Prime Tv News Desk
ಸಾಸ್ತಾನ: ತಪಾಸಣೆಗೆಂದು ಕ್ಲಿನಿಕ್ ಗೆ ತೆರಳಿದ ಅನಾರೋಗ್ಯ ಪೀಡಿತ ಯುವತಿಗೆ ವೈದ್ಯರಿಂದ ಅನುಚಿತ ವರ್ತನೆ…!!
ಕೋಟ : ಮುಂಬೈಯಲ್ಲಿ ವಾಸವಿರುವ ಸುಮಾರು 20 ವರ್ಷ ಪ್ರಾಯದ ಯುವತಿಯೊಬ್ಬಳು ಅನಾರೋಗ್ಯದ ಕಾರಣಕ್ಕೆ ತಪಾಸಣೆಗೆಂದು ಸಾಸ್ತಾನದಲ್ಲಿರುವ ಉಪಾಧ್ಯಾಯ ಕ್ಲಿನಿಕ್ ಗೆ ಹೋಗಿದ್ದಾಗ ವೈದ್ಯರಾದ ರಾಘವೇಂದ್ರ ಉಪಾಧ್ಯಾಯ ಯುವತಿಯೊಡನೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು...
ಮಂಗಳೂರು: ಲಕ್ಷದ್ವೀಪಕ್ಕೆ ಹೊರಟಿದ್ದ ಸರಕು ಸಾಗಣೆಯ ಹಡಗು ಮುಳುಗಡೆ…!!
ಮಂಗಳೂರು: ನಗರದ ಬಂದರ್ ನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ʼಎಂಎಸ್‌ವಿ ಸಲಾಮತ್ʼ ಎಂಬ ಹೆಸರಿನ ಸರಕು ಸಾಗಣೆಯ ಹಡಗು ಕರ್ನಾಟಕ ಕರಾವಳಿಯ ಮಂಗಳೂರಿನ ನೈರುತ್ಯಕ್ಕೆ ಸುಮಾರು 60 ನಾಟಿಕಲ್ ಮೈಲು ದೂರದಲ್ಲಿ ಬುಧವಾರ ಮುಂಜಾನೆ...
ಸುಳ್ಯ: ಬಸ್‌ನಲ್ಲಿ ಬಾಲಕಿಗೆ ಕಿರುಕುಳ : ಆರೋಪಿಯ ಬಂಧನ…!!
ಸುಳ್ಯ: ಪುತ್ತೂರಿನಿಂದ ಮಡಿಕೇರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಅಪ್ತಾಪ್ತಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಪುತ್ತೂರು ಬೆಟ್ಟಂಪಾಡಿಯ ಅಬ್ದುಲ್ಲಾ ಎಂದು ಗುರುತಿಸಲಾಗಿದೆ.ಪುತ್ತೂರಿನಿಂದ ಸುಳ್ಯ ಮೂಲಕ ಮಡಿಕೇರಿಗೆ ತೆರಳುವ...
ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ) ವತಿಯಿಂದ ಜಿಲ್ಲಾ ಮಟ್ಟದ ಜಾನಪದ ನೃತ್ಯ...
ಉಡುಪಿ : : ಕಳೆದ 39 ವರ್ಷಗಳಿಂದ ನಮ್ಮ ಯುವ ಬ್ರಾಹ್ಮಣ ಪರಿಷತ್ ಜನಹಿತ ಹಾಗೂ ಜನ ಕಲ್ಯಾಣಕ್ಕಾಗಿ ಅನೇಕ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿ ನಿಂತು ತನ್ನನ್ನು...
ಕನ್ನಡ ಸಮ್ಮೇಳನ ದಲ್ಲಿ ವಿನೂತನ ಪರಿಕಲ್ಪನೆ : ಉಚಿತ ಆರೋಗ್ಯ ಶಿಬಿರ…!!
ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತುಉಡುಪಿ ತಾಲೂಕು ಘಟಕದ೧೫ನೇ ಕನ್ನಡ ಸಾಹಿತ್ಯ ಸಮ್ಮೇಳನ "ಕಲಾಯತನ"ದಿನಾಂಕ:೧೭. ೦೫, ೨೦೨೫ ರಂದು ನಡೆಯಲಿದೆ."ಉಚಿತ ಕಣ್ಣು, ಕಿವಿ ,ಮೂಗು ಗಂಟಲು ಮತ್ತು ತಲೆನೋವು ಸಮಸ್ಯೆಗಳ...
ಆರ್.ಟಿ.ಐ ಕಾರ್ಯಕರ್ತರು ಮಾಹತಿ ಹಕ್ಕು ಕಾಯ್ದೆ ಅಡಿ ಹೊಟ್ಟೆಪಾಡಿಗಾಗಿ ಅರ್ಜಿ ಹಾಕುತ್ತಾರೆ ಎಂದು ಸಚಿವ...
ಭಟ್ಕಳ : ಪಾರದರ್ಶಕ ಆಡಳಿತ ಜಾರಿಗಾಗಿ ಜನಪ್ರತಿನಿಧಿಗಳು ಜಾರಿ ಮಾಡಿದ ಮಾಹಿತಿ ಹಕ್ಕು ಕಾಯ್ದೆ ಇದೀಗ ಜನಪ್ರತಿನಿಧಿಗಳಿಗೆ ಅರಗಿಸಿಕೊಳ್ಳಲಾಗದ ತುತ್ತಾಗಿದೆ. ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರನ್ನು ಈ ಕಾಯ್ದೆ...
ಬೈಂದೂರು : ವ್ಯಕ್ತಿಯೊಬ್ಬರು ಆತ್ಮಹತ್ಯೆ…!!
ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತಪಟ್ಟವರು ಬಸವ ಎಂದು ತಿಳಿದು ಬಂದಿದೆ.ಘಟನೆ ವಿವರ: ಪಿರ್ಯಾದಿದಾರರಾದ ಸಂಜೀವ (36), ಯಳಜಿತ ಗ್ರಾಮ ಬೈಂದೂರು...
ಬ್ರಹ್ಮಾವರ : ಸ್ಕೂಟರ್‌ನಿಂದ ಬಿದ್ದು ಸಹಸವಾರೆಯೊಬ್ಬರು ಸಾವು…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಸ್ಕೂಟರ್‌ನಿಂದ ಬಿದ್ದು ಸಹಸವಾರೆಯೊಬ್ಬರು ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಕೆಜಿ ರೋಡ್ -ಪೆರ್ಡೂರು ರಸ್ತೆಯ ಅಮ್ಮುಂಜೆ ಎಂಬಲ್ಲಿ ಸಂಭವಿಸಿದೆ.ಸಾವನ್ನಪ್ಪಿದವರು ಅಮಿತಾ(45) ಎಂದು ತಿಳಿಯಲಾಗಿದೆಇವರು ಹಾಗೂ ಸವಾರ...
ಲಾರಿಯಲ್ಲಿದ್ದ ಬಿಸಿ ಡಾಂಬರು ಮೈಮೇಲೆ ಬಿದ್ದು ಚಾಲಕರೊಬ್ಬರು ಮೃತ್ಯು…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಎರಡು ಲಾರಿಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಒಂದು ಲಾರಿಯಲ್ಲಿದ್ದ ಬಿಸಿ ಡಾಂಬರು ಮೈಮೇಲೆ ಬಿದ್ದು ಲಾರಿ ಚಾಲಕರೊಬ್ಬರು ಮೃತಪಟ್ಟ ಹೃದಯ ವಿದ್ರಾವಕ ಘಟನೆ...
ಲೋಕಾಯುಕ್ತ ದಾಳಿ : ಕಾನೂನು ಮಾಪನ ನಿರೀಕ್ಷಕರ ಬಳಿ ಕೋಟ್ಯಾಂತರ ರೂ. ಆಸ್ತಿ ಪತ್ತೆ…!!
ಬೆಂಗಳೂರು: ಭ್ರಷ್ಟಾಚಾರ ಮತ್ತು ಆದಾಯಕ್ಕಿಂತ ಹೆಚ್ಚಿನ ಹಣ ಸಂಪಾದನೆ ಮಾಡಿದವರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ರಾಜ್ಯಾದ್ಯಂತ ಭರ್ಜರಿ ಬೇಟೆಯಾಗಿದ್ದಾರೆ.ಕರ್ನಾಟಕದ 35 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕಾನೂನು ಮಾಪನ ನಿರೀಕ್ಷಕರಾಗಿದ್ದವರು...









