Prime Tv News Desk
ಅಕ್ರಮ ಮರಳು ಸಾಗಾಟ : ಟಪ್ಪರ್ ಹಾಗೂ ಚಾಲಕ ವಶಕ್ಕೆ…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಟಿಪ್ಪರ್ ನಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದಾಗ ಪೊಲೀಸರು ಚಾಲಕ ಹಾಗೂ ಟಪ್ಪರ್ ನ್ನು ವಶಪಡಿಸಿಕೊಂಡಿದ್ದಾರೆ.ಘಟನೆ ವಿವರ : ದಿನಾಂಕ 16/05/2025 ರಂದು ರಘು, ಸಹಾಯಕ...
ಕೆ.ಎಂ.ಸಿ ಮಣಿಪಾಲ್ ಕಾಲೇಜು ತಂಡಕ್ಕೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್ 2025 ಪ್ರಶಸ್ತಿ…!!
ಮಂಗಳೂರು: ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತç ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತç ಶಿಕ್ಷಣ ವಿದ್ಯಾರ್ಥಿಗಳಿಗಾಗಿ 4ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ...
ವಧುವಿಗೆ ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಮೃತ್ಯು…!!
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣಮಂಟಪದಲ್ಲಿ ಮದುವೆ ಸಮಾರಂಭವೊಂದು ನಡೆಯುತ್ತಿದ್ದು, ವಧುವಿಗೆ ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ ಕುಂಬಾರಹಳ್ಳ ಗ್ರಾಮದ ನಿವಾಸಿ...
ಕಾರು ಗುದ್ದಿಸಿ ಸಾಫ್ಟ್‌ವೇರ್ ಉದ್ಯೋಗಿಯ ಹತ್ಯೆ…!!
ಬೆಂಗಳೂರು : ಸಿಗರೇಟ್ ವಿಚಾರಕ್ಕೆ ಶುರುವಾದ ಗಲಾಟೆಯಲ್ಲಿ ಕಾರು ಗುದ್ದಿಸಿ ಸಾಫ್ಟ್‌ವೇರ್ ಉದ್ಯೋಗಿಯನ್ನು ಹತ್ಯೆಗೈದ ಆರೋಪಿಯನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸಂಜಯ್ ಎಂಬುವರನ್ನು ಕೊಲೆಗೈದ ಆರೋಪದ ಮೇಲೆ ಪ್ರತೀಕ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ....
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನ ಗುಡ್ಡಮ್ಮಾಡಿ, ಸೇನಾಪುರ ವಾರ್ಷಿಕ...
ಬೈಂದೂರು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನ ಗುಡ್ಡಮ್ಮಾಡಿ,ಸೇನಾಪುರ ವಾರ್ಷಿಕ ಉತ್ಸವ ಮತ್ತು ಶ್ರೀ ದುರ್ಗಾಪರಮೇಶ್ವರಿ ಮೂಲಸ್ಥಾನದ ಮೆಟ್ಟಿಲು ಸೇವೆ ಲೋಕಾರ್ಪಣೆ ಸಂಭ್ರಮದಲ್ಲಿ ನಡೆಯಿತು.ಬೆಳಿಗ್ಗೆ ಗಂಟೆ 8-00...
ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಢಿಕ್ಕಿಯಾಗಿ ಮೃತ್ಯು…!!
ಉಡುಪಿ: ನಗರದ ಸಮೀಪ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾತ್ರಿ ವೇಳೆ ಕೊಡಂಕೂರು ಗಣೇಶ್ ಮಾರ್ಬಲ್ ಬಳಿ ರಾಷ್ಟೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.ಮೃತರನ್ನು ರೋಯ್ ಡೈಲನ್...
ಕಾರ್ಕಳ : ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನಾಭರಣ ಕಳವು…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವು ಮಾಡಿರುವ ಘಟನೆ ಮುಂಡ್ಕೂರು ಗ್ರಾಮದ ದಡ್ಡು ಎಂಬಲ್ಲಿ ಸಂಭವಿಸಿದೆ.ಶ್ರೀಮತಿ ಎಂಬವರ ಮನೆಯ ಕಿಟಿಕಿಯ ಮೂಲಕ ಮನೆಯ ಹಿಂದಿನ ಬಾಗಿಲಿನ...
ಭಾರೀ ಮಳೆಯಾಗುವ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ…!!
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು (ಶನಿವಾರ) ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?: ರಾಜಧಾನಿ ಸೇರಿ ರಾಜ್ಯದ...
ಮುಸ್ಲಿಂ ಯುವಕನೋರ್ವನಿಗೆ ನಾಲ್ಕು ಮಂದಿಯ ತಂಡವೊಂದು ಚೂರಿ ಇರಿದು ಪರಾರಿ…!!
ಬಂಟ್ವಾಳ : ಮುಸ್ಲಿಂ ಯುವಕನೋರ್ವನಿಗೆ ನಾಲ್ಕು ಮಂದಿಯ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ನಡೆದಿದೆ.ಚೂರಿ ಇರಿತಕ್ಕೊಳಗಾದವರನ್ನು ಇಲ್ಲಿನ ನಿವಾಸಿ, ಪೈಂಟರ್...
ಪ್ರೇತಾತ್ಮ ಓಡಿಸುವ ನೆಪದಲ್ಲಿ ಮಹಿಳಾ ಕಾನ್ಸ್‌ಟೆಬಲ್‌ಗೆ 5.19 ಲಕ್ಷ ರೂ. ಮೋಸ: ಜ್ಯೋತಿಷಿ ಅಂದರ್…!!
ಕಲಬುರಗಿ : ಪ್ರೇತಾತ್ಮ ಬಿಡಿಸುತ್ತೇನೆ, ವಿವಾಹ ಯೋಗ ಕೂಡಿ ಬರುವ ಹಾಗೆ ಮಾಡುತ್ತೇನೆ, ಅದಕ್ಕೆ ವಿಶೇಷ ಪೂಜೆ ಮಾಡಿಸಬೇಕಾಗುತ್ತದೆ ಎಂದು ನಂಬಿಸಿ ಮಹಿಳಾ ಕಾನ್ಸ್‌ಟೆಬಲ್‌ವೊಬ್ಬರ ಬಳಿ 5.19 ಲಕ್ಷ ರೂ.ಪಡೆದು ವಂಚಿಸಿದ್ದ ಕಲಬುರಗಿಯ...









