Home Authors Posts by PrimeTv Live News Desk

PrimeTv Live News Desk

PrimeTv Live News Desk
1576 POSTS 0 COMMENTS

ಶ್ರೀ ದುರ್ಗಾಂಬ ಬಸ್‌ ಬೆಂಕಿಗಾಹುತಿ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ…!!

0
ಶಿವಮೊಗ್ಗ: ಶಿವಮೊಗ್ಗದಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಶ್ರೀ ದುರ್ಗಾಂಬ ಖಾಸಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ ಘಾಟಿಯ ಬಾಳೆಬರೇ ಫಾಲ್ಸ್ ಸಮೀಪ ನಡೆದಿದೆ. ಚಲಿಸುತ್ತಿದ್ದ ವೇಳೆ...

ಜೂನ್ 7 : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ....

0
ಉಡುಪಿ : ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಎರಡು ವರ್ಷಗಳಿಂದ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಲಿ. ನ ವಾರ್ಷಿಕ ಮಹಾಸಭೆಯು ಜೂನ್ 7ರಂದು ಭಾನುವಾರ...

ನಿಷೇಧಿತ ಮಾದಕವಸ್ತು ಎಂಡಿಎಂಎ ಸಾಗಾಟ : ಇಬ್ಬರು ಅರೆಸ್ಟ್…!!

0
ಮಂಗಳೂರು : ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 164 ಗ್ರಾಂ ಎಂಡಿಎಂಎ...

ವಿಶ್ವ ಪರಿಸರ ದಿನ ಮೊಗವೀರ ಯುವ ಸಂಘಟನೆಯಿಂದ ಸ್ವಚ್ಛತೆಗೊಂಡ ಸ್ಮಶಾನ…!!

0
ಬ್ರಹ್ಮಾವರ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಇಂದು ಮೊಗವೀರ ಯುವ ಸಂಘಟನೆ ಬ್ರಹ್ಮಾವರ ಘಟಕದ ವತಿಯಿಂದ ಹಾಗೂ ಗ್ರಾಮಪಂಚಾಯತ್ ಸಹಯೋಗದೊಂದಿಗೆ ಬೈಕಾಡಿ ಗಾಂಧಿನಗರ ದ ಸ್ಮಶಾನದ ಸುತ್ತಮುತ್ತ ಪರಿಸರದ ಸ್ವಚ್ಛತೆಯನ್ನು ಹಮ್ಮಿ ಕೊಂಡಿದ್ದಾರೆ. ಜಿಲ್ಲಾ...

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಕೋಸ್ಟಲ್ ಅಧ್ಯಕ್ಷರಾಗಿ ಡಾ. ಚಂದ್ರಶೇಖರ್ ಆಯ್ಕೆ…!!

0
ಉಡುಪಿ : ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಇದರ ಏರಿಯ ಸಿ ಯ ಉಡುಪಿ ಕೋಸ್ಟಲ್ ನ 2026-27ನೇ ಸಾಲಿನ ಪದ ಪ್ರಧಾನ ಕಾರ್ಯಕ್ರಮವು ಉಡುಪಿಯ ಓಶಿಯನ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ಜರುಗಿತು. ಮುಖ್ಯ...

ಆಪ್ತ ಸ್ನೇಹಿತ ರಕ್ಷಿತ್ ಶೆಟ್ಟಿ ಅವರ ಹುಟ್ಟುಹಬ್ಬದ ಅಂಗವಾಗಿ ಭಾವನಾತ್ಮಕ ಸಂದೇಶ ಹಂಚಿಕೊಂಡ ರಿಷಬ್...

0
ಬೆಂಗಳೂರು: ಕನ್ನಡ ಚಿತ್ರರಂಗದ ಸ್ಟಾರ್ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು, ತಮ್ಮ ಆಪ್ತ ಸ್ನೇಹಿತ ರಕ್ಷಿತ್ ಶೆಟ್ಟಿ ಅವರ ಹುಟ್ಟುಹಬ್ಬದ ಅಂಗವಾಗಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ...

ಬಾವಿಗೆ ಬಿದ್ದು ರಕ್ಷಿಸಲ್ಪಟ್ಟ ದಂಪತಿಗಳಲ್ಲಿ ಮಹಿಳೆ ಮೃತ್ಯು…!!

0
ಮಲ್ಪೆ: ಬಾವಿಗೆ ಬಿದ್ದು ರಕ್ಷಿಸಲ್ಪಟ್ಟಿದ್ದ ದಂಪತಿಗಳಲ್ಲಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಪಡುತೋನ್ಸೆ ಗ್ರಾಮದ ಶ್ಯಾಮಲ ಜಿ. ಹೆಗ್ಡೆ (68) ಅವರು ಜೂನ್ 3ರಂದು ಮನೆಯಲ್ಲಿ...

ಬಸ್ ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಒಂಟಿ ಮಹಿಳೆಯ ರಕ್ಷಣೆ…!!

0
ಉಡುಪಿ : ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡು ರಸ್ತೆ ಬಸ್ ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಒಂಟಿ ಮಹಿಳೆಯ ರಕ್ಷಸಿರುವ ಘಟನೆ ನಡೆದಿದೆ. ಜೋಡು ರಸ್ತೆ ಎಂಬಲ್ಲಿ ಮಹಿಳೆಯೊಬ್ಬರು ಬಸ್ ಸ್ಟಾಪ್ ನಲ್ಲಿ ತುಂಬಾ...

ಮೆಲ್ಕಾರ್ ಫ್ಲೈಓವರ್ ಬಳಿ ಎಂಡಿಎಂಎ ಸಾಗಾಟ ಪತ್ತೆ : ಮೂವರು ಆರೋಪಿಗಳು ಅರೆಸ್ಟ್…!!

0
ಬಂಟ್ವಾಳ : ಮೆಲ್ಕಾರ್ ಫ್ಲೈಓವರ್ ಸಮೀಪ ವಾಹನ ತಪಾಸಣೆ ವೇಳೆ ಪೊಲೀಸರು ಎಂಡಿಎಂಎ ಮಾದಕ ವಸ್ತು ಸಾಗಾಟ ಜಾಲವನ್ನು ಪತ್ತೆಹಚ್ಚಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ...

ಕೊಡಗು : ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಪತ್ನಿ ಸಾವು…!!

0
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷಕ್ಕೆ ಮೀತಿಯೇ ಇಲ್ಲದಂತಾಗಿದೆ. ಶುಕ್ರವಾರ ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಪತ್ನಿ ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯತಿ ಸಮೀಪದ ಕೊಣ್ಣನಕಟ್ಟೆ ಗ್ರಾಮದಲ್ಲಿ...
0FansLike
0SubscribersSubscribe

EDITOR PICKS