು : ಇದುವರೆಗೂ ಹಳ್ಳಿಗಳಲ್ಲಿ ಬೇಟೆಯಾಡುತ್ತಿದ್ದ ಚಿರತೆಗಳು ಇದೀಗ ರಾಜ ರೋಷವಾಗಿ ನಗರಗಳಿಗೂ ಎಂಟ್ರಿ ಕೊಡಲು ಶುರು ಮಾಡಿದೆ. ಪದ್ಯ ಮಂಗಳೂರಿನ ನಗರದಲ್ಲಿಯೂ ಚಿರತೆ ಕಾಟಗಳು ಶುರುವಾಗಿದ್ದು, ರಾತ್ರಿ ವೇಳೆ ಚಿರತೆಗಳು ನಗರಕ್ಕೆ...

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ SDA ಅಧಿಕಾರಿ…!!

0
ಮಂಗಳೂರು: ಸರ್ಕಾರಿ ಕಾಮಗಾರಿಯ ಬಿಲ್ ಪಾವತಿಗೆ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ಕಚೇರಿಯ ಎಸ್‌ಡಿಎ ಸಂಪತ್ ಅವರನ್ನು ಲೋಕಾಯುಕ್ತ...

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ಆಗ್ರಹಿಸಿ ‘ಬೆಂಗಳೂರು ಚಲೋ’…!!

0
ಬೆಂಗಳೂರು : ರಾಜ್ಯ ಸರಕಾರದ ಚುನಾವಣಾ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 15ಸಾವಿರ ರೂ. ಹಾಗೂ ಸಹಾಯಕಿಯರಿಗೆ 10ಸಾವಿರ ರೂ.ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡೆರೇಷನ್(ಎಐಟಿಯುಸಿ)...

ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಪೋಟದ ಸಂದೇಶ : ಕಠಿಣ ಕ್ರಮಕ್ಕೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ…!!

0
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕಿಡಿಕೇಡಿ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸಭಾಧ್ಯಕ್ಷ ಯು. ಟಿ. ಖಾದರ್ ಅವರು ಸೂಚನೆ ನೀಡಿದ್ದಾರೆ. ಈ ಕುರಿತು ಉಳ್ಳಾಲ...

ಉಡುಪಿ: ಖಾಸಗಿ ಬಸ್‌ನ ಪುಟ್‌ಬೋರ್ಡ್‌ನಲ್ಲಿ ವಿದ್ಯಾರ್ಥಿಗಳ ಅಪಾಯಕಾರಿ ಪ್ರಯಾಣ…!!

0
ಉಡುಪಿ : ಉಡುಪಿ, ಅಜೆಕಾರು ಮಾರ್ಗದಲ್ಲಿ ಸಂಚರಿಸುತ್ತಿರುವ ‘ಭಾರತಿ’ ಹೆಸರಿನ ಖಾಸಗಿ ಬಸ್‌ನಲ್ಲಿ ವಿದ್ಯಾರ್ಥಿಗಳು ಪುಟ್‌ಬೋರ್ಡ್‌ನಲ್ಲಿ ನಿಂತುಕೊಂಡೇ ಪ್ರಯಾಣಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಚಲಿಸುತ್ತಿದ್ದ ಬಸ್‌ನ ಹಿಂಭಾಗದ ಬಾಗಿಲಿನ ಬಳಿ ವಿದ್ಯಾರ್ಥಿಗಳು ಹೊರಗಡೆ ತೂಗಿಕೊಂಡು...

ಉಡುಪಿ: ಶ್ರೀ ಕೃಷ್ಣಮಠದಲ್ಲಿ ಗ್ರಹಣ ಆಚರಣೆ…!!

0
ಉಡುಪಿ: ಶ್ರೀ ಕೃಷ್ಣಮಠದಲ್ಲಿ ಗ್ರಹಣ ಆಚರಣೆ ನಡೆಯಲಿದೆ. ಗ್ರಹಣ ದಿನ ಕೃಷ್ಣಮಠದಲ್ಲಿ ಏನೇನು ಆಚರಣೆ ಇರುತ್ತದೆ ಎಂಬ ಬಗ್ಗೆ ದಿವಾಣರಾದ ಡಾ. ಉದಯ ಸರಳತ್ತಾಯರು ಮಾಹಿತಿ ನೀಡಿದ್ದಾರೆ. ಮಾರ್ಚ್ 3 ರಂದು ಮಂಗಳವಾರ ಗ್ರಸ್ತೋದಯ...

ಸಿಎ ಪರೀಕ್ಷೆಯಲ್ಲಿ ಶ್ರಜನ್ ಶೆಟ್ಟಿ ಪ್ರಥಮ ಪ್ರಯತ್ನದಲ್ಲೇ ತೇರ್ಗಡೆ…!!

0
ಕಾರ್ಕಳ : ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ ಜನವರಿಯಲ್ಲಿ ನಡೆಸಿದ ಸಿಎ ಪರೀಕ್ಷೆಯಲ್ಲಿ ಬೈಲೂರು, ಹಿರ್ಗಾನದ ಶ್ರಜನ್‌ ಶೆಟ್ಟಿ ಅವರು ಪ್ರಥಮ ಪ್ರಯತ್ನದಲ್ಲೇ ತೇರ್ಗಡೆಯಾಗಿದ್ದಾರೆ. ಇವರು ದಿ. ಸೀತಾರಾಮ ಶೆಟ್ಟಿ ಹಾಗೂ ಸುಮಿತ್ರಾ ಶೆಟ್ಟಿ...

ಮಣಿಪಾಲ : ಅನಾರೋಗ್ಯ ಸಮಸ್ಯೆಯಿಂದ ಕಾರ್ಮಿಕ ಮೃತ್ಯು…!!

0
ಉಡುಪಿ: ಮಣಿಪಾಲ ಡಿಸಿ ಕಚೇರಿಯಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮರದ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಅನಾರೋಗ್ಯ ಸಮಸ್ಯೆಯಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ತರಪ್ರದೇಶ ಮೂಲದ ಬ್ರಿಜೇಶ್...

ಚೆಕ್ ಅಮಾನ್ಯ : ಆರೋಪಿಗೆ ಶಿಕ್ಷೆ ದಂಡ…!!

0
ಉಡುಪಿ: ಜಿಲ್ಲೆಯ ಹೆಗ್ಗುಂಜೆ ಗ್ರಾಮದ ಉದಯ ಮರಕಾಲ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ನ್ಯಾಯಾಧೀಶೆ ಶ್ವೇತಾಕ್ಷಿ ಅವರು ಆರೋಪಿಗೆ ಒಂದು ತಿಂಗಳ ಸಾದಾ ಜೈಲು ಶಿಕ್ಷೆ...

ಮೀನುಗಾರಿಕೆ ವೇಳೆ ಎದೆನೋವು ಕಾಣಿಸಿಕೊಂಡು ಮೀನುಗಾರ ಸಾವು…!

0
ಕುಂದಾಪುರ: ಮೀನುಗಾರಿಕೆ ವೇಳೆ ಎದೆನೋವು ಕಾಣಿಸಿಕೊಂಡು ಮೀನುಗಾರ ಮೃತಪಟ್ಟ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ ನಿವಾಸಿ ಜಗನ್ನಾಥ ಖಾರ್ವಿ(43) ಮೃತಪಟ್ಟವರು. ಶ್ರೀಗಣಮಣಿಪ್ರಸಾದ್ ನಾಡದೋಣಿಯಲ್ಲಿ ಕೆಲಸ ಮಾಡಿ ಕೊಂಡಿರುವ ಅವರು ಶುಕ್ರವಾರ ಗಂಗೊಳ್ಳಿ ದಾಕು ಹಿತ್ಲುವಿನಿಂದ...
0FansLike
0SubscribersSubscribe

EDITOR PICKS