Prime Tv News Desk
ಮಲ್ಪೆ ಆದಿ ಉಡುಪಿ ಹೆದ್ದಾರಿ ಕಾಮಗಾರಿ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಸಭೆ…!!
ಉಡುಪಿ : ಮಲ್ಪೆ ಆದಿ ಉಡುಪಿ ರಾಷ್ಟೀಯ ಹೆದ್ದಾರಿ ಕಾಮಗಾರಿ ಪ್ರಗತಿಯ ಬಗ್ಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕಂದಾಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿದರು.ಈಗಾಗಲೇ...
ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!
ಅಮಾಸೆಬೈಲು: ಕುಂದಾಪುರ ಸಮೀಪದ ಅಮಾಸೆಬೈಲು ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದಾಗ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.ಘಟನೆ ವಿವರ: ದಿನಾಂಕ 14/05/2025 ರಂದು ಅಶೋಕ್ ಕುಮಾರ್ ಪೊಲೀಸ್ ಉಪನಿರೀಕ್ಷಕರು ಅಮಾಸೆಬೈಲು ಠಾಣೆ...
ಮಾದಕವಸ್ತು ಸೇವಿಸಿ ನಂತರ ಮಾರಾಟ : ಮೂವರು ಆರೋಪಿಗಳ ಬಂಧನ…!!
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಮಾದಕ ವಸ್ತು (ಎಂಡಿಎಂಎ) ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ...
ಸರಕು ಹಡಗಿನಲ್ಲಿ ಕಾರವಾರಕ್ಕೆ ಆಗಮಿಸಿದ್ದ ಪಾಕ್ ಪ್ರಜೆಯನ್ನು ಶಿಪ್ ಸಮೇತ ವಾಪಸ್…!!
ಕಾರವಾರ: ಸರಕು ಹಡಗಿನಲ್ಲಿ ಕಾರವಾರಕ್ಕೆ ಆಗಮಿಸಿದ್ದ ಪಾಕ್ ಪ್ರಜೆಯನ್ನು ಶಿಪ್ ಸಮೇತ ವಾಪಸ್ ಕಳುಹಿಸಲಾಗಿದೆ.ಭಾರತ-ಪಾಕಿಸ್ತಾನದ ಯುದ್ಧ ಬಿಕ್ಕಟ್ಟಿನ ನಡುವೆಯೇ ನಿರ್ಬಂಧವಿದ್ದರೂ ಪಾಕಿಸ್ತಾನದ ಪ್ರಜೆಗಳು ಭಾರತಕ್ಕೆ ಬರುತ್ತಿದ್ದು, ಇರಾಕ್ ಮೂಲದ ಹಡಗಿನ ಮೂಲಕ ಬಂದ...
ಚೈತ್ರಾ, ಆಕೆಯ ಪತಿ ಇಬ್ಬರೂ ಕಳ್ಳರು : ತಂದೆಯಿಂದಲೇ ಗಂಭೀರ ಆರೋಪ…!!
ಕುಂದಾಪುರ: ಇತ್ತೀಚೆಗೆ ವಿವಾಹವಾಗಿರುವ ಬಿಗ್‌ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಬಗ್ಗೆ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ಗಂಭೀರವಾದ ಸರಣಿ ಆರೋಪ ಮಾಡಿದ್ದಾರೆ.ಇತ್ತೀಚೆಗೆ ಚೈತ್ರಾ ಅವರು ಶ್ರೀಕಾಂತ್ ಕಶ್ಯಪ್ ಎನ್ನುವವರ ಜತೆ ದಾಂಪತ್ಯ...
ದಾವಣಗೆರೆ : ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ, ಪರಿಶೀಲನೆ…!!
ದಾವಣಗೆರೆ: ಇತ್ತೀಚೆಗೆ ದಾವಣಗೆರೆಯಲ್ಲಿ ಕೊಲೆ ಪ್ರಕರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಅಪರಾಧ ತಡೆ ನಿಟ್ಟಿನಲ್ಲಿ ಪೊಲೀಸರು ಗುರುವಾರ ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳ ಮನೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.ಪೊಲೀಸ್ ಅಧೀಕ್ಷಕಿ...
ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ರೇಡ್…!!
ಮಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡಿಸಿದ್ದಾರೆ. ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.ಆದಾಯಕ್ಕಿಂತ ಹೆಚ್ಚು ಆಸ್ತಿ...
ಕಾರ್ಕಳ : ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆಯೊಬ್ಬರು ಮೃತ್ಯು : ಸಂಬಂಧಿಕರು ವೈದ್ಯರ ವಿರುದ್ಧ...
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯಲ್ಲಿನ ಗಡ್ಡೆಯನ್ನು ಹೊರತೆಗೆಯುವ ಸಂದರ್ಭದಲ್ಲಿ ವಿಪರೀತ ರಕ್ತಸ್ರಾವದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಮೃತ ಮಹಿಳೆಯ ಸಂಬಂಧಿಕರು ಆಸ್ಪತ್ರೆಯಲ್ಲಿ ವೈದ್ಯರ ವಿರುದ್ಧ...
ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ : ಇಬ್ಬರು ಮೃತ್ಯು…!!
ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ತಂದೆ, ಮಗ ಸಾವನ್ನಪ್ಪಿ ತಾಯಿಯನ್ನು ರಕ್ಷಿಸಿದ ಘಟನೆ ಮೇ. 15 ರಂದು ಗುರುವಾರ ಬೆಳಿಗ್ಗೆ ಕುಂದಾಪುರ...
ಮಣಿಪುರ : ಗುಂಡಿನ ಚಕಮಕಿಯಲ್ಲಿ 10 ಮಂದಿ ಉಗ್ರ ಹತ್ಯೆ…!!
ಇಂಫಾಲ: ಮಣಿಪುರದ ಚಂದೇಲ್ ಜಿಲ್ಲೆಯಲ್ಲಿ ಉಗ್ರರು ಮತ್ತು ಅಸ್ಸಾಂ ರೈಫಲ್ಸ್ ಘಟಕದೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 10 ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಕುರಿತು...









